- Monday
- March 16th, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಲಾವಿದರಾದ ಕೆ.ಯಜ್ಞೇಶ್ ಆಚಾರ್ ರವರು ಆಯ್ಕೆಗೊಂಡಿದ್ದಾರೆ.54ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೊಗ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.ನೂತನ ಸಮಿತಿಯ ಉಪಾಧ್ಯಕ್ಷರಾಗಿ ದಿನೇಶ್ ಸಂಪ್ಯಾಡಿ,...
ಪೆರಾಜೆ ಗ್ರಾಮದ ಪೀಚೆ ಮನೆ ಪುರುಷೋತ್ತಮ ಗೌಡರ ಮಗ ದೀಕ್ಷಿತ್(30) ಅನಾರೋಗ್ಯದಿಂದ ನಿಧನರಾದ ಘಟನೆ ಜು.18ರಂದು ನಡೆದಿದೆ.ಹಠಾತ್ ಅಸೌಖ್ಯಕ್ಕೊಳಗಾದ ದೀಕ್ಷಿತ್ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು. ಅದರಂತೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮೃತರು ತಾಯಿ...
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಕುಕ್ಕೆಶ್ರೀ ಸೀನಿಯರ್ ಚೇಂಬರ್ ವತಿಯಿಂದ ಸ್ಥಳೀಯ ಸದಾನಂದ ಆಸ್ಪತ್ರೆಯ ವಠಾರ ಹಾಗೂ ಪರಿಸರದಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ನಿಟ್ಟೆ ಕೆ.ಎಸ್ ಹೆಗ್ಡೆ ಯುನಿವರ್ಸಿಟಿಯ ವೈಸ್ ಚಾನ್ಸಲರ್ ಡಾl ಸತೀಶ್ ಭಂಡಾರಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನಿಕಟಪೂರ್ವಾಧ್ಯಕ್ಷರಾದ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸುಳ್ಯ ತಾಲೂಕು ಘಟಕ ಇವರ ಸಂಯೋಜನೆಯಲ್ಲಿ ರಾಮನ್ ಇಕೋ ಕ್ಲಬ್ ಮತ್ತು ಸುವಿಚಾರ ಸಾಹಿತ್ಯ ಸಂಘ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇವರ ಸಹಕಾರದೊಂದಿಗೆ ಪರಿಸರ ಜಾಗೃತಿ ಯಾನ - ಪರಿಸರ ಗೀತ ಗಾಯನ, ಔಷಧಿ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ ಈ ಕಾರ್ಯಕ್ರಮಗಳು ಬಾಳಿಲ ವಿದ್ಯಾಬೋಧಿನೀ...
ಸುಬ್ರಹ್ಮಣ್ಯ : “ಯುವ ಜನಾಂಗವು ಮಾದಕ ವಸ್ತು ಸೇವನೆ ವಿರುದ್ದ ಜಾಗೃತರಾಗುವುದು ಅತ್ಯಗತ್ಯ. ವಿದ್ಯಾರ್ಥಿಗಳು ಇಂತಹ ಚಟಗಳಿಗೆ ದಾಸರಾಗಬಾರದು, ಇದು ಆರೋಗ್ಯಕ್ಕೆ ಹಾನಿಕರ.ಮಾದಕ ವಸ್ತು ಸೇವನೆ ನಿಯಂತ್ರಣಕ್ಕೆ ಶಾಸನ ಮಾಡಲಾಗಿದೆ. ಮಾದಕ ವಸ್ತು ವಿತರಣೆ ಮತ್ತು ಮಾರಾಟ ಶಿಕ್ಷಾರ್ಹ ಅಪರಾದವಾಗಿದೆ. ಇದಕ್ಕೆ ಜೈಲು ಶಿಕ್ಷೆ ಮತ್ತು ದಂಡ ವಿದಿಸಲಾಗುತ್ತದೆ” ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿ...
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಇಂದು “ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ” ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ ನಡೆಯಿತು.ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಹಳೆಗೇಟು ನಿವಾಸಿಗಳಿಗೆ ರೂ 5000.00 ದಂಡ ವಿಧಿಸಿದ ಘಟನೆ ಜು.18 ರಂದು ನಡೆದಿದೆ. ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ...
ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.೧೭ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು.೨ ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಈ ವೇಳೆ...
ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.೧೭ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು.೨ ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಈ ವೇಳೆ...
ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.13ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು. 2 ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ...
Loading posts...
All posts loaded
No more posts
