ಇಂದಿನಿಂದ(ಅ.02 ರಿಂದ 04) ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ” ; ಸ್ವದೇಶಿ ಆಹಾರದ ಸವಿಯೊಂದಿಗೆ ಸ್ವದೇಶಿ ಸೊಗಡಿನ ಸಂಭ್ರಮ

ಸುಳ್ಯದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ”ವು ಇಂದಿನಿಂದ(ಅ.02) ಅ.04 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಹಾಗೂ ಶಕ್ತಿ ಇವೆಂಟ್ಸ್ ಇದರ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ವಿವಿಧ ತಿಂಡಿ-ತಿನಿಸುಗಳು, ಖಾದಿ ಬಟ್ಟೆಗಳು, ಮಸಾಲಾ...

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ – “ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಕೌಶಲ್ಯದ ಅರಿವು ಅಗತ್ಯ” : ರಂಜನ್

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.  ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ತುರ್ತು ಪರಿಸ್ಥಿತಿಯಲ್ಲಿ ಗಾಬರಿಯಾಗದೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ...
Ad Widget

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಏಳು ವಿದ್ಯಾರ್ಥಿಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಅದ್ವಿತಿ ಬಂಜನ್, ಗ್ರಹಿತಾ ಆರ್. ಶೆಟ್ಟಿ, ಪ್ರತ್ಯುಷ್, ಮಹಮ್ಮದ್ ರಶಾನ್, ಹೆಶ್ವಿತ್, ಮರಿಯಂ ಅಫೀಫ ಹಾಗೂ ವಿಭಾಶ್ ವಿ.ಪಿ. ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ್ದಾರೆ....

“ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಸಂಪತ್ತು” : ನ್ಯಾಯಾಧೀಶೆ ಟಿ. ದಮಯಂತಿ ಸೋಮಯ್ಯ

ಸುಳ್ಯ : ಸಂಧ್ಯಾ ಚೇತನ ಸುಳ್ಯ ತಾಲೂಕು ಹಿರಿಯ ನಾಗರಿಕರ ಸಂಘ ಹಾಗೂ ಸಂಧ್ಯಾರಶ್ಮಿ ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.), ಸುಳ್ಯ ಇದರ ಸಭಾಂಗಣದಲ್ಲಿ ಅ.1ರಂದು ಹಿರಿಯ ನಾಗರಿಕರ ದಿನಾಚರಣೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಟಿ. ದಮಯಂತಿ ಸೋಮಯ್ಯ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,...

ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ; ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಗಣೇಶ್ ಕುತ್ಯಾಡಿ ಅವರಿಗೆ ಸನ್ಮಾನ

ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆಯನ್ನು ಹಿರಿಯ ಸಾಹಿತಿ, ನಿವೃತ್ತ ಪ್ರಾoಶುಪಾಲ ಗಣೇಶ್ ಕುತ್ಯಾಡಿ ಅವರ ಮನೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ, ಖ್ಯಾತ ಸಾಹಿತಿ ಗಣೇಶ್ ಕುತ್ಯಾಡಿ ಅವರನ್ನು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ರೋ. ಶಿವರಾಮ ಅಮಲ...

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದುಗ್ಗಲಡ್ಕದಲ್ಲಿ ತಾಲೂಕು ಮಟ್ಟದ ಕ್ರೀಡಾ ಕೂಟ ಉದ್ಘಾಟನೆ ; “ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ, ಕ್ಷಮತೆ ಕಾಪಾಡಲು ಉತ್ತಮ ಆಹಾರ ಪದ್ಧತಿ, ಜೀವನ ಶೈಲಿ ರೂಡಿಸಿ” : ಟಿ. ಎಂ ಶಹೀದ್

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸುಳ್ಯದುಗ್ಗಲಡ್ಕ ಪ್ರೌಢ ಶಾಲಾ ಮೈದಾನದಲ್ಲಿ ಜರಗಿತು ಅಧ್ಯಕ್ಷತೆಯನ್ನು ಸಂಘಟನಾ ಸಮಿತಿ ಅಧ್ಯಕ್ಷೆ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ವಹಿಸಿದ್ದರು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕ್ರೀಡಾ ಪಟುಗಳ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್...

ಅಜ್ಜಮೂಲೆ ಕೆ.ರಾಮಚಂದ್ರ ದೀಕ್ಷಿತರ ಸಂಸ್ಮರಣೆ ಮತ್ತು ಕೃತಿ ಬಿಡುಗಡೆ

ಚೊಕ್ಕಾಡಿ: ಚೊಕ್ಕಾಡಿ ಶ್ರೀ ರಾಮ ಸೇವಾ ಸಮಿತಿ ಮತ್ತು ದೇರಾಜೆ ಸಂಸ್ಕೃತಿರಂಗದ ಆಶ್ರಯದಲ್ಲಿ ದಿನಾಂಕ 27 - 09 - 2026ರಂದು ದೇಸೀ ಭವನದಲ್ಲಿ, ಪಾಕಶಾಸ್ತ್ರಜ್ಞ ಅಜ್ಜಮೂಲೆ ಕೆ ರಾಮಚಂದ್ರ ದೀಕ್ಷಿತರ ಸಂಸ್ಮರಣೆ ಮತ್ತು "ದೀಕ್ಷಿತ" ಕೃತಿ ಬಿಡುಗಡೆ ಸಮಾರಂಭವು, ಹಿರಿಯರಾದ ಆನೇಕಾರ ಗಣಪಯ್ಯನವರ ಅಧ್ಯಕ್ಷತೆಯಲ್ಲಿ ಜರಗಿತು.   ಸಂಸ್ಮರಣೆ ಮತ್ತು ಕೃತಿ ಪರಿಚಯವನ್ನು ಮಾಡಿದ ಹಿರಿಯ...

ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪುರಸ್ಕಾರ ಸಮಾರಂಭ

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ರಿ. ಮಂಗಳೂರು ಇದರ ವತಿಯಿಂದ, ಚೂಂತಾರು ಉಪಾಸನಾ ನಿಲಯದಲ್ಲಿ, ಬಂಧು ಮಿತ್ರರ ಸಮ್ಮುಖದಲ್ಲಿ, ಪ್ರತೀ ವರ್ಷ ಇಬ್ಬರು ವ್ಯಕ್ತಿಗಳಿಗೆ ನೀಡಲ್ಪಡುವ, 2026ನೆ ಸಾಲಿನ, ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು.  ಈ ವರ್ಷದ ಪುರಸ್ಕಾರಕ್ಕೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ, ವೈದಿಕ ಸಹಾಯಕ ವೃತ್ತಿಯ...

ಇಂದಿನ(ಅಕ್ಟೋಬರ್ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಬೆಳ್ಳಾರೆ : ವಿಶ್ವ ಹೃದಯ ದಿನದ‌ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ.ಪಿ.ಆರ್ ತರಬೇತಿ ಶಿಬಿರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಅಕ್ಷಯ ಯುವಕ ಮಂಡಲ ನೆಟ್ಟಾರು ಸಹಭಾಗಿತ್ವದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ.ಪಿ.ಆರ್ ತರಬೇತಿ ಶಿಬಿರವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಸೆ‌ 29 ರಂದು ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಉದ್ಘಾಟಿಸಿದರು. ರೋಟರಿ...
Loading posts...

All posts loaded

No more posts

error: Content is protected !!