- Saturday
- March 14th, 2026
ಗುತ್ತಿಗಾರು : ಬಿಜೆಪಿ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಗುತ್ತಿಗಾರು ಮತ್ತು ನಾಲ್ಕೂರು ಶಕ್ತಿ ಕೇಂದ್ರದ ಅಭ್ಯಾಸವರ್ಗವು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಿತು.ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕಾರ್ಯಕರ್ತ ಬಿ.ಕೆ.ಬೆಳ್ಯಪ್ಪ ಗೌಡ ದೀಪ ಪ್ರಜ್ವಲನೆಯೊಂದಿಗೆ ಭಾರತಮಾತೆ, ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಂ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಹಿತಿ ಕಾರ್ಯಗಾರ ಆ.26 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿಯವರು ದೀಪಪ್ರಜ್ವಲನೆ ಮಾಡಿ...
ಸುಳ್ಯದಲ್ಲಿ ನಿನ್ನೆ ಸಂಸದ ಕ್ಯಾ ಚೌಟರು ವಿಶೇಷ ಕಾಳಜಿ ಯಿಂದ ಕಾಫಿ ಬೆಳೆಯುವ ಬಗ್ಗೆ ತಾಲೂಕಿನ ಕೃಷಿಕರ ಹಿತದೃಷ್ಟಿಯಿಂದ ಕಾಫಿಕೊ ಕಾರ್ಯಕ್ರಮ ಅಯೋಜಿಸಿದ್ದೆವು ಆದರೆ ಇಂತಹ ರೈತಪರ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಎಂ ವಿ ವೆಂಕಪ್ಪ ಗೌಡರು ಕ್ಷುಲ್ಲಕ ಹೇಳಿಕೆ ನೀಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ...
ಸುಳ್ಯದ ಪ್ರಸಿದ್ಧ ಗೃಹಪಯೋಗಿ ವಸ್ತುಗಳ ಮಳಿಗೆ 30ನೇ ವಸಂತಕ್ಕೆ ಕಾಲಿರಿಸಿ ಹಿನ್ಬೆಲೆಯಲ್ಲಿ ಗ್ರಾಹಕರ ಪ್ರತಿ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ. ಅಡ್ಕಾರ್ ಮಹೋತ್ಸವ ಆ.25 ರಂದು ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರಾದ ಮುಂಜುನಾಥ ರೈ ಸೇವಾಜೆ ಸ್ಕ್ರಾಚ್ ಕಾರ್ಡ್ ನಲ್ಲಿ...
ಕೇಂದ್ರದಲ್ಲಿ ಬಿ.ಜೆ.ಪಿ ಸರಕಾರ ಅಧಿಕಾರಕ್ಕೆ ಬಂದಾಗ ವರ್ಷಕ್ಕೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಳಿಕ ಈ ದೇಶದ ಯುವಕ ಯುವತಿಯರು ಉದ್ಯೋಗ ಕೇಳಿದಾಗ “ಪಕೋಡ ಬೇಜೋ" ಎಂಬ ಅಭಿಯಾನವನ್ನು ಬಿ.ಜೆ.ಪಿ ಪ್ರಾರಂಭಿಸಿ ಯುವಕ ಯುವತಿಯರ ಆಶೆಯನ್ನು ಕಮರಿಸಿದರು. ಇದೀಗ ಅಡಿಕೆ ಕೃಷಿಗೆ ಹಳದಿ ಹಾಗೂ ಇನ್ನಿತರ ರೋಗಗಳು ಬಾಧಿಸಲ್ಪಟ್ಟು ಅಡಿಕೆ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ 7ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶಾಲಾ ಜೊತೆ ಕಾರ್ಯದರ್ಶಿ ರೆ.ಫಾ.ಓಲ್ವಿನ್ ಡಿ'ಕುನ್ಹ, ಮುಖ್ಯೋಪಾಧ್ಯಾಯಿನಿ...
ಆಲೆಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.6 ನೇ ತರಗತಿಯ ಮುಹಮ್ಮದ್ ಸಾಹಿಲ್, ಶೇಖ್ ಮುಹಮ್ಮದ್ ಮರ್ಝೂಖ್, 7ನೇ ತರಗತಿಯ ಶೇಖ್ ಮುಹಮ್ಮದ್ ಫವಾಝ್, ಶರಫುದ್ದೀನ್, 8 ನೇ ತರಗತಿಯ ಮುಹಮ್ಮದ್ ತಫ್ಸೀರ್ ಹಾಗೂ ಅಹ್ಮದ್ ಮುಯೀನುದ್ದೀನ್ ಈ ...
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್...
ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.26 ರಂದು ಮುಂಜಾನೆ ಐವರ್ನಾಡಿನಲ್ಲಿ ನಡೆದಿದೆ.ದರ್ಕಾಸ್ ರಬ್ಬರ್ ಫ್ಯಾಕ್ಟರಿ ಬಳಿಯ ನಿವಾಸಿ ವಿಜಯಕಾಂತ ಎಂಬವರ ಪುತ್ರ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ. ತನ್ನ ಮನೆಯ ಸಮೀಪದ ಸಾರ್ವಜನಿಕ ಬಾವಿಗೆ ಕೌಶಿಕ್ ಕುಮಾರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೈಚಾರಿನ ಮುಳುಗು ತಜ್ಞರು ಬಂದು ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ....
Loading posts...
All posts loaded
No more posts
