- Tuesday
- March 10th, 2026
ಸುಬ್ರಹ್ಮಣ್ಯ ಜನವರಿ 23 : ಪಂಜದ ನಾಯರ್ಕೆರೆ ಸಿರಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಅಭಿಷೇಕ್ ನಡುತೋಟ ಮಾಲಕತ್ವದ ಮಯೂರ ಸಿವಿಲ್ ಕನ್ಸ್ಟ್ರಕ್ಷನ್ಸ್ ಹಾಗೂ ಕನ್ಸಲ್ಟೆನ್ಸಿ ಸೇವಾ ಕೇಂದ್ರ ಶುಭಾರಂಭಗೊಂಡಿತು. ಸುಬ್ರಹ್ಮಣ್ಯ ದ ನಿವೃತ್ತ ಪ್ರಾಂಶುಪಾಲ ನೀಲಪ್ಪ ಗೌಡ ನಡುತೋಟ ಸೇವಾ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಜ ಸಿಎ ಬ್ಯಾಂಕಿನ...
ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತಿದೊಡ್ಡ ರೂಫ್‌ಟಾಪ್ ಸೌರ ವಿದ್ಯುತ್ ಘಟಕವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಇಂದು ಜ. 23 ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಅಧ್ಯಕ್ಷರಾದ ಡಾ ಕೆವಿ ಚಿದಾನಂದ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಉಪಾಧ್ಯಕ್ಷರಾದ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಹಾಗೂ ಅಮರ ಯೋಗ ಕೇಂದ್ರ ಗುತ್ತಿಗಾರು ಇದರ 5ನೇ ವರ್ಷಾಚರಣೆ ಅಂಗವಾಗಿ ಜೆ.ಸಿ.ಐ ಪಂಜ ಪಂಚಶ್ರೀ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ಸುಳ್ಯ ತಾಲೂಕು ಇವರುಗಳ ಸಹಯೋಗದೊಂದಿಗೆ ಫೆ.08 ಆದಿತ್ಯವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಸುಳ್ಯ ತಾಲೂಕಿನ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ಚಿಕ್ಮುಳಿ...
“ದಿ| ದಿವಾಕರ ಮುಂಡಾಜೆ ಅವರ ಸ್ಮರಣಾರ್ಥ” ಜ.31 ಹಾಗೂ ಫೆ.01 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ” ನಡೆಯಲಿದ್ದು, ಪ್ರಥಮ ಬಹುಮಾನ 50 ಸಾವಿರ ರೂಪಾಯಿ ಮತ್ತು ಟ್ರೋಫಿ, ದ್ವಿತೀಯ...
ಮಂಗಳೂರು : “ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ನೋಡಿದರೆ ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು...
“ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎ.ಬಿ.ವಿ.ಪಿ) ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಬಸ್ ಸೇವೆಯನ್ನು ಒದಗಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೂ ಹಾಗೂ ಕೆ.ಎಸ್.ಆರ್.ಟಿ.ಸಿ ಸುಳ್ಯ ಡಿಪೋ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತದೆ. ಈ ಬಸ್ ಸೇವೆ ಎ.ಬಿ.ವಿ.ಪಿ ನಡೆಸಿದ ಪ್ರತಿಭಟನೆ, ನಿರಂತರ ಹೋರಾಟ ಹಾಗೂ ಶಾಸಕರಿಗೆ ಸಲ್ಲಿಸಿದ ಮುಂದುವರಿದ ಮನವಿಗಳ ನೇರ ಫಲಿತಾಂಶವಾಗಿಯೇ...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ...
“ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಘಟಕದ ವತಿಯಿಂದ ಗ್ರಾಮೀಣ ಮಾರ್ಗಗಳಲ್ಲಿ ಬಸ್ಸು ಸೌಲಭ್ಯ ಕೊರತೆಯ ಕುರಿತು ಕಳೆದ ಜನವರಿ.03ರಂದು ನಡೆಸಿದ ಪ್ರತಿಭಟನೆಗೆ ಫಲವಾಗಿ, ಕಳೆದ 2 ದಿನಗಳಿಂದ ಬಾಳುಗೋಡು ಮಾರ್ಗಕ್ಕೆ ಬಸ್ಸು ಸೇವೆ ಪ್ರಾರಂಭವಾಗಿರುವುದು ಸ್ವಾಗತಾರ್ಹ ಹಾಗೂ ಹರ್ಷಕರ ವಿಷಯವಾಗಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರು ಬಹುಕಾಲದಿಂದ ಬಸ್ಸು ಸಮಸ್ಯೆಯಿಂದ ತೀವ್ರ...
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ, ಮಂಡೆಕೋಲು ಗ್ರಾಮದ ದೇವರಗುಂಡ ಯಶವಂತ ಡಿ.ಕೆ. ಯವರ ಪತ್ನಿ ಶ್ರೀಮತಿ ಕುಸುಮಾ ದೇವರಗುಂಡ ಅಸೌಖ್ಯದಿಂದ ನಿಧನರಾದರು. ಅವರಿಗೆ ಸುಮಾರು 53 ವರ್ಷ ವಯಸ್ಸಾಗಿತ್ತು.
ಸುಬ್ರಹ್ಮಣ್ಯ ಜನವರಿ 22 : ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನವರು ಹಿಡಿದು ಮಂಗಳೂರು ಪಚ್ಚನಾಡಿಯ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ ಘಟನೆ ವರದಿಯಾಗಿದೆ.ಸುಬ್ರಹ್ಮಣ್ಯ ಪೇಟೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಕಳೆದ ಹಲವಾರು ದಿನಗಳಿಂದ ಮಾನಸಿಕ ಅಸ್ವಸ್ಥನೆಂದು ಹೇಳಲಾದ ವ್ಯಕ್ತಿ ಒಬ್ಬ ತಿರುಗಾಡುತ್ತಿದ್ದ, ಅಲ್ಲದೆ ಭಕ್ತಾದಿಗಳಿಗೆ ಉಪಟಳವನ್ನು ನೀಡುತ್ತಿದ್ದ. ಇದು...
Loading posts...
All posts loaded
No more posts
