Ad Widget

ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

Advertise : ಕಾರ್ಯಕ್ರಮದ ನೇರಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ : 9449387044 | 9980085616ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಗೊಂಡಿದ್ದಾರೆ.‌ ಪ್ರೌಢಶಾಲಾ ವಿಭಾಗದಿಂದ ಎಣ್ಮೂರು ಪ್ರೌಢಶಾಲೆಯ...

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಸುಳ್ಯದ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕ ಸ್ನೇಹಿ ಸೇವೆಯನ್ನು ನೀಡುತ್ತಾ ಬರುತ್ತಿದೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರಿಗೆ ಅನೇಕ ಆಫರ್‌ಗಳನ್ನು ನೀಡುತ್ತಿದ್ದು, ಇದೀಗ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆಯನ್ನು ಘೋಷಿಸಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ೩೦೦ ರೂ. ಫ್ಲಾಟ್ ಡಿಸ್ಕೌಂಟ್, ವಜ್ರಾಭರಣಗಳ ಮೇಲೆ ಪ್ರತೀ...
Ad Widget

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರವನ್ನು ತಿಳಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....

ಬೆಳ್ಳಾರೆ : ಈದ್ ಮೀಲಾದ್ ಅಂಗವಾಗಿ ವಿವಿಧ ಕಾರ್ಯಕ್ರಮ ಆರಂಭ

Advt ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ : ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡೆ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿಮೊ: 9449387044 ಝಕರಿಯ ಜುಮುಅ: ಮಸೀದಿ ಬೆಳ್ಳಾರೆ ಇದರ ವತಿಯಿಂದ ಈದ್ ಮೀಲಾದ್ ಅಂಗವಾಗಿ ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದರಸದ ವಠಾರದಲ್ಲಿ ದ ಅಲ್ ಮವಾಹಿಬ್ ಟ್ಯಾಲೆಂಟ್...

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಣಿಪ್ರಕಾಶ್ ಕಡೋಡಿ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವುಗಳ ಸಹಯೋಗದೊಂದಿಗೆ ಸೆ.03 ರಂದು ನಡೆದ 14 ರಿಂದ 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ರವರು ಪ್ರಥಮ ಸ್ಥಾನ...

ಕಲ್ಚರ್ಪೆ ಪಾಲಡ್ಕ ಭಾಗದಲ್ಲಿ ನಿರಂತರ ಆನೆ ದಾಳಿ, ಕೃಷಿಗೆ ಹಾನಿ – ಇಲಾಖೆ ಮೌನ – ಕೃಷಿಕರು ಕಂಗಾಲು

ಆಲೆಟ್ಟಿ ಗ್ರಾಮದ ಕಲ್ಚರ್ಪೆ, ಪಾಲಡ್ಕ, ಕಾಟೂರು ಭಾಗದಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು ನಿರಂತರ ಆ ಭಾಗದ ಕೃಷಿಗೆ ದಾಳಿ ನಡೆಸುತ್ತಿದೆ. ಹಳದಿರೋಗ, ಕೊಳೆರೋಗದಿಂದ ಕಂಗಲಾದ ರೈತರು ಮತ್ತೊಂದು ಹೊಡೆತ ಕಾಡುಪ್ರಾಣಿಗಳಿಂದಾಗುತ್ತಿದೆ. ಪಾಲಡ್ಕ ಅಮೆಮನೆ ವಾಸುದೇವ, ಶೇಷಪ್ಪ ಪೆರುಮುಂಡ. ಮೇದಪ್ಪ  ಅಮೆಮನೆ ಅವರ ತೋಟಕ್ಕೆ ಎಂಟು ಆನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಕೃಷಿ ನಾಶ ಮಾಡಿದೆ....

ಕಸಾಪ ಸುಳ್ಯ ವತಿಯಿಂದ ಶಿಕ್ಷಕ – ಸಾಹಿತಿ ಕಲಾವಿದರಿಗೆ ಗೌರವಾರ್ಪಣೆ

“ಸುಳ್ಯ ತಾಲೂಕು ಕನ್ನಡ  ಸಾಹಿತ್ಯ ಪರಿಷತ್ ವತಿಯಿಂದ  ಶಿಕ್ಷಕ - ಸಾಹಿತಿ ಕಲಾವಿದರಿಗೆ ಪ್ರತಿ ವರ್ಷ ಸನ್ಮಾನ ಕಾರ್ಯಕ್ರಮ ವನ್ನು  ಇಟ್ಟುಕೊಂಡಿದ್ದು, ಈ ವರ್ಷ ಸೆಪ್ಟೆಂಬರ್ 5 ರಂದು  ಪೂರ್ವಾಹ್ನ  8:30 ಕ್ಕೆ ನಿವೃತ್ತ ಶಿಕ್ಷಕ ಹಾಗೂ ನಾಟಕ ಕಲಾವಿದ ಆರ್.ಕೆ ಭಾಸ್ಕರ  ಬಾಳಿಲ ಇವರಿಗೆ ಮತ್ತು ಅಪರಾಹ್ನ 4.00 ಕ್ಕೆ ನಿವೃತ್ತ ಶಿಕ್ಷಕಿ ಹಾಗೂ...

ನಟ ವಿಷ್ಣುವರ್ಧನ್‌ ರವರ ಸ್ಮಾರಕವನ್ನು ಸರಕಾರ ಕೂಡಲೇ ನಿರ್ಮಿಸುವಂತೆ  ಸುಳ್ಯದ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘ ಮನವಿ

“2009 ಡಿ.30 ರಂದು ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾ. ವಿಷ್ಣುವರ್ಧನ್‌ರವರ ಅವರ ಅಂತ್ಯಸಂಸ್ಕಾರ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ನಡೆಸಲಾಗಿತ್ತು. ಬಳಿಕ ಅದೇ ಜಾಗದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಒತ್ತಾಯಿಸಿದ ಮೇರೆಗೆ 2010-11ರಲ್ಲಿ ರಾಜ್ಯ ಸರಕಾರ ಬಜೆಟ್‌ನಲ್ಲಿ 11 ಕೋಟಿ ರೂ. ಅನುದಾನ ಗೋಷಿಸಿತ್ತು. ಆದರೆ ಈ ಅಭಿಮಾನ್...

ದೇವಚಳ್ಳ : ಬೃಹತ್ ರಕ್ತದಾನ ಶಿಬಿರ – 108 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರಿಗೆ ಗೌರವಾರ್ಪಣೆ

ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ,  ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿಗಳ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಸೆ.04 ರಂದು...

ಅಜ್ಜಾವರ : ತಾಲೂಕು ಮಟ್ಟದ ಮಕ್ಕಳ ಫುಟ್ ಬಾಲ್ ಪಂದ್ಯಾಟ

ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಅಜ್ಜಾವರ ಮತ್ತು  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ  ಅಜ್ಜಾವರ ಪ್ರೌಢಶಾಲಾ  ಮೈದಾನದಲ್ಲಿ ಸೆ.02 ರಂದು ನಡೆಯಿತು.ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು.ಕಾರ್ಯಕ್ರಮದ...
Loading posts...

All posts loaded

No more posts

error: Content is protected !!