Ad Widget

ಸುಬ್ರಹ್ಮಣ್ಯ ರೋಟರಿ ವತಿಯಿಂದ ಬ್ಯಾಂಕ್ ಪ್ರಬಂಧಕರಿಗೆ ಸನ್ಮಾನ

ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಆಗಿ ಎರಡು ಅವಧಿಯಲ್ಲಿ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ವರ್ಗಾವಣೆಗೊಂಡ ರೊ|ವಿಶೃತ್ ಕುಮಾರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬುಧವಾರ ಸಂಜೆ ಬ್ಯಾಂಕಿನ ವಠಾರದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಶ್ರುತ್ ಕುಮಾರ್ ಅವರು "ಎರಡು ಬಾರಿ ಬ್ಯಾಂಕಿನ ವ್ಯವಸ್ಥಾಪಕರಾಗಿ ಸೇವೆಯನ್ನು ಸಲ್ಲಿಸುವ ಸುಯೋಗ ಒದಗಿದೆ. ಇಲ್ಲಿ ಗ್ರಾಹಕರು ನಮ್ಮನ್ನು...

ಸುಳ್ಯ ತಾಲೂಕು ತುಳುವ ಮಹಾಸಭೆಗೆ ಸಾಮಾಜಿಕ ನಾಯಕನಾಗಿ ಮಿಲನ್ ಗೌಡ ಬಾಳಿಕಳ ಸಂಚಾಲಕರಾಗಿ ಆಯ್ಕೆ

ತುಳುನಾಡಿನ ಭಾಷಾ–ಸಂಸ್ಕೃತಿ ಉಳಿವಿಗೆ ಶತಮಾನ ಪರಂಪರೆಯ ಪೂರಕ ವೇದಿಕೆಯಾಗಿರುವ ತುಳುವ ಮಹಾಸಭೆ, ತನ್ನ ಪುನಶ್ಚೇತನ ಚಟುವಟಿಕೆಯೊಳಗೆ 97ನೇ ವರ್ಷವನ್ನು ಆಚರಿಸುತ್ತಿದ್ದು, 1928ರಲ್ಲಿ ಆರಂಭಗೊಂಡ ಈ ಮಹಾಸಭೆ ಇನ್ನು ಮೂರು ವರ್ಷಗಳಲ್ಲಿ ಶತಮಾನೋತ್ಸವದ ಮಹತ್ವದ ಮೈಲಿಗಲ್ಲು ತಲುಪಲಿದೆ. ಈ ಹಿನ್ನಲೆಯಲ್ಲಿ ತಾಲೂಕು ಮಟ್ಟದಲ್ಲಿ ಶಕ್ತಿ ತುಂಬಿದ ನಾಯಕರನ್ನು ಆಯ್ಕೆ ಮಾಡಲಾಗುತ್ತಿದ್ದು, ಸುಳ್ಯ ತಾಲೂಕು ಘಟಕದ ಸಂಚಾಲಕರಾಗಿ ಮಿಲನ್...
Ad Widget

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಹಾಗೂ ಗ್ರಾ. ಪಂ. ಗಳಲ್ಲಿ ಖಾಲಿ ಇರುವ ಹುದ್ದೆಯನ್ನು ಶೀಘ್ರ ಭರ್ತಿ ಮಾಡಲು ಉಸ್ತುವಾರಿ ಸಚಿವರಿಗೆ ಶೈಲೇಶ್ ಅಂಬೆಕಲ್ಲು ಮನವಿ

ಸುಳ್ಯ ತಾಲೂಕಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲ್ಲಿ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರ ಹುದ್ದೆ ಖಾಲಿ ಇದ್ದು, ಹಾಲಿ ಇರುವ ಒಬ್ಬರೇ ಸಹಾಯಕ ಇಂಜಿನಿಯರು ಸುಳ್ಯ ತಾಲೂಕಿನ 25 ಗ್ರಾ.ಪಂ ಮತ್ತು ಕಡಬ ತಾಲೂಕಿನ 3 ಗ್ರಾಪಂಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಗ್ರಾಮ ಪಂಚಾಯತ್‌ಗಳಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಅಲ್ಲದೇ ಸುಳ್ಯದ 25 ಗ್ರಾಮ ಪಂಚಾಯತ್...

