- Monday
- March 16th, 2026
ಸರಕಾರಿ ಪ್ರೌಢ ಶಾಲೆ ಎಣ್ಮೂರು ಸುಳ್ಯ ಇಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲ ಇತ್ತಿಚೆಗೆ ರಚನೆಯಾಗಿ ಪ್ರಮಾಣ ವಚನ ಕಾರ್ಯಕ್ರಮ ಜೂನ್ 27 ರಂದು ಶಾಲೆಯಲ್ಲಿ ನಡೆಯಿತು. ವಿಜೇತರಿಗೆ ಮುಖ್ಯ ಚುನಾವಣಾಧಿಕಾರಿ ಶ್ರೀ ಲಿಂಗಪ್ಪ ಬೆಳ್ಳಾರೆ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಶಿಕ್ಷಕರಾದ ಶ್ರೀ ಟೈಟಸ್ ವರ್ಗಿಸ್ ರವರು ನೂತನ ಮಂತ್ರಿಗಳಿಗೆ ಪ್ರಮಾಣ ಪತ್ರ ನೀಡಿ...
ಸುಬ್ರಹ್ಮಣ್ಯ ಜೂನ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾದ ಜಯೇಶ್ ಎಂ.ಆರ್ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿದ್ದಗಂಗಯ್ಯ ಶುಕ್ರವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದ ನಂತರ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಲಿಜನ್ ಗೆ ಆಗಮಿಸಿದ ಇವರನ್ನು ಸುಬ್ರಹ್ಮಣ್ಯ ಕುಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇದರ ಆಶ್ರಯದಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ ದಿನಾಂಕ 26.06.2025 ರಂದು...
ನೂತನವಾದ ಆರಂಭವಾಗುತ್ತಿದ್ದ ಕಾಲದಲ್ಲಿ ಮುಸ್ಲಿಂ ಸಮುದಾಯದ ಸರಿಯಾದ ರಕ್ಷಣೆಯ ಉದ್ದೇಶದೊಂದಿಗೆ ಸ್ಥಾಪಿತವಾದ ಸಮಸ್ತದ ನೂರನೇ ದಿನಾಚರಣೆಯನ್ನು ಜೂ 26 ರಂದು ಬೆಳ್ಳಾರೆಯ ಝಕರಿಯ ಜುಮುಅ: ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.ಬೆಳ್ಳಾರೆ ಮಖ್ಬರ ಝಿಯಾರತ್ನೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಝಕರಿಯ ಜುಮುಅ: ಮಸೀದಿ ಕಮಿಟಿ ಅಧ್ಯಕ್ಷರಾದ ಯು ಹೆಚ್ ಅಬೂಬಕರ್, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬರಾದ...
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ ಕಾರ್ಯಕ್ರಮವು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮಕುಮಾರ್ ಜಿ.ಆರ್ "ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ಕುರಿತು" ಮಾಹಿತಿ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ.ಎಂ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಚುರುಕುತನದ ಯಶಸ್ವಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಪರಿಕಲ್ಪನೆಯೊಂದಿಗೆ ಜೂ.29 ರಿಂದ ಗುತ್ತಿಗಾರಿನಲ್ಲಿ “ಅಮರ ನೃತ್ಯ ತರಬೇತಿ ಕೇಂದ್ರ” ವನ್ನು ಪ್ರಾರಭಿಸಲಾಗುತ್ತಿದ್ದು, ನೃತ್ಯ ತರಬೇತಿಯನ್ನು ನಾಟ್ಯ ಪ್ರವೀಣೆ ಪ್ರಣಮ್ಯ ಸುಬ್ರಹ್ಮಣ್ಯ ಇವರು ನೀಡುತ್ತಿದ್ದು, ಈ ತರಬೇತಿ ಶಿಬಿರವು...
ಸುಳ್ಯದ ರಥಬೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ “ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ” ಯಲ್ಲಿ ದಾಖಲಾತಿ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣಪತ್ರವು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ ದೊರೆಯುತ್ತದೆ ಎಂದು ಸಂಸ್ಥೆ...
ಗೂನಡ್ಕ: ಭಾರತದ ಅತಿ ದೊಡ್ಡ ವಿದ್ವಾಂಸ ಒಕ್ಕೂಟವಾದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ನೂರನೇ ಸ್ಥಾಪನಾ ದಿನದ ಪ್ರಯುಕ್ತ ಪೇರಡ್ಕ ಗೂನಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಮಾಅತ್ ಅಧ್ಯಕ್ಷರಾದ...
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಕಛೇರಿ ಅಧೀಕ್ಷಕರಾದ ಕೃಷ್ಣ ರವರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪೃಥ್ವಿಚಂದ್ರ ಮುಂಡಾಜೆ, ಶ್ರೀಮತಿ...
ಡಾ|| ಮುರಲೀ ಮೋಹನ್ ಚೂಂತಾರುಜೂನ್ 26 ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ...
Loading posts...
All posts loaded
No more posts
