- Sunday
- March 15th, 2026
ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯದ ಮಾವಿನಕಟ್ಟೆ ಒಕ್ಕೂಟದಲ್ಲಿ ಆಟಿದ ಕೂಟ ಮತ್ತು ಕ್ರೀಡಾಕೂಟವು ಮಾವಿನ ಕಟ್ಟೆ ಶ್ರೀ ಮಹಾ ವಿಷ್ಣುಮೂರ್ತಿ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೇಜಿ ನೆಡುವುದರ ಮೂಲಕ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿ ಚಾಲನೆ...
ಗುತ್ತಿಗಾರು ಸಮೀಪದ ಕೆಂಬಾರೆ ಬಳಿ ವ್ಯಕ್ತಿಯೋರ್ವ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಮೂರು ದಿನದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.ಮೃತರನ್ನು ಕೆಂಬಾರೆ ಕುಂಞ ನಾಯ್ಕ ಅವರ ಪುತ್ರ ಸುಕುಮಾರ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಈತ ವಳಲಂಬೆಯಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಹೆಚ್ಚಾಗಿ ಇರುತ್ತಿದ್ದ. ನಾಲ್ಕು ದಿನದ ಹಿಂದೆ ಮನೆಗೆ...
ಅರಂತೋಡು ಸ.ಮಾ.ಹಿ.ಪ್ರಾ.ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿ.ಕುರುಂಜಿ ರಾಮಯ್ಯ ಮಾಸ್ತರ್ ಸ್ಮರಣಾರ್ಥ ನಿರ್ಮಿಸಿದ ನೂತನ ಧ್ವಜಸ್ತಂಭದ ಉದ್ಘಾಟನೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ನಡೆಯಲಿದೆ. ಧ್ವಜಸ್ತಂಭದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಜತ್ತಪ್ಪ.ಎ.ಕೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷರಾದ ಕೇಶವ ಅಡ್ತಲೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲರು ಹಾಗೂ ಧ್ವಜಸ್ತಂಭದ ದಾನಿಗಳಾದ ಕೆ.ಆರ್. ಗಂಗಾಧರ, ಕೆಡಿಪಿ ಸದಸ್ಯರಾದ...
"ಇತ್ತೀಚಿನ ತಿಂಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ಹಿಂಸೆ ಹೆಚ್ಚುತ್ತಿರುವುದು ನಮ್ಮನ್ನು ಗಂಭೀರವಾಗಿ ಕಳವಳಗೊಳಿಸಿದೆ. ಪಾದ್ರಿಗಳು, ಸನ್ಯಾಸಿನಿಯರು, ಇಗರ್ಜಿಗಳು ಮತ್ತು ಕ್ರೈಸ್ತ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿರುವ ವರದಿಗಳು ಜಾಗತಿಕ ಸಮುದಾಯದ ಗಮನ ಸೆಳೆದಿವೆ, ಏಕೆಂದರೆ ಇಂತಹ ಕೃತ್ಯಗಳು ಭಾರತದ ಸಂವಿಧಾನದಲ್ಲಿ ಭರವಸೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮಾನವ...
ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತವಾಗಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಕೇಂದ್ರವೂ ಕೇಂದ್ರ ಸರ್ಕಾರದ 65ಲಕ್ಷ ಅನುದಾನದಿಂದ ನಿರ್ಮಾಣಗೊಳ್ಳಲಿದೆ.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ ಮತ್ತು ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು,...
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ, ಬೆಳ್ಳಾರೆ ಸ್ನೇಹ ಸದನ ಸಭಾಂಗಣದಲ್ಲಿ ಆಗಸ್ಟ್ 09 ರಂದು ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ನಿಕಟಪೂರ್ವಧ್ಯಕ್ಷರಾದ ವಸಂತ ಉಲ್ಲಾಸ್, ಕಾರ್ಯದರ್ಶಿ ಗಣೇಶ್ ಪಾಟಾಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉಪಾಧ್ಯಕ್ಷರಾದ ವಸಂತ ಗೌಡ ಪಡ್ಪು ಸ್ವಾಗತಿಸಿ, ಜತೆ ಕಾರ್ಯದರ್ಶಿ ಬಾಲಕೃಷ್ಣ...
ದುಗ್ಗಲಡ್ಕ ಸಮೀಪ ಕೆದಿಕ್ಕಾನ ಬಳಿ ಸುಳ್ಯ ನಗರದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕುರಿತಂತೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿದ್ದು, ನಗರ ಪಂಚಾಯತ್ ಅಧಿಕಾರಿಗಳು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ದುಗ್ಗಲಡ್ಕ ಸಮೀಪ ನಗರ ಪಂಚಾಯತ್ 2ನೇ ವಾರ್ಡು ಕೊಯಿಕುಳಿಯ ಕೆದಿಕ್ಕಾನ ಎಂಬಲ್ಲಿ ಈಗ ಅಧಿಕಾರಿಗಳು ಗುರುತಿಸಿರುವ ಜಾಗವು ವೈಜ್ಞಾನಿಕವಾಗಿ ಕಸ ವಿಲೇವಾರಿಗೆ...
ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಆ.08ರಂದು ವರಮಹಾಲಕ್ಷ್ಮೀ ಪೂಜೆ ನಡೆಯಿತು. ವಿದ್ಯಾನಿಕೇತನ ಶಿಶುಮಂದಿರದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಊರಿನ ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿದ್ದರು.
Loading posts...
All posts loaded
No more posts
