- Saturday
- September 26th, 2026
ಯಕ್ಷ ಕಲಾ ಬೋಧಿನೀ ಬೆಳ್ಳಾರೆ ಇದರ ವತಿಯಿಂದ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ರವರು ಯಕ್ಷಗಾನ ನನಗೆ ಸರ್ವಸ್ವವನ್ನು ನೀಡಿದೆ. ಆದರೆ ಯಕ್ಷಗಾನಕ್ಕೆ ನನ್ನ ಕೊಡುಗೆ ಅತ್ಯಲ್ಪ. ಸಂತೋಷವನ್ನು ಕಂಡಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿ ನಾಟ್ಯ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಮಿ ದಿನವಾದ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಭಾಗವಹಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಾವಿತ್ರಿ ಕಣೆಮರಡ್ಕ ರವರು ಮಂಡೆಕೋಲು ಗ್ರಂಥಾಲಯವನ್ನು ಮಾದರಿ ಗ್ರಂಥಾಲಯ ಮಾಡಿ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರು ಸುಳ್ಯ ತಾಲೂಕು...
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.)ಸುಳ್ಯ, ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, "ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ...
ಬೆಳ್ಳಾರೆ : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕೆಪಿಎಸ್ ನಲ್ಲಿ “ಕಥೆ ಕಟ್ಟೆ – ಕಥೆ ಕಟ್ಟೋಣ ಬನ್ನಿ” ಕಾರ್ಯಕ್ರಮ
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಬೆಳ್ಳಾರೆ ಇವರ ಸಹಕಾರದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ಶ್ರೀ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವ ಜರುಗಲಿದೆ.
ಸುಳ್ಯ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು, ಮಾಂತೂರು, ಶಾಂತಿ ನಗರ, ಆತೂರಿನ ಕೊಯಿಲ ವಾರ್ಡ್, ಮಠ...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೃದ್ಧರು ಹಾಗೂ ನಡೆದಾಡಲು ಅಶಕ್ತರಾಗಿರುವವರಿಗೆ ಸಹಕಾರಿಯಾಗಲು ಶಿವಮೊಗ್ಗದ ಕುಕ್ಕೆ ಕ್ಷೇತ್ರದ ಭಕ್ತರು ನೀಡಿದ ವೀಲ್ ಚೇರ್ ಅನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಮಂಗಳವಾರ ನಡೆಯಿತು.ಶಿವಮೊಗ್ಗದ ತರಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕ ಕಿರಣ್ ಕುಮಾರ್ ಹಾಗೂ ಶಿವಮೊಗ್ಗದ ಗಜಾನನ ಮೆಡಿಕಲ್ ಮಾಲಕ ವಿನಾಯಕ...
ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಶಾಫಿ ಪಳ್ಳಿಮಜಲು ಬೆಳ್ಳಾರೆ ಮಾಲಕತ್ವದ ಅಲ್ ಫಝಲ್ ತಟ್ಟುಕಡ ನ 21ರಂದು ಶುಭಾರಂಭಗೊಂಡಿತು.ತಿಂಗಳಾಡಿ ಮಸೀದಿಯ ಖತೀಬರು ದು:ಆ ನೆರವೇರಿಸಿ ಶುಭಾರಂಭ ಮಾಡಿದರು.ಸಲೀಂ ಸಅದಿ ಕಳೆಂಜಿಬೈಲು,ಮುನವ್ವರ್ ಅಹ್ಮದ್ ಕಳೆಂಜಿಬೈಲು,ಮಾಲಕ ಶಾಫಿ ಪಳ್ಳಿಮಜಲು ಬೆಳ್ಳಾರೆ ಉಪಸ್ಥಿತರಿದ್ದರು.ಇಲ್ಲಿ ಚಹಾ,ಕಾಫಿ,ಕರಿದ ತಿಂಡಿಗಳು,ಮೃದು ಪಾನೀಯಗಳು,ಮಧ್ಯಾಹ್ನದ ಗಂಜಿ,ಊಟ ಎಲ್ಲಾ ತರದ ಲೈವ್ ಜ್ಯೂಸ್ ಗಳು ಲಭ್ಯವಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ...
ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿಗೆ 13 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು ಬಾಕಿ ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆಯಿತು. ಒಟ್ಟು 5651 ಮತದಾರರ ಪೈಕಿ 2573 ಮತದಾರರು ಮತ ಚಲಾಯಿಸಿದ್ದು ಶೇ.45.5% ಮತದಾನವಾಗಿತ್ತು. 6 ಸ್ಥಾನಗಳಿಗೆ 8 ಅಭ್ಯರ್ಥಿಗಳು ಕಣದಲ್ಲಿದ್ದರು. 6 ಜನ ಸಹಕಾರ ಭಾರತಿಯಿಂದ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ...
Loading posts...
All posts loaded
No more posts
