ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ – ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಉಮೇಶ್ ಕೆ.ಎನ್ ನೇಮಕಗೊಂಡರು. ಉಳಿದಂತೆ ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ, ಕೋಶಾಧಿಕಾರಿಯಾಗಿ ಗಣೇಶ್ ಅಗೋಳಿಕಜೆ, ಉಪಾಧ್ಯಕ್ಷರಾಗಿ ಶರತ್ ದೇವರಗದ್ದೆ , ಜತೆ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ತಾಲೂಕು ಮಟ್ಟದ ಟ್ಯೂಷನ್ ತರಗತಿ ಸಮಾರೋಪ ಸಮಾರಂಭ ; “ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಧ.ಗ್ರಾ.ಯೋಜನೆಯಿಂದ ಒತ್ತು” : ದ.ಕ ಜಿಲ್ಲಾ ಧ.ಗ್ರಾ.ಯೋಜನೆ ನಿರ್ದೇಶಕ ಬಾಬು ನಾಯ್ಕ

“ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅವರ ಕನಸಿನ ಕೂಸು ಆದ ಧ.ಗ್ರಾ.ಯೋಜನೆಯ ಮೂಲಕ ಇಡೀ ದೇಶಕ್ಕೆ ಮಾದರಿ ರೀತಿಯಲ್ಲಿ ಮನುಷ್ಯ ಯಾರೂ ಸಹ ಯೋಚಿಸದಂತಹ ಅದ್ಭುತ ಕಾರ್ಯಕ್ರಮಗಳನ್ನು ರೂಪಿಸಿ, ಸಾವಿರಾರು ಯೋಜನೆಗಳ ಮೂಲಕ ಜನಮನ್ನಣೆಗಳಿಸುವ ಕೆಲಸಗಳು ನಡೆಯುತ್ತಿದೆ. ಅದರ ಜತೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಹಕ್ಕೆ ಪೂರಕವಾಗಿ ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:07:03:2026 ಶನಿವಾರ01,🐏ಮೇಷರಾಶಿ🐏📖,ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ, ಮಕ್ಕಳ ಅರೋಗ್ಯ ಹಾಗು ಅವರ ಕಡೆ ಗಮನವಿರಿಸಿ,ಗಮನಿಸಿ ಇಂದು:-ಹಣಕಾಸು ಉತ್ತಮವಾಗಿರುವುದು,ಪರಿಹಾರ:-ಶ್ರೀದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ,02,🐂ವೃಷಭರಾಶಿ🐂📖,ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ....

ಅಡ್ಕಾರು ಅಂಜನಾದ್ರಿ ಶ್ರೀ ಆಂಜನೇಯನ ಕ್ಷೇತ್ರದಲ್ಲಿ ಚೈತನ್ಯ ಬ್ರಹ್ಮಕಲಶೋತ್ಸವ ಸಂಭ್ರಮ ; ಶ್ರೀ ಕರಿಚಾಮುಂಡಿ ದೈವದ ಪ್ರತಿಷ್ಠೆ – ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಬ್ರಹ್ಮಕಲಶಾಭಿಷೇಕ ; ಇಂದು ರಾತ್ರಿ ದೇವರ ಉತ್ಸವ ಬಲಿ – ದರ್ಶನಬಲಿ – ದೈವ -ದೇವರ ಭೇಟಿ – ಗುಳಿಗದೈವದ ಕೋಲ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ಕರಿಚಾಮುಂಡಿ ದೈವದ ಪ್ರತಿಷ್ಠೆಯು ಮಾ.06ರಂದು ಬೆಳಿಗ್ಗೆ ನಡೆಯಿತು.ಮಾ.05ರಂದು ಬೆಳಿಗ್ಗೆ ತಿಲಹವನ, 12 ತೆಂಗಿನಕಾಯಿಗಳ ಗಣಪತಿ ಹವನ, ಭಾಗ್ಯಸೂಕ್ತ ಹವನ, ಪವಮಾನ ಹವನ, ಐಕ್ಯಮತ್ಯ ಹವನ, ನವಗ್ರಹ ಶಾಂತಿ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.ರಾತ್ರಿ...

ಇಂದಿನ(ಮಾರ್ಚ್ 06) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಇಂದಿನ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳಿಗೆ ಸಿಕ್ಕ ಬೆಲೆ ಎಷ್ಟು..? ; ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(06 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:06-03-2026 ಶುಕ್ರವಾರ01,🐏ಮೇಷರಾಶಿ🐏📖,ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ, ಗಮನಿಸಿ:-ನಿಮ್ಮನ್ನು ದಿನವಿಡೀ ಅಸಮಾಧಾನಗೊಳಿಸಬಹುದು,ಪರಿಹಾರ:-ಆಂಜನೇಯನ ಧ್ಯಾನ ಮಾಡಿರಿ,02,🐂ವೃಷಭರಾಶಿ🐂📖,ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ತರುತ್ತದೆ. ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ಇಂದು ನಿಮಗೆ ಆರ್ಥಿಕ...

