Ad Widget

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ  76ನೇ ಗಣರಾಜ್ಯೋತ್ಸವ

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 76ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.)ಸುಳ್ಯ ಇದರ ಅಧ್ಯಕ್ಷರ...

ಜ.27 : ಸಂವಿಧಾನ ಬದಲಾಯಿಸಿದ್ದು ಯಾರು? ಪುಸ್ತಕದ ಕುರಿತು ಗೋಷ್ಠಿ

ಮಂಥನ ವೇದಿಕೆ ಮತ್ತು ಅಧಿವಕ್ತಾ ಪರಿಷತ್ ಸುಳ್ಯ ಇದರ ಸಹಯೋಗದೊಂದಿಗೆ ಜ.27 ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ "ಸಂವಿಧಾನ ಬದಲಾಯಿಸಿದ್ದು ಯಾರು?" ಪುಸ್ತಕದ ಕುರಿತು ಗೋಷ್ಠಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಾಜಿ ಸಚಿವರಾದ ಎನ್ ಮಹೇಶ್ ಆಗಮಿಸಲಿದ್ದಾರೆ.‌ ಪುಸ್ತಕದ ಲೇಖಕರಾದ ವಿಕಾಸ್ ಕುಮಾರ್ ಪಿ...
Ad Widget

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ 25ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಭಾರತದಲ್ಲಿ ವಾರ್ಷಿಕವಾಗಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಯಾದ...

ವರ್ಣರಂಜಿತ ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ದೇವಚಳ್ಳ ಶಾಲಾ ಶತಮಾನೋತ್ಸವ, ಗಣ್ಯರಿಂದ ನೂತನ ಕಾಮಗಾರಿಗಳ ಉದ್ಘಾಟನೆ : ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ – ಬ್ರಿಜೇಶ್ ಚೌಟ

ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದು ದ.ಕ.ಸಂಸದ ಬ್ರಿಜೇಶ್ ಚೌಟ ಹೇಳಿದರು.ಅವರು ದೇವಚಳ್ಳ ಗ್ರಾಮದ ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು.‌ ಸರಕಾರಿ ಶಾಲೆಗಳನ್ನು ಉಳಿಸುವದೇ ಸವಾಲಿನ ಕೆಲಸ.‌ ಇಂತಹ ಸಂದರ್ಭದಲ್ಲಿ ಶತಮಾನೋತ್ಸವ ಆಚರಿಸುತ್ತಿರುವುದು ವಿಶೇಷ , ಕೇಂದ್ರ ಸರಕಾರದ...

ಸಹಕಾರಿ ಸಂಘದ ಸದಸ್ಯ ಫಲಾನುಭವಿಗಳಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸೌಲಭ್ಯ ದೊರೆಯುವಂತೆ ಮಾಡಲು ಶಾಸಕರು ಹಾಗೂ ಸಂಸದರಿಗೆ ಮನವಿ

ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ. ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ...

ಸುಳ್ಯ : ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ,  ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್

ಸುಳ್ಯ ಭೂ ಅಭಿವೃದ್ಧಿ (LD) ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ ಜಾಲ್ಸೂರು ಹಾಗೂ ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾದರು. ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ವಿನಯಕುಮಾರ್ ಕಂದಡ್ಕ, ಕುಸಮಾಧರ ಎ.ಟಿ., ಸುವರ್ಣಿನಿ ಎಸ್., ಸೋಮನಾಥ...

ಸಂಸದ ಕ್ಯಾ| ಬ್ರಿಜೇಶ್ ಚೌಟ ಇಂದು ಸುಳ್ಯಕ್ಕೆ ಭೇಟಿ – ಅಪರಾಹ್ನ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದಲ್ಲಿ ಪಾಲ್ಗೊಂಡು ಬಳಿಕ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ...

ಪೆರುವಾಜೆ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದಿಂದ ನಿರಂತರ ಕರಸೇವೆ

ಪೆರುವಾಜೆ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಸಂಪನ್ನಗೊಂಡಿದ್ದು ಈ ಹಿನ್ನೆಲೆಯಲ್ಲಿ ರಥಬೀದಿಯ ಇಕ್ಕೆಲಗಳಲ್ಲಿ ಅಳವಡಿಸಿದ ಬಂಟಿಂಗ್ಸ್,‌ಕಂಬಗಳ ತೆರವು ಕಾರ್ಯವೂ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಜ‌.23 ರಂದು ರಾತ್ರಿ ಕರಸೇವೆ ಮೂಲಕ ನಡೆಯಿತು. ಕಳೆದ 30 ದಿನಗಳಿಂದ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ನಿರಂತರ ಕರಸೇವೆ ಹಮ್ಮಿಕೊಂಡಿದ್ದು ಸರಿ...

ಗುತ್ತಿಗಾರು : ಕಳ್ಳತನ ಪ್ರಕರಣ – ಪಿಕ್ಸ್ ಮಾಡಲಾಗಿದೆ ಊರವರ ಆರೋಪ – ಠಾಣಾಧಿಕಾರಿಯಿಂದ ನಿರಾಕರಣೆ

ಇತ್ತೀಚೆಗೆ ಗುತ್ತಿಗಾರಿನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕೊಲ್ಲಮೊಗ್ರದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಪೋಲೀಸರು ಸಿಸಿಟಿವಿ ಪೂಟೇಜ್ ಆಧಾರದಲ್ಲಿ ಬಂಧಿಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಸಂಶಯ ಮನೆ ಮಾಡಿದ್ದು, ಆತನನ್ನು ಪಿಕ್ಸ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೋಲೀಸರ ತನಿಖೆಯ ಬಳಿಕವೇ ನಿಜಾಂಶ ಬಯಲಾಗಬೇಕಿದೆ. ಆತ ಕಳ್ಳತನ ಮಾಡುವಂತಹ ವ್ಯಕ್ತಿ ಅಲ್ಲ, ಸಿಸಿಟಿವಿ ಯಲ್ಲಿ...

ತಾ.ಪಂ. ಸಾಮಾನ್ಯ ಸಭೆ – ಅಧಿಕಾರಿಗಳ ಕಾರ್ಯ ವೈಖರಿಗೆ ಗರಂ ಆದ ಜಿ.ಪಂ.ಉಪ ಕಾರ್ಯದರ್ಶಿ

ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಿ.ಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಸಭೆಯ ಪ್ರಾರಂಭದಲ್ಲಿಯೇ ಅಧಿಕಾರಿಗಳು ಕಾಮಗಾರಿಗಳ ಪ್ರಗತಿಗಳ ಬಗ್ಗೆ ವಿವರಣೆ ಪಡೆದಾಗ ಅಧಿಕಾರಿಗಳು ಅಸಮರ್ಪಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಅನುದಾನ ಉಳಿಕೆ ಮತ್ತು ಶೇಕಾಡವಾರು ಕಡಿಮೆ ಇರುವುದನ್ನು ಗಮನಿಸಿ ಗರಂ ಆದ ಜಿ.ಪಂ ಉಪಕಾರ್ಯದರ್ಶಿ...
Loading posts...

All posts loaded

No more posts

error: Content is protected !!