- Sunday
- March 15th, 2026
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ.ಎಲ್ ರೈ ಧ್ವಜರೋಹಣ ನೆರವೇರಿಸಿದರು.ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಪೂಜಾರಿ.ಕೆ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಆರ್.ಕೆ ಭಟ್ ಕುರುಂಬುಡೇಲು ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ...
ಸುಪ್ರಸಿದ್ದ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರಿನ ಮಳಿಗೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀಮತಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮಿಕಾಂತ್ ಆಚಾರ್ಯ, ಶ್ರೀಮತಿ ವೇದ ಲಕ್ಷ್ಮಿಕಾಂತ್ ಆಚಾರ್ಯ, ಸುಧನ್ವ.ಬಿ ಆಚಾರ್ಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ಲಾ.ಎ ಅವರು ಧ್ವಜಾರೋಹಣವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ಕುಮಾರ್ ರೈ ಹಾಗೂ ಸದಸ್ಯರಾದ ರಾಹುಲ್ ಆಡ್ಪಂಗಾಯ, ಶ್ವೇತ ಕುಮಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ...
ಪಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಧ್ವಜಾರೋಹಣ ನೆರವೆರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್.ಯು.ಬಿ. ಕಾರ್ಯಕ್ರಮಕ್ಕೆ ಸ್ವಾಗತಿಸಿ ವಂದಿಸಿದರು. ಉಪಾಧ್ಯಕ್ಷರಾದ ಶ್ರೀ ನಾರಾಯಣ.ಎನ್ ಹಾಗೂ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ ಇವರು 79ನೇ ಸ್ವಾತಂತ್ರ್ಯೊತ್ಸವದ ಕುರಿತು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ...
ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವನ್ನು ಪೂರ್ವಾಹ್ನ 8:30 ಗಂಟೆಗೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೊಳಿಕೆ ರವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರತ್ಸೋವದ ಪ್ರಯುಕ್ತ ವಿಶೇಷ ಗ್ರಾಮ ಸಭೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಮತ್ತು ಪಂಚಾಯತ್...
ಸರಕಾರಿ ಮಾದರಿ ಹಿರಿಯ ಪಿಎಂ ಶ್ರೀ ಶಾಲೆ ಗುತ್ತಿಗಾರು ಇಲ್ಲಿ ಆಗಸ್ಟ್ 15 ರಂದು 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆಯನ್ನು ಮಾಡಲಾಯಿತು.ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಬಲಿದಾನಗೈದ ನೇತಾರರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಯಾನಂದ...
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ವಿಕಾಸ ಸಭಾಭವನದ ಎದುರು ಭಾರತದ 79ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಕುತ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಿಡಿಓ ಶ್ಯಾಮ್ ಪ್ರಸಾದ್, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ದೇವಚಳ್ಳದಲ್ಲಿ ಧ್ವಜಾರೋಹಣವನ್ನು ಪ್ರೇಮ ಚನಿಯಪ್ಪ ಕಲ್ಲುಪಣೆ, LCRP ಸಂಜೀವಿನಿ ಸ್ವ-ಸಹಾಯ ಸಂಘ ಇವರು ನೆರವೇರಿಸಿದರು. ನಂತರ ಅಮೃತ ಸರೋವರ ಕಂದ್ರಪ್ಪಾಡಿ ಬಳಿ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಹಿರಿಯಡ್ಕರವರು ಧ್ವಜಾರೋಹಣ ನೆರೆವೇರಿಸಿದರು.ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ...
ಬೆಳ್ಳಾರೆ ಝಕರಿಯ ಜುಮುಅ: ಮಸೀದಿಯಲ್ಲಿ79 ನೇ ಸ್ವಾತಂತ್ರ್ಯ ದಿನಾಚರಣೆ ಆಯಿತು. ಮುಹಮ್ಮದ್ ನವವಿ ಮುಂಡೋಳೆ ದಿಕ್ಸೂಚಿ ಭಾಷಣ ಮಾಡಿದರು. ಹಿದಾಯತುಲ್ ಇಸ್ಲಾಂ ಹೈಯರ್ ಸೆಖೆಂಡರಿ ಮದರಸ ಬೆಳ್ಳಾರೆಯ ವಿದ್ಯಾರ್ಥಿಗಳು ಶಿಕ್ಷಕರು ಇಲ್ಲಿ ಬಂದಿದ್ದರು.ಮಸೀದಿ ಖತೀಬರಾದ ನಸೀಹ್ ದಾರಿಮಿ ಪ್ರಾರ್ಥನೆ ನೀಡಿದರು. ಮಸೀದಿಯ ಆಡಳಿತ ಖೊಮ್ಮಿಟೆ ಅಧ್ಯಕ್ಷ ಯು.ಹೆಚ್ ಅಬೂಬಖರ್ ಮಂಗಳ ಮತ್ತು ಉಪಾಧ್ಯಕ್ಷ ಅಬ್ದುಲ್ ಖಾದರ್...
ಬೆಳ್ಳಾರೆ ಗ್ರಾಮ ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷರು ಸರ್ವ ಸದಸ್ಯರು ಪಿ.ಡಿ.ಒ ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ,ಅಮರ ಸುಳ್ಯ ಸಮರ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್...
Loading posts...
All posts loaded
No more posts
