ಸುಳ್ಯ : ಆಂಬುಲೆನ್ಸ್ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು, ಸುಳ್ಯದ ಪ್ರಾಂಶುಪಾಲರಾದ ಡಾ. ಲೀಲಾಧರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಲೀಲಾಧರ್ ಅವರು, ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಎಲ್ಲಾ...

ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಸಪಲ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ಚಿದಾನಂದ.ಕೆ, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ಹರಿಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ಗಣೇಶ್, ಪ್ರಭಾಕರ ಹಾಗೂ ಕಿರಿಯ ಇಂಜಿನಿಯರ್ ಸುನಿತಾ ಹಾಗೂ ಸುಬ್ರಹ್ಮಣ್ಯ ಮೆಸ್ಕಾಂ ಇಲಾಖೆಯ ಎಲ್ಲಾ ಸಿಬ್ಬಂದಿಗಳು...
Ad Widget

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಸಿಬ್ಬಂದಿ ಇಂದಿರಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕವಿತಾ, ಎಂ.ಬಿ.ಕೆ, ಆಶಾ ಕಾರ್ಯಕರ್ತೆ ಪುಷ್ಪಾವತಿ, ವಿಬಿ-ಜಿ ರಾಮ್-ಜಿ ಇಂಜಿನಿಯರ್ ರಶ್ಮಿ, ಸ್ಥಳೀಯರಾದ ಬಾಲಚಂದ್ರ, ಪಂಚಾಯತ್ ಸಿಬ್ಬಂದಿ ಜಯಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:15-08-2026 ಶನಿವಾರ,🪐**01,🐏ಮೇಷರಾಶಿ🐏*📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ,*02,🐂ವೃಷಭರಾಶಿ🐂*📖,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು...

ಏಲಿಮಲೆ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷದ್ ಭಜರಂಗ ದಳ, ಮಾತೃ ಶಕ್ತಿ ದುರ್ಗವಾಹಿನಿ, ಅಯೋದ್ಯೆ ಘಟಕ ಎಲಿಮಲೆ ಇದರ ಆಶ್ರಯದಲ್ಲಿ ಏಲಿಮಲೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆಯು ಆ. 13ರಂದು ರಾತ್ರಿ ನಡೆಯಿತು. ಮೆರವಣಿಗೆಗೆ ಪ್ರಗತಿಪರ ಕೃಷಿಕರು ಹಾಗೂ ಹಿರಿಯರಾಗಿರುವ ಅಡಿಗೈ ತ್ಯಾಂಪ್ಪಣ್ಣ ಗೌಡ ಚಾಲನೆ ನೀಡಿದರು. ನಂತರ ಏಲಿಮಲೆ ಮೇಲಿನ ಪೇಟೆಯಿಂದ ಪ್ರಾರಂಭಗೊಂಡು...

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 161 ವಿದ್ಯಾಸಂಸ್ಥೆಗಳಿಗೆ 60 ಸಾವಿರ ಲಾಡು ಪ್ರಸಾದ ವಿತರಣೆ

80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್‌ಗಳು ಮತ್ತು ಕಡಬ ಪಟ್ಟಣ ಪಂಚಾಯತ್‌ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ...

ಕೆ.ಎಸ್.ಎಸ್ ಕಾಲೇಜಿನಲ್ಲಿ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ.12ರಂದು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ....

ಇಂದಿನ(ಆಗಸ್ಟ್ 14) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ ಹಾಗೂ ರಬ್ಬರ್ ಧಾರಣೆಯಲ್ಲಿ ಇಳಿಕೆ..!! ; ಕೊಬ್ಬರಿ-ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಕೊಲ್ಲಮೊಗ್ರು : ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಪ್ಲಾಸ್ಟಿಕ್ ಹಾಗೂ ಮದ್ಯದ ಬಾಟಲ್‌ಗಳು ; ನೈರ್ಮಲ್ಯ ಕಾಪಾಡಲು ಸಾರ್ವಜನಿಕರ ಆಗ್ರಹ..!

ಕೊಲ್ಲಮೊಗ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಹಾಗೂ ಮದ್ಯದ ಬಾಟಲಿಗಳು ಬಿದ್ದಿದ್ದು, ಆರೋಗ್ಯ ಕಾಪಾಡುವ ಕೇಂದ್ರದ ದಾರಿಯಲ್ಲೇ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿರುವುದು ಕಂಡುಬಂದಿದೆ. ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾದಾಗ ಮೊದಲು ಧಾವಿಸುವುದು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ. ಆದರೆ, ಅಂತಹ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ಬದಿಯಲ್ಲೇ...

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಸುಳ್ಯ : ನಗರದ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್‌ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ...
Loading posts...

All posts loaded

No more posts

error: Content is protected !!