ಐವರ್ನಾಡು ; ತ್ಯಾಜ್ಯ ಎಸೆಯುತ್ತಿದ್ದ ವಾಹನ ತಡೆದು ಪಂಚಾಯತ್‌ಗೆ ಒಪ್ಪಿಸಿದ ಚರಣ್ ಬೇಂಗಮಲೆ

ಐವರ್ನಾಡು: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಹಾಸನದ ನಿವಾಸಿಗಳನ್ನು ತ್ಯಾಜ್ಯ ತುಂಬಿದ್ದ ವಾಹನ ಸಮೇತ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿ. ಚಂದ್ರಲಿಂಗಂ ಅವರ ಪುತ್ರ ಚರಣ್ ಬೇಂಗಮಲೆ ಅವರು ಹಿಡಿದು ಗ್ರಾಮ ಪಂಚಾಯತ್‌ಗೆ ಒಪ್ಪಿಸಿದ ಘಟನೆ ನಡೆದಿದೆ. ಬೇಂಗಮಲೆ ಪರಿಸರದಲ್ಲಿ ಹಾಸನದ ಜೀವನ್ ಎಂಬವರು ತ್ಯಾಜ್ಯ ಎಸೆಯುತ್ತಿದ್ದ...

ಇಂದಿನ(ಸೆಪ್ಟೆಂಬರ್ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಧಾರಣೆ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
Ad Widget

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್‌ಎಸ್‌ಎಸ್ ದಿನಾಚರಣೆ ಅಂಗವಾಗಿ ಏಕದಿನ ಶ್ರಮದಾನ ಶಿಬಿರ

ಅಮರಪಡ್ನೂರು: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಘಟಕದ ವತಿಯಿಂದ ಸ್ಥಳೀಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಮರಪಡ್ನೂರು (ಅಜ್ಜನಗದ್ದೆ)ಯಲ್ಲಿ ಎನ್‌ಎಸ್‌ಎಸ್ ದಿನಾಚರಣೆಯ ಅಂಗವಾಗಿ ಏಕದಿನ ಶ್ರಮದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಸ‌ಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಈಶ್ವರ ಕೇನಡ್ಕ ಅವರು, "ಶ್ರಮದಾನವು ವಿದ್ಯಾರ್ಥಿಗಳಲ್ಲಿ ಸೇವಾ...

ದ್ವಾದಶ ರಾಶಿಗಳ ದಿನ ಭವಿಷ್ಯ ; ದಿನಾಂಕ : 30-09-2026, ವಾರ: ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,ಮೇಷರಾಶಿ*,ಇಂದು ನೀವು ದಾನಧರ್ಮದ ಕಾರ್ಯಗಳಿಗೆ ಖರ್ಚು ಮಾಡುತ್ತೀರಿ ಮತ್ತು ಉತ್ತಮ ಹೆಸರನ್ನು ಗಳಿಸುವಿರಿ. ಯಾವುದೇ ಕಾನೂನು ಕೆಲಸವನ್ನು ಮಾಡುವಾಗ, ನೀವು ಅದರ ನೀತಿ ನಿಯಮಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು, ಇಲ್ಲದಿದ್ದರೆ ನೀವು ಶಿಕ್ಷೆಗೆ ಒಳಗಾಗಬಹುದು, ಗಮನಿಸಿ:-ಕೆಲಸದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ, ಪರಿಹಾರ:-ಶ್ರೀ ವೀರಭದ್ರ ಸ್ವಾಮಿಯನ್ನು...

ಸಂಪಾಜೆ : ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ನೀಲಮ್ಮ ಕೈಪಡ್ಕ ನಿಧನ

ದ.ಕ‌. ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ರಾಮಣ್ಣ ಮಣಿಯಾಣಿಯವರ ಪತ್ನಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ನೀಲಮ್ಮ ಕೈಪಡ್ಕ ಇಂದು ಹೃದಯಾಘಾತದಿಂದ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಪುತ್ರ ಶರತ್, ಪುತ್ರಿ ಶಾಲಿನಿ ಅವರನ್ನು ಅಗಲಿದ್ದಾರೆ.

