- Tuesday
- September 8th, 2026
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ದ್ವಜಾರೋಹಣ ಬೆಳ್ಳಾರೆಯ ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಅಂಚೆಪಾಲಕಿ ಯಶೋಧ ರಾಷ್ಟ್ರದ್ವಜಾರೋಹಣಗೈದರು. ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಸಿಬ್ಬಂದಿ ಅನಂತಕೃಷ್ಣ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಅಂಚೆ ಇಲಾಖೆಯ ಸಿಬ್ಬಂದಿಗಳು...
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ದೂಂತೂರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಪಿ.ಎಸ್.ಐ ಗಣೇಶ್, ಎ.ಎಸ್.ಐ ಗಳಾದ ರವೀಂದ್ರ,ಕುಂಞ, ಮುರುಗೇಶ್, ನಾರಾಯಣ ಪಾಟಾಳಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ
ಯುವಸ್ಪೂರ್ತಿ ಸೇವಾ ಸಂಘ(ರಿ.) ಕಲ್ಮಡ್ಕ ಇದರ ವತಿಯಿಂದ ದಿನಾಂಕ 06 ಸೆಪ್ಟೆಂಬರ್, 2026 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾ ಭವನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ...
ಬೆಳ್ಳಾರೆಯ ಸರ್ಕಾರಿ ಪಶು ಚಿಕಿತ್ಸಾಲಯದಲ್ಲಿ 80ನೇ ವರುಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಇಲ್ಲಿನ ಪಶು ವೈದ್ಯಾಧಿಕಾರಿ ಸೂರ್ಯನಾರಾಯಣ ಬಿ.ಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಸಾಮಾಜಿಕ ಮುಂದಾಳು ಪ್ರೇಮ್ ಬೆಳ್ಳಾರೆ, ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ, ಪಶು ಚಿಕಿತ್ಸಾಲಯದ ಡಿ.ದರ್ಜೆ ನೌಕರೆ ಪವಿತ್ರಾ, ಪಶು ಸಖಿಯರಾದ ಪ್ರತಿಮಾ ಬೆಳ್ಳಾರೆ,...
"ಮಕ್ಕಳಿಗೆ ಅವರ ಕೆಲವೊಂದು ಸಣ್ಣಪುಟ್ಟ ಕೆಲಸಗಳಿಗೆ ಅವಕಾಶ ಕೊಡಿ. ಮಕ್ಕಳೊಂದಿಗೆ ಮಾತನಾಡಿ, ಒಳ್ಳೆಯ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ. ಕೇವಲ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿ ಇಡಬೇಡಿ. ಇದರಿಂದ ಮಕ್ಕಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ" ಎಂದು ಬೆಳಾಲು ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಹೇಳಿದರು. ಅವರು ಶೇಣಿ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ 80ನೇ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ 80ನೇ ಸ್ವಾತಂತ್ರೋತ್ಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ತಂಡದ ಸತೀಶ್ ಟಿ.ಎನ್ ರವರು ಧ್ವಜಾರೋಹಣವನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ.ಬಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರು ಹಾಗೂ...
ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 80ನೇ ವರ್ಷದ ಸ್ವಾತಂತ್ರತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರತ್ರ್ಯೋತ್ಸವದ ಸಂದೇಶವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ಡಾ|| ಡಿ ವೀರೆಂದ್ರ ಹೆಗ್ಗಡೆಯವರ ಆಶಯದಂತೆ "ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ “ಸ್ವಚ್ಛತಾ ಸಪ್ತಾಹ" ಕಾರ್ಯಕ್ರಮವನ್ನು ಪ್ರತಿ ವರ್ಷ 2 ಬಾರಿ ಸ್ವಾತಂತ್ರೋತ್ಸವ ಹಾಗೂ ಮಕರ ಸಂಕ್ರಮಣರಂದು ಸುಳ್ಯ ತಾಲೂಕಿನಾದ್ಯಂತ ಅನೇಕ ದೇವಸ್ಥಾನ,...
ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಇಂದು 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಶೈಲಜಾ.ಬಿ ಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರುಗಳಾದ ಶೈಲೇಶ್ ಅಂಬೆಕಲ್ಲು, ಶ್ರೀಮತಿ ಸುಲೋಚನಾ ದೇವ, ಸದಸ್ಯರಾದ ದುರ್ಗಾದಾಸ್ ಮೆತ್ತಡ್ಕ ಹಾಗೂ ಸಂಜೀವಿನಿ ಸಂಘ ದ...
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶೀತಲ್ ಯು.ಕೆ ರವರು ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಸದಸ್ಯರಾದ ರಂಜಿತ್ ರೈ...
Loading posts...
All posts loaded
No more posts