ಅಜ್ಜಾವರ ಮೆನಾಲ ಜಮಾತ್ ವತಿಯಿಂದ ಮಂಜುನಾಥ ರೈ ಬೆಲ್ಯ ಅವರಿಗೆ ಸನ್ಮಾನ

ಅಜ್ಜಾವರ ಮೇನಾಲ ಜಮಾತ್ ವತಿಯಿಂದ ದಿನಾಂಕ ದಿನಾಂಕ 26ನೇ ಸೋಮವಾರ ಸಂಜೆ ಮೇನಲದ ವಲಿಯುಲ್ಲಾಹಿ ದುರ್ಗಾ ಶರೀಫ್ ಇದರ ಅಂಕಣದಲ್ಲಿ ಮಂಜುನಾಥ ರೈ ಬೇಲ್ಯ ಇವರನ್ನು ಸನ್ಮಾನಿಸಲಾಯಿತು. ಅಜ್ಜಾವರ ಮೇಲದ ಊರೂಸ್ ಸಂದರ್ಭದಲ್ಲಿ ವಿಶೇಷ ಸಹಾಯವನ್ನು ನೀಡುತ್ತಿದ್ದ, ನೀಡುತ್ತಿರುವ ಮಂಜುನಾಥ್ ಬೇಲ್ಯ ಅವರು ಇತ್ತೀಚೆಗೆ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿ ಸೌಹಾರ್ದತೆಯನ್ನು ಮೆರೆದಿದ್ದರು. ಈ...

ಸಮಸ್ತ ಪಬ್ಲಿಕ್ ಪರೀಕ್ಷೆ – ಬೆಳ್ಳಾರೆಯ ಪಳ್ಳಿಮಜಲು ಮದರಸಕ್ಕೆ ಶೇ.100 ಫಲಿತಾಂಶ

ಸಮಸ್ತ ಕೇರಳ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸಕ್ಕೆ ಶೇ.100 ಫಲಿತಾಂಶ ಬಂದಿದೆ. ಈ ಮದರಸದ ಪ್ಲಸ್ ಟು ವಿಭಾಗದ ಫಾತಿಮತ್ ಶಮ್ನ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ಆಯಿಶತ್ ರಾಶಿದ ಪಡೆದುಕೊಂಡಿದ್ದಾರೆ. ಸಾಜಿದಾ ಡಿಸ್ಟಿಂಕ್ಷನೊಂದಿಗೆ ತೇರ್ಗಡೆಗೊಂಡಿದ್ದಾರೆ. 5ನೇ ತರಗತಿಯ...

ನಿಧನ : ಕೆಂಚಪ್ಪ ಗೌಡ ಬಾಳುಗೋಡು

ಬಾಳುಗೋಡು ಗ್ರಾಮದ ಬಾಳುಗೋಡು ಮನೆತನದ ಕೆಂಚಪ್ಪ ಗೌಡ ಬಾಳುಗೋಡು ರವರು ಮಾ.01ರಂದು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಟ್ಟುಮಕ್ಕಿ ಶ್ರೀ ಶಿರಾಡಿ ದೈವಸ್ಥಾನದ ಪ್ರಧಾನ ಪೂಜಾರಿಗಳಾಗಿದ್ದ ಕೆಂಚಪ್ಪ ಗೌಡರು ಪತ್ನಿ ಶಾರದಾ, ಪುತ್ರರಾದ ದೀಪಕ್ ಬಾಳುಗೋಡು ಮತ್ತು ರಥಶಿಲ್ಪಿ ಕೀರ್ತನ್ ಬಾಳುಗೋಡು, ಸಹೋದರರು, ಸಹೋದರಿಯರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ದ.ಕ ಯೂನಿಯನ್ ಕ್ರಿಕೆಟ್ ಪಂದ್ಯಾಟ

ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ದಕ್ಷಿಣ ಕನ್ನಡ ವತಿಯಿಂದ ಕೆ.ಟಿ.ಡಿ.ಒ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾಟ ಸುಬ್ರಹ್ಮಣ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ದೀಪ ಬೆಳಗಿಸುವ ಮೂಲಕ ಪಂದ್ಯಾಟ ಉದ್ಘಾಟಿಸಿ ಕೆಲ ಹೊತ್ತು ಕ್ರಿಕೆಟ್ ಆಟವನ್ನು ಆಡಿದರು. ಈ ಸಂಧರ್ಭದಲ್ಲಿ ಸಭೆಯಲ್ಲಿ ಯೂನಿಯನ್ ನ ಜಿಲ್ಲಾಧ್ಯಕ್ಷರಾದ...
Loading posts...

All posts loaded

No more posts

error: Content is protected !!