Ad Widget

*ಕೊರೊನಾ ಇಂದಿನ ಫಲಿತಾಂಶ* ದ.ಕ.- 30, ಉಡುಪಿ- 14, ಕರ್ನಾಟಕ-308

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ. ಕರ್ನಾಟಕ...

ನೂತನ ಪ್ರಾಂಶುಪಾಲರಾಗಿ ಲೀಲಾಧರ್ ಡಿ.ವಿ.ಅಧಿಕಾರ ಸ್ವೀಕಾರ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನೂತನ ಪ್ರಾಂಶುಪಾಲರಾಗಿ ಕಾಲೇಜಿನಲ್ಲಿ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ಡಿ.ವಿ ಯವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್‌ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ್ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು....
Ad Widget

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆ

ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...

ಮಾಯವಾಗುತ್ತಿದೆ ಬಿಎಸ್ಎನ್ಎಲ್ 3 ಜಿ ಇಂಟರ್ನೆಟ್ – ಈಗ ನಡೆಯುತ್ತಿದೆ ಕಣ್ಣುಮುಚ್ಚಾಲೆ ಆಟ

ಬರಹ *ಭಾಸ್ಕರ ಜೋಗಿಬೆಟ್ಟು* ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉತ್ತಮ ನೆಟ್ವರ್ಕ್ ಸೇವೆ ಒದಗಿಸುವ ಏಕೈಕ ಸರಕಾರಿ ಮೊಬೈಲ್ ನೆಟ್ವರ್ಕ್ ಕಂಪನಿ ಬಿಎಸ್ಎನ್ಎಲ್ . ಆದರೆ ನಂಬಿದ ಜನರಿಗೆ ಇಂದು ನಿರಾಸೆ ಆಗುವ ಸಂದರ್ಭ ಬರುತ್ತಿದೆ..!! ಇದು ಯಾವುದೋ ದೂರದ ಊರಿನ ಕಥೆಯಲ್ಲ, ಬದಲಾಗಿ ನಮ್ಮ ಕಲ್ಮಡ್ಕದ ಜನತೆ ಪ್ರತಿವರ್ಷ ಅನುಭವಿಸುವ ನರಕಯಾತನೆಯ ಕಥೆ... ಅದೊಂದು ಕಾಲದಲ್ಲಿ...

ಭರತ್ ಬಿ.ಎಂ.ರವರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಭಡ್ತಿ

ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ...

ರಾಜ್ಯಸಭೆಗೆ ಮೂರು ಪಕ್ಷಗಳ ನಾಲ್ವರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನ ಎಚ್‌.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...

ಕ್ಯಾಂಪ್ಕೋ ಇಂದಿನ ಧಾರಣೆ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*        (13.06.2020    ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ          255 - 300ಹಳೆ ಅಡಿಕೆ             265 - 320ಡಬಲ್ ಚೋಲ್     265 - 320 ಫಠೋರ                200 - 245ಉಳ್ಳಿಗಡ್ಡೆ               110 - 150ಕರಿಗೋಟು            110 - 140 *ಕಾಳುಮೆಣಸು ಧಾರಣೆ*ಕಾಳುಮೆಣಸು        250 - 300 *ಕೊಕ್ಕೋ ಧಾರಣೆ*ಒಣ ಕೊಕ್ಕೋ...

ಕೊಡಗು ಘನ ವಾಹನ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...

ಕೆವಿಜಿ ಆಯುರ್ವೇದ ಕಾಲೇಜು ಪ್ರಾಂಶುಪಾಲರಾಗಿ ಡಾ. ಲೀಲಾಧರ್ ಡಿ.ವಿ

ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
Loading posts...

All posts loaded

No more posts

error: Content is protected !!