- Monday
- March 16th, 2026
ಎಲಿಮಲೆ : ಪೈಲಾರಿನಿಂದ ಪೆರ್ಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ಸಂಚರಿಸುವ ಧರ್ಮಸ್ಥಳ ಡಿಪೋದ ಬಸ್ಸು ಈವರೆಗೆ ಪೈಲಾರಿನಲ್ಲಿ ರಾತ್ರಿ ತಂಗುತ್ತಿತ್ತು. ಪೈಲಾರು-ಎಲಿಮಲೆ ಮಧ್ಯೆ ಸೀಮಿತ ಸಾರಿಗೆ ವ್ಯವಸ್ಥೆ ಇರುವುದನ್ನು ಮನಗಂಡಂತಹ ಚೈತನ್ಯ ದೀಕ್ಷಿತ್ ಕೆಳಪಾರೆ ಮತ್ತು ಬೆಟ್ಟ ಜಯರಾಮ್ ಭಟ್ ಇವರುಗಳು ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಿ ಬಸ್ ಸಂಚಾರದ ವಿಸ್ತರಣೆಯನ್ನು ಮಾಡಿಸಿರುತ್ತಾರೆ. ಜುಲೈ 2ರಂದು ಬಂದಂತಹ ಬಸ್ಸನ್ನು...
ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿಯಲ್ಲಿ ಇಂದು ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ಪರಿಣಾಮವಾಗಿ 11 ಕೆ.ವಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ನಡೆದಿದೆ.11 ಕೆ.ವಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಕಾರಣ ಸುಬ್ರಹ್ಮಣ್ಯ ಪೇಟೆ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಐನೆಕಿದು, ಕಲ್ಮಕಾರು ಸೇರಿದಂತೆ ಹಾಲೆಮಜಲು ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸುಬ್ರಹ್ಮಣ್ಯ ಮೆಸ್ಕಾಂ ನ ಅಧಿಕಾರಿಗಳು...
“ಜೀವನಯಾನ” ಕವನ ಸಂಕಲನದ ಮೂಲಕ ಸಾರಸ್ವತ ಲೋಕಕ್ಕೆ ಬರುತ್ತಿರುವ ‘ಉಲ್ಲಾಸ್ ಕಜ್ಜೋಡಿ’ ತುಂಬು ಜೀವನೋತ್ಸಾಹದ ಯುವಕ. ದಿವ್ಯಾಂಗಚೇತನರಾದ ಉಲ್ಲಾಸ್ ಈಗ ನಮಗೆಲ್ಲಾ ಆದರ್ಶವಾಗಿ ತಮ್ಮ ಸಂವೇದನಾಶೀಲ ಕವಿತೆಗಳ ಮೂಲಕ ಎಲ್ಲರನ್ನೂ ಎದುರಾಗಿದ್ದಾರೆ. “ಜೀವನಯಾನ” ಎಂಬ ಶೀರ್ಷಿಕೆಗೆ ತಕ್ಕಂತೆ ತನ್ನ ಜೀವನಪಯಣದ ತಲ್ಲಣಗಳನ್ನೇ ಕವಿತೆಗಳನ್ನಾಗಿಸಿ ನಮ್ಮನ್ನೆಲ್ಲ ಬೆರಗುಗೊಳಿಸಿದ್ದಾರೆ. “ಕ್ಷಣಿಕ ಬದುಕುವ ಹೂವಿಗಿರದ ಸ್ವಾರ್ಥ ಅದೆಷ್ಟೋ ವರ್ಷ ಬದುಕುವ...
ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ಕರುಣಾಕರ,ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆ,ಚಂದ್ರನ್ ಕೂಟೀಲು ಇದ್ದರು. ಸ್ವಚ್ಛತೆಯಲ್ಲಿ ಸುಳ್ಯ ವಿಜಲೆಂಟ್ ವಿಖಾಯ ಹಾಗೂ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಅಬೂಬಕ್ಕರ್ ಪೂಪಿವಿಖಾಯ ಅಧ್ಯಕ್ಷರಾದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆಯು ಇತ್ತೀಚೆಗೆ ಜರುಗಿತು. ಈ ಹಾಸ್ಯ ಕವನ ಸ್ಪರ್ಧೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಆವರು ವಹಿಸಿದ್ದರು. ಹಾಸ್ಯ ಕವನ ಸ್ಪರ್ಧೆಯಲ್ಲಿ ಜ್ಯೋತಿಭಾ ಚಿಲ್ಲಣ್ಣವರ್ ಅವರ ಕಕ್ಕಾಬಿಕ್ಕಿ ಕವಿತೆ, ಅಪ್ಪಯ್ಯ ಯಾದವ್ ಬೆಂಗಳೂರು ಅವರ ಕಣ್ಣಿಲ್ಲದ ಕನ್ಯೆ, ಕೆ. ಎ. ಅಬ್ದುಲ್...
ಕೆವಿಜಿ ಮೆಡಿಕಲ್ ಕಾಲೇಜು ಸುಳ್ಯ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅರೋಗ್ಯ ತಪಾಸಣಾ ಶಿಬಿರ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ರವರು ನೆರವೇರಿಸಿದರು.ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಇದರ ವೈಧ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ,...
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿಯಿಂದ ವಿತರಿಸಲ್ಪಡುವ ನೋಟ್ ಪುಸ್ತಕಗಳ ವಿತರಣೆ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಮಕ್ಕಳ ಸುರಕ್ಷಾ ಕಾರ್ಯಕ್ರಮ, ಆರೋಗ್ಯ ಮಾಹಿತಿ ಹಾಗೂ ಇಲಾಖಾ ಕಾರ್ಯಗಾರ ಜೂನ್ 21ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯು.ಡಿ.ಶೇಖರ ಸಭಾ ವೇದಿಕೆಯಲ್ಲಿ...
ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಜು. 27 ಆಗಿದ್ದು, ಬೆಂಗಳೂರು ನಿರ್ಮಾತೃರಾಗಿ, ಬೆಂಗಳೂರು ಇಂದು ವಿಶ್ವದ ಜಾಗತಿಕ ಮಟ್ಟದಲ್ಲಿ ಗುರುತಿಸಲು ಕಾರಣರಾದ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಸುಳ್ಯ ಗೌಡರ ಯುವ ಸೇವಾ ಸಂಘವು ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಸಹಕಾರದೊಂದಿಗೆ ಸುಳ್ಯದಲ್ಲಿ ಜುಲಾಯಿ 12 ಶನಿವಾರದಂದು ಶ್ರೀ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ...
ಕಳೆದ ಫೆಬ್ರವರಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡ ಕೃತಿ "ಪ್ರಭಾಕರ ಶಿಶಿಲರ ವಿಶಿಷ್ಟ ಕತೆಗಳು". ಇದು ಶಿಶಿಲರ ಆಯ್ದ ಕತೆಗಳ ಸಂಪಾದಿತ ಕೃತಿ. ಸಂಪಾದಕರು ಶಿಶಿಲ ಅಭಿಮಾನಿ ಕನ್ನಡ ಪ್ರಾಧ್ಯಾಪಕರಾದ ಡಾ ಎಂ.ಪಿ. ಶ್ರೀನಾಥ್. ಇವರು ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು.ರಾವು...
Loading posts...
All posts loaded
No more posts
