- Thursday
- October 22nd, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಅಕ್ಟೋಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಸುಳ್ಯ: ನಗರೋತ್ಥಾನ ಯೋಜನೆಯಡಿ ಸುಳ್ಯ ನಗರದ ವರ್ತುಲ (ರಿಂಗ್) ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹5 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ ಸಲ್ಲಿಸಿದರು. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ...
ಅ.1ರಂದು ಸವಣೂರಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ. ಮಹಮ್ಮದ್ ಸಾಬಿತ್ 10ನೇ ತರಗತಿ ವಿದ್ಯಾರ್ಥಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ, ಹೃತೇಶ್ ಬಿ.ಎಸ್ ಹತ್ತನೇ ತರಗತಿ ಉದ್ದ ಜಿಗಿತ ದ್ವಿತೀಯ ಸ್ಥಾನ ಮತ್ತು ಆಯುಷ್ ಪಿ. ಗೌಡ 8ನೇ ತರಗತಿ ಇವರು 400...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA)ಇದರ ಸಹಯೋಗದಲ್ಲಿ “ಕೆವಿಜಿಸಿಇ ಇಂಧನ ಸಂರಕ್ಷಣಾ ಸಪ್ತಾಹ”ವನ್ನು ಸೆ. 27ರಿಂದ ಅ. 3ರವರೆಗೆ ಆಯೋಜಿಸಲಾಯಿತು. ಇಂಧನದ ಸಮರ್ಪಕ ಬಳಕೆ, ಇಂಧನ ಉಳಿತಾಯ ಹಾಗೂ ಮೂಲಭೂತ ಇಂಧನ ಲೆಕ್ಕ ಪರಿಶೋಧನೆಯ ಕುರಿತು ವಿದ್ಯಾರ್ಥಿಗಳು ಮತ್ತು ಸಿಬ್ಬಂಧಿಯಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ 28ನೇ ವರ್ಷದ ಭಜನಾ ಕಮ್ಮಟದಲ್ಲಿ ಸುಳ್ಯ ತಾಲೂಕಿನ ಗುತ್ತಿಗಾರು ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು “ವಿಶೇಷ ಸಾಧಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದರು. ಅನೇಕ ಹಿರಿಯರು ಕಟ್ಟಿ ಬೆಳೆಸಿದ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಸುಮಾರು 65 ವರ್ಷಗಳ ಇತಿಹಾಸವಿದ್ದು, ಹಲವಾರು ವರ್ಷಗಳಿಂದ...
“ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರಲ್ಲಿ ಶಿಸ್ತು ಬೆಳೆಸುವುದರ ಜೊತೆಗೆ ಅನೇಕ ಕುಟುಂಬಗಳ ಬದುಕಿನಲ್ಲಿ ಅಭಿವೃದ್ಧಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರವನ್ನು ಉಳಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುತ್ತಾ, ಗೌರವಯುತವಾಗಿ ಬಡವರ ಬದುಕನ್ನು ಕಟ್ಟಿಕೊಡುವ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ” ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಶ್ರೀ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರಲ್ಲಿ ಶಿಸ್ತು ಬೆಳೆಸುವುದರ ಜೊತೆಗೆ ಅನೇಕ ಕುಟುಂಬಗಳ ಬದುಕಿನಲ್ಲಿ ಅಭಿವೃದ್ಧಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರವನ್ನು ಉಳಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುತ್ತಾ, ಗೌರವಯುತವಾಗಿ ಬಡವರ ಬದುಕನ್ನು ಕಟ್ಟಿಕೊಡುವ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಶ್ರೀ...
ಸುಬ್ರಹ್ಮಣ್ಯ, ಅಕ್ಟೋಬರ್ 5 : ರಾಷ್ಟ್ರೀಯ 72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಸಂರಕ್ಷಣಾ ಜಾಗೃತಿ ಜಾಥಾವನ್ನು ಸೋಮವಾರ ಕೈಗೊಳ್ಳಲಾಯಿತು. ಪಂಜಾ ವಲಯ ಅರಣ್ಯಾಧಿಕಾರಿ ಸಂಧ್ಯಾ ರವರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳು, ಫಾರೆಸ್ಟ್ ಗಾರ್ಡ್ ಹಾಗೂ ವಾಚರ್ ಗಳನ್ನು ಒಳಗೊಂಡ ಸುಮಾರು 30ಕ್ಕೂ ಮಿಕ್ಕಿ ಅಧಿಕಾರಿ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡರು....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಅಕ್ಟೋಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಇವತ್ತಿನ ಮುಂಜಾನೆ ಕಳೆದ ಕೆಲವು ದಿನಗಳಿಗಿಂತ ಸ್ವಲ್ಪ ವಿಭಿನ್ನವಾಗಿತ್ತು, ವಿಶೇಷವಾಗಿತ್ತು. ಏಕೆಂದರೆ ಪ್ರತಿದಿನವೂ ಉದಯಿಸುತ್ತಿದ್ದ ಸೂರ್ಯನೇ ಇಂದದೇಕೋ ಮಂಕಾಗಿದ್ದ, ಮೌನವಾಗಿದ್ದ, ಮೋಡದ ಹಿಂದೆ ಮರೆಯಾಗಿ ಹೋಗಿದ್ದ. ಮನೆಗೋಡೆಯಲ್ಲಿ ನೇತು ಹಾಕಿದ್ದ ಗಡಿಯಾರದಲ್ಲಿ ಗಂಟೆ ಎಂಟಾಗಿದ್ದರೂ ಕೂಡ ಮನೆಯಂಗಳದ ಆ ನೋಟ ಇನ್ನೂ ಆರು ಗಂಟೆಯಂತೆ ಕಾಣುತ್ತಿತ್ತು. ಮೋಡ ಕವಿದ ವಾತಾವರಣದಲ್ಲಿ ಪ್ರಕೃತಿಯ ಸಂಪೂರ್ಣ ನೋಟವೇ ಬದಲಾಗಿ...
Loading posts...
All posts loaded
No more posts
