- Tuesday
- March 10th, 2026
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಕರ ಸಂಕ್ರಮಣದಂದು ನಡೆಯುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕುಕ್ಕೆಲಿಂಗ ಜಾತ್ರೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ವೈಭವದ ಸಂಕ್ರಾತಿ ರಥೋತ್ಸವ ಜರುಗಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿದಿವಿಧಾನ ನೆರವೇರಿಸಿದರು. ಮುಂಜಾನೆ ರಥಬೀದಿಗೆ ಆಗಮಿಸಿದಾಗ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ.ಸಿ ರವರ ಸೂಚನೆಯಂತೆ ಬೆಳ್ಳಾರೆಯ ಶ್ರೀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಸರ್ವೇ ನಡೆಸಿದರು.ನೂತನ ಕಟ್ಟಡದ ಅವಶ್ಯಕತೆ ಇದ್ದು, ಜೊತೆಗೆ ಇತರೆ ಸೌಲಭ್ಯಗಳ ಅಗತ್ಯತೆಯ ಬಗ್ಗೆ...
ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಮೋಹಿನಿ ಯತೀಶ್ ಗೋಳ್ಯಾಡಿ ಅವರು ಕ್ಷೀರಾಸಂಜೀವಿನಿ ಯೋಜನೆಯ ದಶಮಾನೋತ್ಸವದ ಪ್ರಯುಕ್ತ ಜನವರಿ 17, 2026ರಂದು ಬೆಂಗಳೂರಿನ ಜಿ.ಕೆ.ವಿ.ಕೆ.ಯಲ್ಲಿ ನಡೆಯಲಿರುವ ಪ್ರಗತಿಪರ ಹೈನುಗಾರರ ಸಮಾವೇಶ ಹಾಗೂ ತಾಂತ್ರಿಕ ವಿಚಾರಗೋಷ್ಠಿಯಲ್ಲಿ ನೀಡಲಾಗುವ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದ್ದಾರೆ.ಹೈನುಗಾರಿಕೆಯಲ್ಲಿ ಸಾಧನೆಯ ಹಾದಿ ಸುಲಭವಿರಲಿಲ್ಲ. ಹಳದಿ ರೋಗದಿಂದ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಅಂಗವಾಗಿ ಸುಳ್ಯ ತಾಲೂಕಿನ ೧೪ ಮಂಡಲಗಳಲ್ಲಿ ಜ.೧೮ ರಿಂದ ಫೆ.೨ ರವರೆಗೆ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸುಳ್ಯ ಗಿರಿದರ್ಶಿನಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಸಂಗಮ ಸುಳ್ಯ ತಾಲೂಕು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.ಸುಳ್ಯ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ಎಂ.ಬಿ.ಸದಾಶಿವರವರು ಮಾತನಾಡಿ "ನಮ್ಮ ದೇಶದ...
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಐತಿಹಾಸಿಕ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಎಣ್ಮೂರು ರಹ್ಮಾನಿಯ ಕೇಂದ್ರ ಜುಮುಅ: ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ವಲಿಯತ್ತುಲ್ಲಾಹಿ ಮಶ್ಹೂರತ್ ಬೀವಿ(ರ.ಅ) ರವರ ಹೆಸರಿನಲ್ಲಿ ಮೂರು ವರುಷಗಳಿಗೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮವು ಜ.15ರಿಂದ 17ರವರೆಗೆ ಜರುಗಲಿರುವುದು.ಜ.15ರಂದು ಬೆಳಿಗ್ಗೆ 9:30ಕ್ಕೆ ಜ...
ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ(ನೋಂದಾಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು...
ಮಂಗಳೂರು : ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ 'ಮಾಶಾವ್' (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಜಿಲ್ಲೆಯ ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ...
ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಪಂಜದಲ್ಲಿ ಅದ್ದೂರಿಯಾಗಿ ಜ.17 ಮತ್ತು 18 ರಂದು ನಡೆಯಲಿದೆ. ಇದರ ಅಂಗವಾಗಿ ವಿವಿಧೆಡೆ ಆಕರ್ಷಕ ದ್ವಾರ, ದೇವಸ್ಥಾನದ ರಸ್ತೆಯುದ್ದಕ್ಕೂ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿಗಳೊಂದಿಗೆ ಶೃಂಗಾರಗೊಂಡಿದೆ.ಜ.17 ಮತ್ತು 18 ರಂದು ಎರಡು ದಿನಗಳ ಕಾಲ ಪಂಜದ ಶ್ರೀ ಸದಾಶಿವ ಪರಿವಾರ...
ಸುಬ್ರಹ್ಮಣ್ಯ : ಕೇಳರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲತೆಗಾಗಿ ಸಹಾಯವಾಣಿ ಕೇಂದ್ರವನ್ನು ಕರ್ನಾಟಕ ಸರಕಾರ ತೆರೆದಿದೆ. ಇದರಿಂದಾಗಿ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭದಲ್ಲಿ ಸಹಕಾರ ದೊರಕಲಿದೆ.ಶಬರಿ ಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುವ...
ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜನವರಿ 26ರಂದು "ಹಿರಿಯ ವಿದ್ಯಾರ್ಥಿಗಳ ಸಮಾವೇಶ ಸ್ನೇಹ ಸಮ್ಮಿಲನ" ಆಯೋಜಿಸಲಾಗಿದ್ದು, ಸದ್ರಿ ಕಾರ್ಯಕ್ರಮದ ಬಿತ್ತಿ ಪತ್ರವನ್ನು ಸಂಚಾಲಕ ಕೆ.ಎಂ. ಮುಸ್ತಫ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ. ಮುಸ್ತಫ “ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಿಂದ ಈವರೆಗೆ 17 ಬ್ಯಾಚ್ ಗಳು ಹೊರ ಹೋಗಿದ್ದು ದೇಶ, ವಿದೇಶ ಗಳಲ್ಲಿ ಉದ್ಯೋಗ,...
Loading posts...
All posts loaded
No more posts
