“ರಾಜ್ಯದಲ್ಲಿ ಸಿ.ಎಂ ಕುರ್ಚಿಗಾಗಿ ಪೈಪೋಟಿಯಿಂದ ಜನ ಪರದಾಡುತ್ತಿದ್ದಾರೆ…”

ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಟೀಕೆ

ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ  ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...

ಸುಳ್ಯ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚುಟುಕು ಕವಿಗೋಷ್ಠಿ ಹಾಗೂ ಸಂಗೀತ ಸಂಭ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿತೇಶ್ ಸಂಗೀತ ಬಳಗ ಐವರ್ನಾಡು, ಸುಳ್ಯ ಇದರ ವತಿಯಿಂದ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ಸಂಭ್ರಮ-2025 ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನ.02 ರಂದು ನಡೆಯಿತು.ಸ್ವಾಗತವನ್ನು ಅಮಿತಾ ಲಾವಂತಡ್ಕ ಮಾಡಿದರು.ಪುಷ್ಪಾವತಿ ಡಿ.ಪ್ರಾರ್ಥನೆ ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿತೇಶ್ ಸಂಗೀತ ಬಳಗ ಐವರ್ನಾಡು, ಸುಳ್ಯ ಇದರ ಸದಸ್ಯರಾದ ಪ್ರಸಾದ್ ಕೆಮ್ಮಿಂಜೆ...
Ad Widget

ಕೆಮ್ಮಿನ ಸಿರಪ್ ಜೊತೆ ಸರಸ ಬೇಡ – ✒️ಡಾ| ಮುರಲೀ ಮೋಹನ್ ಚೂಂತಾರು

ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ಬಹಳ ಜಾಸ್ತಿಯಾಗುತ್ತಿದೆ. ವೈದ್ಯರ ಚೀಟಿ ಇಲ್ಲದೆ ಬಹಳ ಸುಲಭವಾಗಿ ಸಿಗುವ ಕಾರಣದಿಂದ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಜನರು ಟಾನಿಕ್‍ನಂತೆ ಎರ್ರಾಬಿರ್ರಿ ಕುಡಿಯುತ್ತಿದ್ದಾರೆ. ವಿಷಾಂಶಯುಕ್ತ ಮತ್ತು ಕೆಟ್ಟು ಹೋದ ಕೆಮ್ಮಿನ ಸಿರಪ್ ಬಳಸಿ ಕೆಲವು ಮಂದಿ ಮಕ್ಕಳು ಸತ್ತು ಹೋಗಿರುವುದು ಕಳೆದೆರಡು ತಿಂಗಳುಗಳಿಂದ ರಾಷ್ಟ್ರೀಯ ಸುದ್ದಿಯಾಗಿ ಜನರಲ್ಲಿ ಆತಂಕ ಮೂಡಿಸಿದೆ. ಈ...

ನ.16 ರಂದು ವಳಲಂಬೆಯಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ – ಆಮಂತ್ರಣ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ನೇತೃತ್ವದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು, ಸಮ್ಮೇಳನದ ಅಮಂತ್ರಣ ಬಿಡುಗಡೆ ಕಾರ್ಯಕ್ರಮವು ನ.2 ರಂದು ವಳಲಂಬೆ ನಡೆಯಿತು.ಈ ಸಂದರ್ಭದಲ್ಲಿ ಸಮ್ಮೇಳನದ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕನ್ನಡ ಸಾಹಿತ್ಯ...

ಸುಳ್ಯ : ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಅ.30 ಗುರುವಾರದಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ನಂತರ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ಸರ್ವರನ್ನು ಸ್ವಾಗತಿಸಿದರು.ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರೆಪ್ಪಾಡಿ ಪ್ರಾಸ್ತಾವಿಕ...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ಶ್ರಮದಾನ

ಹರಿಹರ ಪಳ್ಳತ್ತಡ್ಕ ಗ್ರಾಮದ ಮುಖ್ಯ ಪೇಟೆಯ ಮುಖ್ಯ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಗುಂಡಿಗಳು ಬಿದ್ದು, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿತ್ತು. ಇದನ್ನು ಗಮನಿಸಿದ ಸಚಿನ್ ಕ್ರೀಡಾ ಸಂಘದ ಸದಸ್ಯರು ನ.01 ರಂದು ಶ್ರಮದಾನದ ಮುಖಾಂತರ ಆ ಗುಂಡಿಗಳಿಗೆ ಮಣ್ಣು ಹಾಕಿ ಮುಚ್ಚುವ ಕೆಲಸವನ್ನು ಮಾಡಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಇಂದು ಭೇಟಿ ನೀಡಿದರು. ಆದಿ ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಪೂಜೆಯಲ್ಲಿ ಪಾಲ್ಗೊಂಡು ಮಹಾಪೂಜೆ ಸೇವೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ...

ಕುಕ್ಕೆ ಶುದ್ಧ ಏಕಾದಶಿಯಂದು  ಸ್ನಾನಘಟ್ಟದ ಬಳಿ ತೀರ್ಥ ಸ್ನಾನಕ್ಕಾಗಿ ಭಕ್ತರ ದಂಡು

ಸುಬ್ರಹ್ಮಣ್ಯ ನವಂಬರ್ 02 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಬೆಳಿಗ್ಗೆ ಕುಮಾರಧಾರ ಸ್ನಾನಘಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ ದಂಡೆ ಇತ್ತು. ಶ್ರೀ  ದೇವಳದ ವತಿಯಿಂದ ತೀರ್ಥ ಸ್ಥಾನ ಮಾಡುವ ಮಹಿಳೆಯರಿಗೆ ಶೌಚಾಲಯದ...

ಕುಕ್ಕೆ ಸುಬ್ರಹ್ಮಣ್ಯ : ಬೆಳ್ಳಿರಥ ಸಮರ್ಪಣೆ – ಒಕ್ಕಲಿಗ ಗೌಡ ಸಂಘದ ವತಿಯಿಂದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ ನ.02 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಕುರುಂಜಿ ಡಾ.ರೇಣುಕಾ ಪ್ರಸಾದ್ ಕುಟುಂಬದವರು ನೀಡಲಿರುವ ಬೆಳ್ಳಿ ರಥವು 05ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸಲಿದ್ದು, ಅದನ್ನು ಸ್ವಾಗತಿಸಲು ಸುಬ್ರಹ್ಮಣ್ಯ ಒಕ್ಕಲಿಗ ಗೌಡ ಗ್ರಾಮ ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 01 ರಂದು ನಡೆದ ಸಭೆಯ ಅಧ್ಯಕ್ಷತೆಯನ್ನು...

“ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯಯಿದೆ” : ಡಾ. ಶಿವಕುಮಾರ ಹೊಸೊಳಿಕೆ – ಕುಕ್ಕೆ ಸ್ಥಾನಘಟ್ಟದ ಬಳಿ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ನವಂಬರ್ 02 : “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗರಾಧನೆಯಲ್ಲಿ ಇಡೀ ಪ್ರಪಂಚದಲ್ಲಿ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಸಂತೃಪ್ತಿ ಹೊಂದುತ್ತಾರೆ. ವಿವಿಧ ರೀತಿಯ ಅನಾರೋಗ್ಯ ಕಾಯಿಲೆಗಳು, ಸಂತಾನ ಭಾಗ್ಯ, ಮದುವೆ, ಕೃಷಿ, ವ್ಯಾಪಾರದಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾ ಬಂದವರು ಇಲ್ಲಿ...
Loading posts...

All posts loaded

No more posts

error: Content is protected !!