ಬಾಳುಗೋಡು ಬಸ್ ನ ಸಮಯ ಬದಲಾವಣೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ವಿದ್ಯಾರ್ಥಿ ಸೃಜನ್ ಗೌಡ ರಿಂದ ಮನವಿ

ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಸಂಜೆ 4:00 ಗಂಟೆಗೆ ಗುತ್ತಿಗಾರಿನಿಂದ ಹೊರಟು ಬಳ್ಪ ಮೂಲಕ ಪಂಜಕ್ಕೆ ಸಂಚರಿಸುವ ಬಾಳುಗೋಡು ಬಸ್ ನ ಸಮಯವನ್ನು ಬದಲಾಯಿಸುವಂತೆ ಗುತ್ತಿಗಾರು ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸೃಜನ್ ಗೌಡ ರವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಿದ್ದು, ಮನವಿಗೆ...

ಮಂಜುನಾಥೇಶ್ವರ ಭಜನಾ ಪರಿಷತ್ತಿನ ಪಂಜ ವಲಯದ ಸಭೆ – ಅಧ್ಯಕ್ಷರಾಗಿ ಪ್ರಕಾಶ್ ನರಿಯಂಗ, ಕಾರ್ಯದರ್ಶಿ ನಿರ್ಮಲ ಪಲ್ಲೋಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಪಂಜ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯು ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ಎಲ್ಯಣ್ಣ ಗೌಡ ಕಟ್ಟ ಇವರ ಅಧ್ಯಕ್ಷತೆಯಲ್ಲಿ ಶಾರದಾ ಭಜನಾ ಮಂದಿರ ಪಂಜದಲ್ಲಿ ನಡೆಸಲಾಯಿತು.ತಾಲ್ಲೂಕು ಭಜನಾ ಪರಿಷತ್ ನ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ರೈ ಅರ್ಗುಡಿ ಹಾಗೂ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ : ವಿದ್ಯಾರ್ಥಿ ಚುನಾವಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.14 ಶನಿವಾರದಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ,ನಾಮಪತ್ರ ಹಿಂತೆಗೆತ,ಚಿಹ್ನೆಗಳ ಹಂಚಿಕೆ ನಡೆದಿದ್ದು ಬಹಿರಂಗ ಪ್ರಚಾರ,ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ದೀಪ್ತಿ ಎಂ.ಆರ್   (10 ಬಿ) ಮನಸ್ವಿ ಎನ್ (10 ಬಿ) ಪ್ರೀತಂ.ಪಿ...

ನಿಂತಿಕಲ್ಲು ವಲಯದ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆ – ಅಧ್ಯಕ್ಷರಾಗಿ ಅನೂಪ್ ಕುಮಾರ್ ಆಳ್ವ ಕಟ್ಟೆಬೀಡು, ಕಾರ್ಯದರ್ಶಿಯಾಗಿ ರಮೇಶ್ ಕಲ್ಮಡ್ಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ನಿಂತಿಕಲ್ಲು ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯು ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ಆನಂದ ಆರೆಂಬಿ ಅಧ್ಯಕ್ಷತೆಯಲ್ಲಿ ಕೇರ್ಪಡ ಮಹಿಷಮರ್ದಿನಿ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಹಿಷಮರ್ದಿನಿ ದೇವಸ್ಥಾನ ನಿಕಟ ಪೂರ್ವ ಅಧ್ಯಕ್ಷರಾದ ವಸಂತ ನಡುಬೈಲ್ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು....

ಸುಳ್ಯದಲ್ಲಿ ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್

ಸುಳ್ಯಕ್ಕೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಿವಿಧ ಇಲಾಖೆಯ ಕಛೇರಿ ಕಟ್ಟಡ ಉದ್ಘಾಟಿಸಿದರು.ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ block public health lab (BPHL) ಮತ್ತು ನೂತನ ಶವಗಾರ, ಅರಂಬೂರಿನಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ...

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ – ನೂತನ ಡಿಸಿ ಯಾಗಿ ದರ್ಶನ್ ಎಚ್.ವಿ‌.

ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೇರಿದಂತೆ ರಾಜ್ಯ ಸರಕಾರ ಜೂ.17 ರಂದು ಮಾಡಿದ ಆದೇಶದಲ್ಲಿ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಲ್ಲೈ ಮುಹಿಲನ್ ಇವರನ್ನು ನೋಂದಣಿ ಮತ್ತು ಅಂಚೆಚೀಟಿಗಳ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡದ ನೂತನ...

ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18) ಸುಳ್ಯಕ್ಕೆ – ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18 ರಂದು ) ಸುಳ್ಯಕ್ಕೆ ಆಗಮಿಸಲಿದ್ದು ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್  block public health lab (BPHL)...
Loading posts...

All posts loaded

No more posts

error: Content is protected !!