ಪಂಜ : ಹೊಟ್ಟೆನೋವು ಎಂದು ಚಿಕಿತ್ಸೆಗೆ ತೆರಳಿದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಪಂಜದ ಐವತ್ತೊಕ್ಲು ಗ್ರಾಮದ ಕಂರ್ಬು ಸೀತಾರಾಮ ಗೌಡ ಮತ್ತು ಶ್ರೀಮತಿ ಉಮಾವತಿ ದಂಪತಿಗಳ ಪುತ್ರ ಅಜಯ್ ಮೃತಪಟ್ಟ ಯುವಕ. ಅವರಿಗೆ 25 ವರ್ಷ ವಯಸ್ಸಾಗಿತ್ತು. ಅವರು ಸೆ. 29 ರಂದು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರು ನಿಂತಿಕಲ್ಲಿನಲ್ಲಿ ಅಜಯ್‌ ಫೂಟ್ ವೇರ್‌ ನಡೆಸುತ್ತಿದ್ದರು. ಮೃತರು ತಂದೆ,...

ಸುಬ್ರಹ್ಮಣ್ಯ : ವಿವಾದಿತ ಜಾಗಗಳ ತೆರವು ಕಾರ್ಯ ಆರಂಭ..!

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಶ್ರೀನಿಕೇತನ ಕಟ್ಟಡ ಸೇರಿದಂತೆ ಕೆಲ ಜಾಗಗಳ ಕುರಿತ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಖಾಸಗಿಯವರ ನಡುವಿನ ಜಾಗದ ವಿವಾದ ಸುಪ್ರೀಂ ಮೆಟ್ಟಿಲೇರಿತ್ತು. ಈ ಸಂಬಂಧ ಖಾಸಗಿಯವರು ಸಲ್ಲಿಸಿದ್ದ ದಾವೆಯನ್ನು ಸುಪ್ರೀಂ ಇತ್ತೀಚೆಗೆ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಶ್ರೀನಿಕೇತನ ಕಟ್ಟಡದಲ್ಲಿರುವ...

ಜಾನುವಾರು ಕಳ್ಳತನದ ಆರೋಪಿಗಳು ದೋಷಮುಕ್ತ

ಸುಳ್ಯ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಅಭಿಯೋಜನೆ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2023ರ ಜ.21ರಂದು ರಾತ್ರಿ ಸುಮಾರು 9 ಗಂಟೆಗೆ ಸುಳ್ಯ ಕಸಬಾ ಗ್ರಾಮದ ಗುರುಂಪು ಎಂಬಲ್ಲಿ ಸುಳ್ಯ–ನಾಗಪಟ್ಟಣ ಡಾಮರು ರಸ್ತೆಯ ಬದಿಯಲ್ಲಿದ್ದ ಕಂದು ಬಣ್ಣದ ಎರಡು ಹೋರಿ ಕರುಗಳನ್ನು...

ಕಲ್ಮಕಾರು : ಶಕ್ತಿನಗರ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 13ನೇ ವರ್ಷದ ದುರ್ಗಾ ಪೂಜೆ ಹಾಗೂ ವಾಹನ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 13ನೇ ವರ್ಷದ ದುರ್ಗಾ ಪೂಜೆ ಹಾಗೂ ವಾಹನ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ.26ರಂದು ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸತೀಶ್.ಟಿ.ಎನ್, ಕಾರ್ಯದರ್ಶಿ ಗಂಗಾಧರ.ಕೆ.ಎಸ್, ಗೌರವಾಧ್ಯಕ್ಷರಾದ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾದ ಶಿವರಾಮ ಪೊಂದ್ರುಕೋಡಿ, ಕೋಶಾಧಿಕಾರಿಗಳಾದ ಶ್ರೀಮತಿ ವೀಣಾ ಶಿವಾನಂದ ಬಿಳಿಮಲೆ, ಆಡಳಿತ ಸಮಿತಿಯ ಸದಸ್ಯರಾದ...

ಕುಕ್ಕೆ ಸುಬ್ರಹ್ಮಣ್ಯ : ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ಅಮರ ಸುದ್ದಿ ವರದಿಗಾರರಾದ ಉಲ್ಲಾಸ್ ಕಜ್ಜೋಡಿಯವರಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸೆ.29ರಂದು ಎನ್.ಎಸ್.ಎಸ್ ದಿನಾಚರಣೆಯನ್ನು ಹಮ್ಮಿಕೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿಯ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಕುಶಾಲಪ್ಪ.ಎಸ್ ಇವರು ಮುಖ್ಯ...
Loading posts...

All posts loaded

No more posts

error: Content is protected !!