Ad Widget

ಎ.ಬಿ.ವಿ.ಪಿ ಮೈಸೂರು ಮಹಾನಗರ ಸಂಘಟನಾ ಕಾರ್ಯದರ್ಶಿಯಾಗಿ ಮಂದಾರ ಬಾಳುಗೋಡು ಆಯ್ಕೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಪ್ರಾಂತದ ಪೂರ್ಣಾವಧಿ ಕಾರ್ಯಕರ್ತರಾಗಿ ಮೈಸೂರು ಮಹಾನಗರ ಸಂಘಟನಾ ಕಾರ್ಯದರ್ಶಿಯಾಗಿ ಮಂದಾರ ಬಾಳುಗೋಡು ಆಯ್ಕೆಯಾಗಿದ್ದಾರೆ.

ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್

ಹೆಚ್ಚುತ್ತಿವೆ ಸಾಕುಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ತಂದು ಬಿಡುವ ಪ್ರಕರಣಗಳು…!

ಸಾಕುಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ತಂದು ಬಿಡುವುದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಗಳು ಹಾಗೂ ಸ್ಥಳೀಯರು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು…!?

ಇಲ್ಲಿದೆ ಉತ್ತರ…

✍️ಉಲ್ಲಾಸ್ ಕಜ್ಜೋಡಿ

ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ತಂದು ಬಿಡುವ ಪ್ರಕರಣಗಳು ಹೆಚ್ಚುತ್ತಲೇ ಹೋಗುತ್ತಿವೆ. ಈಗೀಗ ನಮಗೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ನಾಯಿಗಳು, ಬೆಕ್ಕುಗಳು, ಚಿಕ್ಕಚಿಕ್ಕ ಮರಿಗಳು ಹಾಗೂ ಕೆಲವೊಮ್ಮೆ ದನ-ಕರುಗಳು ಕೂಡ ಕಾಣಸಿಗುತ್ತವೆ. ಅದರಲ್ಲಿ ಕೆಲವು ದನ-ಕರುಗಳು ಮೇಯಲು ಬಿಟ್ಟಿದ್ದೂ ಇರಬಹುದು, ಹಾಗೆಂದು ಎಲ್ಲಾ ದನ-ಕರುಗಳನ್ನು ಮೇಯಲು ಬಿಟ್ಟಿದ್ದು ಎಂದು ಹೇಳಲಾಗುವುದಿಲ್ಲ...ಈ ನಾಯಿ, ಬೆಕ್ಕು, ದನ-ಕರುಗಳನ್ನು...
Ad Widget

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯನಿರ್ವಹಣಾ ತಂಡದ ಸಭೆ ಮತ್ತು ಆಟಿ ಕೂಟ – ಹಿರಿಯರು ಕಟ್ಟಿ ಬೆಳೆಸಿದ ಪಕ್ಷವನ್ನು ನಿರಂತರ ಚಟುವಟಿಕೆಯಿಂದ ಮುನ್ನಡೆಸೋಣ – ಶಾಸಕಿ ಭಾಗೀರಥಿ ಮುರುಳ್ಯ

ಹಿರಿಯರ ಪರಿಶ್ರಮ ತ್ಯಾಗ ಬಲಿದಾನದಿಂದ ಭಾರತೀಯ ಜನತಾ ಪಾರ್ಟಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಹಿರಿಯರು ಕಟ್ಟಿ ಬೆಳೆಸಿದ ಈ ಪಕ್ಷವನ್ನು ನಿರಂತರ ಕಾರ್ಯ ಚಟುವಟಿಕೆಯಿಂದ ಮುನ್ನಡೆಸೋಣ. ಹುದ್ದೆ ಯಾವತ್ತು ಶಾಶ್ವತವಲ್ಲ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ದುಡಿಯೋಣ.‌ ಹಿರಿಯರು ಆಚರಿಸುತಿದ್ದ ಆಚರಣೆಗಳನ್ನು ಉಳಿಸುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಭಾರತೀಯ ಜನತಾ...

ವಳಲಂಬೆ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಪರಿಸರ ಜಾಗೃತಿ ಕಾಯ೯ಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಪರಿಸರ ಜಾಗೃತಿ ಕಾಯ೯ಕ್ರಮ ಅಂಗವಾಗಿ ಸ. ಹಿ ಪ್ರಾ ಶಾಲೆ ವಳಲಂಬೆ ಇಲ್ಲಿ ಪರಿಸರ ಜಾಗೃತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಎಲ್ಲಾ ತರಗತಿವಾರು ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಪಟ್ಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು.‌ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಸುಳ್ಯ : ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ ಎಂ ಎಸ್ ಸಂಯೋಜಿತ ಇದರ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನಾಚರಣೆಯು ಸಂಘದ ಕಛೇರಿ ತಿಲಕ ಭವನ ಹಳೆಗೆಟು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ದೀಪಬೆಳಗಿಸಿ ಉದ್ಘಾಟಿಸಿದರು. ಪಿ ಗೋಪಾಲ ಕೃಷ್ಣ ಭಟ್ ಬಿಎಂಸ್ ನ ಧ್ವಜಾರೋಹಣಗೈದರು. ಮುಖ್ಯ ಅಭ್ಯಾಗತರಾಗಿ...

ಜಟ್ಟಿಪಳ್ಳ : ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್ ಮೈ ಭಾರತ್ ದಕ್ಷಿಣ ಕನ್ನಡ ಮಂಗಳೂರು ಮತ್ತು ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇವುಗಳ ಜಂಟಿ ಆಶ್ರಯ ದಲ್ಲಿ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ 2025-26 ಕಾರ್ಯಕ್ರಮ ಜಟ್ಟಿಪಳ್ಳದ ಯುವಸದನದ ವಠಾರ ದಲ್ಲಿ ನಡೆಯಿತು. ಮಹಿಳಾ ಮಂಡಲದ...

ಬಸ್ಮಡ್ಕ : ಬರೆ ಕುಸಿತ

ವಾಹನ ಸಂಚಾರ ನಿಷೇಧಿಸಿ ಪಟ್ಟಣ ಪಂಚಾಯತ್ ಪ್ರಕಟಣೆ

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಸ್ಮಡ್ಕ ಕುರುಂಜಿ ದೈವಸ್ಥಾನದ ಸಮೀಪದಲ್ಲಿ ರಸ್ತೆಯ ಬದಿ ಕುಸಿತವಾಗಿದ್ದು, ರಸ್ತೆ ಅಪಾಯದ ಸ್ಥಿತಿಯಲ್ಲಿದೆ. ಗುಡ್ಡ ಕುಸಿತವಾಗಿರುವುದರಿಂದ ವಾಹನ ಸಂಚಾರ ನಿಷೇಧಿಸಿ ಸುಳ್ಯ ಪಟ್ಟಣ ಪಂಚಾಯತ್ ಸೂಚನಾ ಫಲಕವನ್ನು ಪ್ರಕಟಿಸಿದೆ.

ಸಂಪಾಜೆ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪರಿಶೀಲನೆ ನಡೆಸಿದರು.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ.ಎ.ಎಸ್ ಭೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್, ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ ಮೀಟರ್ ದರದಲ್ಲಿ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸುಬ್ರಹ್ಮಣ್ಯ ಶಾಲೆಗೆ ಪ್ರಿಂಟರ್ ಕೊಡುಗೆ

ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿಗೆ ಸ್ಕ್ಯಾನಿಂಗ್, ಜೆರಾಕ್ಸ್ ಹಾಗೂ ಪ್ರಿಂಟ್‌ ಗಳನ್ನು ಒಳಗೊಂಡ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡ ಶಾಖೆಯವರು ಪ್ರಿಂಟರ್ ನ ಪ್ರಾಯೋಜಕರಾಗಿದ್ದರು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ವಹಿಸಿದ್ದರು....

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್ ಅವರಿಗೆ ಎಂ.ಪಿ.ಎಚ್.ಎಫ್ ಪದವಿ

ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ಅವರು ರೋಟರಿ ಅಂತರರಾಷ್ಟ್ರೀಯ ಸ್ಥಾಪಕರಾದ ಪೌಲ್ ಹ್ಯಾರಿಸ್ ಅವರ ನೆನಪಿನಲ್ಲಿ ನೀಡಲಾಗುವ ಎಂ.ಪಿ.ಎಚ್.ಎಫ್ ಪದವಿಯನ್ನು ಪಡೆದಿರುತ್ತಾರೆ. ಜಯಪ್ರಕಾಶ್ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪ್ರಾರಂಭದಿಂದ ಕಳೆದ 23 ವರ್ಷಗಳಲ್ಲಿ ಪ್ರಪ್ರಥಮವಾಗಿ ಎಂ.ಪಿ.ಎಚ್.ಎಫ್ ಪಡೆದವರಾಗಿದ್ದಾರೆ.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ...
Loading posts...

All posts loaded

No more posts

error: Content is protected !!