ಭಾರತೀಯ ಸೇನೆಗೆ ಆಯ್ಕೆಯಾದ ಸುಶ್ಮಿತಾ ಳಿಗೆ ಗೌಡ ಸಂಘದ ಮಹಿಳಾ ಘಟಕದ ವತಿಯಿಂದ ಸನ್ಮಾನ

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಮೇಲಡ್ತಲೆ ಬೆದ್ರುಪಣೆ ಇವರಿಗೆ ಸುಳ್ಯ ತಾಲೂಕು ಗೌಡರ ಯವ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ  ಸನ್ಮಾನ ಕಾರ್ಯಕ್ರಮ ಸುಳ್ಯದ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ವಹಿಸಿದ್ದರು. ಈ ಸಂದರ್ಭದಲ್ಲಿ...

ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ವನಮಹೋತ್ಸವ

ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಸುಳ್ಯ ಉಪವಲಯ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಜೇಸಿ ಪೂರ್ತಿ ಮೂಸಾ ಸ್ಮರಣಾರ್ಥ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಲಯ 15ರ ಗೊ ಗ್ರೀನ್ ವಲಯ ಸಂಯೋಜಕ ಗುರುಪ್ರಸಾದ್ ನಾಯಕ್ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಬೆಳ್ಳಾರೆ ಘಟಕದ...
Ad Widget

ಬೆಳ್ಳಾರೆ : ರಿಕ್ಷಾದಲ್ಲಿ ಅಕ್ರಮವಾಗಿ ದನ ಸಾಗಾಟ – ಓರ್ವ ಆರೋಪಿ ಪೋಲೀಸರ ವಶಕ್ಕೆ , ಮತ್ತೋರ್ವ ಪರಾರಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಪ್ರಯಾಣಿಕರ ಅಟೋ ರಿಕ್ಷಾದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಪೋಲೀಸರು ದಾಳಿ ನಡೆಸಿ ರಿಕ್ಷಾ...

ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಸುಳ್ಯ ಎನ್.ಎಂ.ಪಿ.ಯು.ಸಿ ವಿದ್ಯಾರ್ಥಿಗಳು ಭಾಗಿ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ...

ನಾಲ್ಕೂರು ಗ್ರಾಮದ 18 ಕುಟುಂಬಗಳಿಗೆ 94ಸಿ ಹಕ್ಕು ಪತ್ರ ವಿತರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಕಂದಾಯ ಇಲಾಖೆಯ ವತಿಯಿಂದ 94ಸಿ ಯೋಜನೆಯಡಿಯಲ್ಲಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಗುಂಡಡ್ಕದ 18 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು. ತಹಶೀಲ್ದಾರ್ ಮಂಜುಳ.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.ದ.ಕ. ಜಿಲ್ಲಾ ಪಂಚಾಯತ್‌ ಮಾಜಿ...

ಲಿಂಗಪ್ಪ ಗೌಡ ನಿಡ್ಡಾಜೆ ನಿಧನ

ಐವರ್ನಾಡು ಗ್ರಾಮದ ನಿಡ್ಡಾಜೆ ಲಿಂಗಪ್ಪ ಗೌಡರು ಅಲ್ಪಕಾಲದ ಅಸೌಖ್ಯದಿಂದ ಸೆ.10 ರಂದು ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತು. ಮೃತರು ಪತ್ನಿ ಶ್ರೀಮತಿ ಸುಶೀಲ, ಪುತ್ರರಾದ ಹೊನ್ನಪ್ಪ ಗೌಡ ನಿಡ್ಡಾಜೆ,ವಸಂತ ಗೌಡ ನಿಡ್ಡಾಜೆ,ಪುತ್ರಿಯರಾದ ಶ್ರೀಮತಿ ಜಾನಕಿ, ಶ್ರೀಮತಿ ಲೀಲಾವತಿ, ಶ್ರೀಮತಿ ಪುಷ್ಪಾವತಿ ,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಸೆ.11 ರಂದು ಬೆಳಿಗ್ಗೆ ನಡೆಯಲಿದೆ ಎಂದು...

ಮಂಡೆಕೋಲು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ – ಶಿಕ್ಷಕರಿಗೆ ಸನ್ಮಾನ

ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂಧಿಗಳನ್ನು ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಅಧ್ಯಾಪಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಿಕ್ಷಕರ ದಿನದ ಕಾರ್ಯಕ್ರಮದ ನಿರ್ವಹಣೆಯನ್ನು ಪೂರ್ತಿ ಶಾಲಾ ವಿಧ್ಯಾರ್ಥಿಗಳೇ ನಿರ್ವಹಿಸಿರುವುದು ವಿಶೇಷವಾಗಿತ್ತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ...

ತಾಲೂಕು ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ ; ಸಂತ ಜಾರ್ಜ್ ನೆಲ್ಯಾಡಿಗೆ ಅವಳಿ ಪ್ರಶಸ್ತಿ

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದ ಆಶ್ರಯದಲ್ಲಿ ಮಂಗಳವಾರ ನಡೆದ ಕಡಬ ತಾಲೂಕು ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಅವಳಿ ಪ್ರಶಸ್ತಿ ಪಡೆಯಿತು.ಎಸ್.ಎಸ್.ಪಿಯು ಕಾಲೇಜಿನ ಅವಳಿ ತಂಡಗಳು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟಿತು.ಜಿದ್ದಾಜಿದ್ದಿನಿಂದ ಕೂಡಿದ್ದ ಬಾಲಕರ ವಿಭಾಗದ...

ಡಾ.ರಾಶಿ ಆರ್.ಎಸ್.ಎಂ.ಡಿ.ಎಸ್ ಗೆ ಆಯ್ಕೆ

ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್ ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ  ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ  ಡಾನ್ಸ್ಟಿಕ್ ನಲ್ಲಿ  6ನೇ ರ್‍ಯಾಂಕ್ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್‌ ಗೆ  ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ಶ್ರೀ ರಾಧಾಕೃಷ್ಣ ಐಪಳ ಮತ್ತು ಕೆ ಎಸ್...

ಕೆ.ಎಸ್ ಹವ್ಯಾಸ್ ನವೋದಯ ವಿದ್ಯಾಲಯಕ್ಕೆ ಆಯ್ಕೆ

2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಕೆ ಎಸ್ ಹವ್ಯಾಸ್ ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.  ಪುತ್ತೂರು ತಾಲ್ಲೂಕು ಕೊಳ್ತಿಗೆ ಗ್ರಾಮದ ಕೆಮ್ಮಾರ ಶಿವರಾಮ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರ ಪೆರ್ಲoಪಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ...
Loading posts...

All posts loaded

No more posts

error: Content is protected !!