- Tuesday
- September 8th, 2026
ಸುಳ್ಯ : ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯು ಗ್ರಂಥಾಲಯ ಕ್ಷೇತ್ರದಲ್ಲಿ ಮಹತ್ವಾಕಾಂಕ್ಷಿ ಹಾಗೂ ಕ್ರಾಂತಿಕಾರಿ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ಆಯ್ದ ಪುಸ್ತಕಗಳು ಹಾಗೂ ವಿವಿಧ ನಿಯತಕಾಲಿಕಗಳನ್ನು, ಹಳೆಯ ಪತ್ರಿಕೆಗಳ ಸಹಿತ, ಕ್ಯೂಆರ್ ಕೋಡ್ ಮೂಲಕ ಓದುವ ಮತ್ತು ಡೌನ್‌ಲೋಡ್ ಮಾಡಿಕೊಳ್ಳುವ ವಿಶಿಷ್ಟ ಯೋಜನೆ ಇದಾಗಿದೆ. ಈ ಯೋಜನೆಯು ಪ್ರಾಯೋಗಿಕವಾಗಿ ರಾಜ್ಯದ ಹತ್ತು ಗ್ರಂಥಾಲಯಗಳಲ್ಲಿ ಅನುಷ್ಠಾನಗೊಳ್ಳಲಿದ್ದು,...
ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಆ.12ರಂದು “ಆಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮಾತೃಮಂಡಳಿಯಿಂದ ಆಟಿ ತಿಂಗಳಿನಲ್ಲಿ ಆಡುವ ವಿವಿಧ ಆಟಗಳು ಹಾಗೂ ಖಾದ್ಯಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಚಿನ್ ಶರ್ಮ ಅಲೆಕ್ಕಾಡಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರವಿಪ್ರಸಾದ್ ರೈ ಕಳಂಜ, ಸಂಚಾಲಕಿ ಶ್ರೀಮತಿ ಮಾಲಿನಿ ಪ್ರಸಾದ್, ಕಾರ್ಯದರ್ಶಿ ಅಜಯ್...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ ರಾಜ್ಯಮಟ್ಟದ ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಯು ಇತ್ತೀಚೆಗೆ ನಡೆದಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಎಂ.ಜಿ ಕಾವೇರಮ್ಮ ಅವರ 87ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನಡೆದ ಈ ಸ್ಪರ್ಧೆಯ ಫಲಿತಾಂಶವು ಇದೀಗ ಪ್ರಕಟಗೊಂಡಿದ್ದು, ಶಿವದೇವಿ ಅವನಿಶ್ಚಂದ್ರ ಅವರು ಬರೆದ “ಸ್ವರ್ಗ ಸೀಮೆ” ಕವನವು ಪ್ರಥಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಂತಿಕಲ್ಲು ವಲಯ ಇದರ ವತಿಯಿಂದ ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಂತಿಕಲ್ಲು ವಲಯದ ಕೋ ಅಪ್ ಸದಸ್ಯರಾದ ಕೂಸಪ್ಪ ಗೌಡ ಮುಗಪ್ಪು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ದುಶ್ಚಟ...
ಸಂಸ್ಕೃತಿ - ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ - ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ ಜನಪದ ಸಂಸ್ಕೃತಿ, ಪ್ರಕೃತಿಯೊಂದಿಗಿನ ಸಂಬಂಧ ಅಮೂಲ್ಯ - ಶ್ರೀಮತಿ ಗೀತಾ ಮೋಂಟಡ್ಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಇವರ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ,...
ಅಮರಮುಡ್ನೂರು ಗ್ರಾಮದ ಚೆನ್ನಪರಿ ಸಮೀಪದ ಅಚ್ಚಿಪಳ್ಳದಲ್ಲಿ ಆ.09ರಂದು ಈ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಧಾರ್ಮಿಕ ಕಾರ್ಯಕ್ರಮವು ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಮತ್ತು ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸಂಭ್ರಮದಿಂದ ನಡೆಯಿತು. ಶ್ರೀಮತಿ ಸ್ವಾತಿ ಪಡ್ಪು ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು....
ಕಾಂಚನ ಹುಂಡೈ ನ ಪ್ರಸಾದ್ ಕಾಂಚನ್ ಅವರು ಇತ್ತೀಚೆಗೆ ರಾಮ ಭಕ್ತರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಕಾರು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸುಬ್ರಹ್ಮಣ್ಯದ ಹಿಂದು ಪ್ರಮುಖರು ಆಗಮಿಸಿ, ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ ಘಟನೆ ನಡೆದಿದ್ದು, ಹಿಂದು ಮುಖಂಡರು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಮಾತ್ರವಲ್ಲದೆ ಸಮಸ್ತ ಹಿಂದೂ ರಾಮಭಕ್ತರ ಕ್ಷಮೆಯನ್ನು...
ಸುಳ್ಯ: ಪ್ರಜಾಧ್ವನಿ ಕರ್ನಾಟಕ, ಪ್ರಜ್ಞಾವಂತ ಭಾರತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮವು ಆ. 11 ರಂದು ಶಾರದಾ ಹೈ ಸ್ಕೂಲ್ ಆವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಗಣ್ಯ ಅತಿಥಿಗಳು ಜ್ಯೋತಿ...
ಸುಳ್ಯ ತಾಲೂಕು ಕಚೇರಿಗೆ ಅ.12 ರಂದು ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಕಚೇರಿಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಲ್ ಮೂರ್ತಿ ರಾವ್ ನೇತೃತ್ವದ ತಂಡ ಭೇಟಿ ನೀಡಿದೆ.ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಉದ್ದೇಶದಿಂದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ,...
ದೇವಚಳ್ಳ ಸಮುದಾಯ ಅರೋಗ್ಯ ಅಧಿಕಾರಿ ಮೋನಿಷಾ ಜಿ.ಎಸ್ ರವರಿಗೆ ಎಮ್.ಎಸ್ಸಿ ಕ್ಲಿನಿಕಲ್ ನುಟ್ರಿಷನ್ ಮತ್ತು ಡಯೆಟಿಕ್ಸ್(M.sc in Clinical nutrition and dietetics) ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಎಲ್ಲಾ ಸೆಮಿಸ್ಟರ್‌ಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣಗೊಂಡಿರುತ್ತಾರೆ. ಇವರು ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಮತ್ತು ಮಾವಿನಕಟ್ಟೆ ಶಾಲೆಯ ವಿದ್ಯಾರ್ಥಿಗಳ ಸೇವಿಸುವ ನೂಟ್ರಿಷನ್ ಕುರಿತಾದ ಪ್ರಬಂಧ ಮಂಡಿಸಿದ್ದರು. ಈ...
Loading posts...
All posts loaded
No more posts
