ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೊಡಿಕಾನ: ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಷ ಗಲ್ಲಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಆ.18ರಂದು ನಾಗರಪಂಚಮಿ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ಆ.18ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.ನಾಗತಂಬಿಲ ಸೇವೆ ಮಾಡಿಸುವ ಭಕ್ತರು ಬೆಳಿಗ್ಗೆ 10 ಗಂಟೆಯ ಮುಂಚಿತವಾಗಿ ಹೂವು, ಹಾಲು ಹಾಗೂ ಸೀಯಾಳಗಳನ್ನು ತಂದು ಒಪ್ಪಿಸಿ ರಶೀದಿ ಪಡೆದುಕೊಳ್ಳುವಂತೆ ದೇವಾಲಯದ ಧರ್ಮದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

ಗಾಂಧಿನಗರ 80 ನೇ ಸ್ವಾತಂತ್ರ್ಯೋತ್ಸವ – ಸೌಹಾರ್ದತೆ, ಮಾನವೀಯತೆ ದೇಶದ ಅಭಿವೃದ್ಧಿ ಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ : ಅಹ್ಸನಿ

ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ, ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚಣೆಯ ನ್ನು ಸಡಗರ ಸಂಭ್ರಮ ದಿಂದ ಆಚರಿಸಲಾಯಿತುಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಧ್ವಜಾರೋಹಣ ನೆರವೇರಿಸಿದರುಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ದುವಾ ಪ್ರಾರ್ಥನೆ ಮಾಡಿದರುಮುದರ್ರಿಸರಾದ ಶಿಹಾಬುದ್ದೀನ್...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಜ್ಯೋತಿ ಪ್ರೌಢಶಾಲೆ ಪೆರಾಜೆ ಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ರಾಷ್ಟ್ರಧ್ವಜಾರೋಹಣವನ್ನು ಜ್ಯೋತಿ ವಿದ್ಯಾಸಂಘದ ನಿರ್ದೇಶಕರಾದ ಶ್ರೀ ಎನ್ ಈ ರಾಮಚಂದ್ರ ನೆರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ರಾಕೇಶ್ ರೈ ಅವರು ವಹಿಸಿದ್ದರು . ಮುಖ್ಯ ಶಿಕ್ಷಕರಾದ ಶ್ರೀ ಜಿ ಆರ್ ನಾಗರಾಜ್ ಅವರು ಸರ್ವರನ್ನು ಸ್ವಾಗತಿಸಿದರು ಕಾರ್ಯಕ್ರಮಕ್ಕೆ...

ಬಾಳುಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಳುಗೋಡಿನಿಂದ ಬಸವನಗುಡಿ ಕೆ.ವಿ ಗೌಡ ಸರ್ಕಲ್ ವರೆಗೆ ಮೆರವಣಿಗೆ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಎಸ್.ಡಿ.ಎಂ.ಸಿ...

ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಪ್ರಕಾಶ್ ಬಲ್ಕಾಡಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾ ಅಭಿಮಾನಿಗಳು ಸೇರಿ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಆನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಮರ್ದೂರು, ಕೃಷಿಕರಾದ ಅಶೋಕ್ ರೈ ಮರ್ದೂರು, ನಿವೃತ್ತಿ ಅಂಗನವಾಡಿ...

ಕುಮಾರಸ್ವಾಮಿ ವಿದ್ಯಾಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಸುಬ್ರಹ್ಮಣ್ಯದ ಕಾಶಿ ಕಟ್ಟೆಯಿಂದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿ ಬಂದು ನಂತರ ಶಾಲಾ ಮೈದಾನದಲ್ಲಿ ಸೇರಿ ಧ್ವಜಾರೋಹಣದಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣವನ್ನು ನೌಕಾ ಸೇನೆಯ ನಿವೃತ್ತ ಅಧಿಕಾರಿಗಳಾದ ಶ್ರೀ ನಾರಾಯಣ ಭಟ್ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕ...

ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಸ್ವತಂತ್ರ ದಿನಾಚರಣೆಯು ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯು ವಿಜೃಂಭಣೆಯಿಂದ ಜರುಗಿತು. ಶಾಲಾ ಸಂಚಾಲರಾದ ಪಿ.ಜಿ.ಎಸ್.ಎನ್ ಪ್ರಸಾದ್ ಧ್ವಜರೋಹಣ ಮಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೃಷಿ ರತ್ನ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾದ ಟಿ.ಆರ್ ಸುರೇಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ ಸ್ವಾವಲಂಬಿ ಜೀವನದ ಪ್ರಾಧಾನ್ಯತೆಯನ್ನು ವಿವರಿಸಿದರು....

ನಾರ್ಣಕಜೆ : ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್(ರಿ.) ಪುತ್ತೂರು ಇದರ ವತಿಯಿಂದ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ರಜತಮಹೋತ್ಸವದ ಪ್ರಯುಕ್ತ ದೇಶದ 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನಾರ್ಣಕಜೆ, ಸುಳ್ಯ ಇಲ್ಲಿನ ಮಕ್ಕಳಿಗೆ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಸಹಕಾರಿಯ ಉಪಾಧ್ಯಕ್ಷರಾದ ಉಮೇಶ್ ಪ್ರಭು ಕೆ ಇವರು ಮಕ್ಕಳಿಗೆ...

ಬಂಗ್ಲೆಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. SDMC ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಗಮಿಸಿದ್ದರು, ವಿದ್ಯಾರ್ಥಿಗಳು ಸ್ಕೌಟ್ಸ್ ಗೈಡ್ಸ್, ಸ್ವಾತಂತ್ರ ಹೋರಾಟಗಾರರ ಛದ್ಮವೇಷ ಸಹಿತ ಜಯಘೋಷ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ಕೊಲ್ಲಮೊಗ್ರು ಪೇಟೆಗೆ ಮೆರವಣಿಗೆಯ ಮೂಲಕ ಸಾಗಿದರು....
Loading posts...

All posts loaded

No more posts

error: Content is protected !!