- Saturday
- March 14th, 2026
ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ ನಡೆಯಿತು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಕೊಳಂಬಳ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಓಣಂ ಮತ್ತು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪೂರ್ವಾಧ್ಯಕ್ಷ ಎ ಕೆ ಮಣಿಯಾಣಿ,...
ಭಾರತದ ದ್ವಿತೀಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ವಹಿಸಿ "ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಮತ್ತು ಒಬ್ಬ ನೈಜ ಶಿಕ್ಷಕ ವಿದ್ಯಾರ್ಥಿಯನ್ನು ಪ್ರೀತಿಯಿಂದ ಕಾಣಬೇಕೆಂದು"...
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವು ನಿವೃತ್ತ ಶಿಕ್ಷಕರಾದ ಉಮಿಕ್ಕಳ ಲವ.ಕೆ ಇವರ ಮನೆಯಲ್ಲಿ ಇವರಿಗೆ ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು, ಹಿತೈಷಿಗಳು ಗುರುಗಳ ಆಶೀರ್ವಾದವನ್ನು ಪಡೆದರು. ಸ್ನೇಹಿತರ ಕಲಾಸಂಘದ ಉಪಾಧ್ಯಕ್ಷ ವಸಂತ ಗೌಡ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್...
ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...
ಸುಬ್ರಹ್ಮಣ್ಯ : ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಬೆಂಗಳೂರು ಜಾಲಹಳ್ಳಿ, ರೋಟರಿ ಕ್ಲಬ್ ಬೆಂಗಳೂರು ಸೆಂಟ್ರಲ್, ರೋಟರಿ ಕ್ಲಬ್ ತುರುವೇಕೆರೆ ವತಿಯಿಂದ ವಿವಿಧ ಕೊಡುಗೆಗಳನ್ನು ಶನಿವಾರ ಹಸ್ತಾಂತರಿಸಲಾಯಿತು.ವಿವಿಧ ಕೊಡುಗೆಗಳು : ರೋಟರಿ ಕ್ಲಬ್‌ಗಳ ಜಾಯಿಂಟ್ ಪ್ರೊಜೆಕ್ಟ್ ಕಾರ್ಯಕ್ರಮದಡಿಯಲ್ಲಿ ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗಕ್ಕೆ ವಿವಿಧ ಕೊಡುಗೆಗಳನ್ನು...
ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್ ತರಬೇತಿಗೆ ಸೆ.06 ರಂದು ಚಾಲನೆ ನೀಡಲಾಯಿತು.ತರಭೇತುದಾರರಾದ ಸುಳ್ಯದ ಅಂಜಲಿ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿ ಚಾಲನೆ ನೀಡಿ ಶುಭಹಾರೖಸಿದರು. ನಂತರ ಇಂಗ್ಲೀಷ್ ಸ್ಪೋಕನ್ & ಕಮ್ಯೂನಿಕೇಶನ್ ಸ್ಕಿಲ್ಸ್ ಬಗ್ಗೆ ಮಕ್ಕಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ಶ್ರೀಮತಿ ಲಾವಣ್ಯ ಬೊಳುಗಲ್ಲು,...
ಸುಳ್ಯ : ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿಪೂರ್ವ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ(IQAC) ಸಂಯುಕ್ತ ಆಶ್ರಯದಲ್ಲಿ “Student and Faculty Enrichment Programme” ಎಂಬ ಶೀರ್ಷಿಕೆಯಡಿ ಒಂದು ದಿನದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ ಸೆಪ್ಟೆಂಬರ್ 6ರಂದು ಶನಿವಾರ, ಕೆ.ವಿ.ಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್...
ಬೆಳ್ಳಾರೆ ಶ್ರೀಶಾರದೊತ್ಸವ ಸಮಿತಿ ನಡೆಸುವ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.06 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿ ಬಿಡುಗಡೆ ಮಾಡಲಾಯಿತು. ಅರ್ಚಕ ಉದಯ ಭಟ್ ದೇವರಿಗೆ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಪನ್ನೆಗುತ್ತು, 38ನೆಯ ವರ್ಷದ ಶಾರದೋತ್ಸವ ಸಮಿತಿಯ ಅಧ್ಯಕ್ಷರು ಜಯರಾಮ್ ಉಮಿಕ್ಕಳ,...
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ಆದಿತ್ಯವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಸದರಿ ದಿನದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯ ಈ ಕೆಳಗಿನಂತಿದೆ,ಸೆ.07 ರಂದು ಮದ್ಯಾಹ್ನದ ಮಹಾಪೂಜೆ 11:00 ಗಂಟೆಗೆ,...
Loading posts...
All posts loaded
No more posts
