- Tuesday
- September 29th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಿದ್ಯಾರ್ಥಿ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ದಿನಾಂಕ 13 ಮೇ 2025ರಂದು ನಡೆಸಲಾಯಿತು. ಈ ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಇವರು ತೆಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆಯನ್ನು ನೀಡಿದರು. ಒಟ್ಟು 10 ಪಂದ್ಯಾಟಗಳು...
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 22 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ...
ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ 2024 - 25 ನೇ ಸಾಲಿನ ವಾರ್ಷಿಕ ಸಭೆ ಮೇ. 13 ರಂದು ಬೆಳ್ಳಾರೆಯ ಸ್ನೇಹ ಸದನ ಸಭಾಂಗಣದಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಮಣಿಯಾಣಿ ಪಡ್ಪು ಇವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ವಸಂತ ಗೌಡ...
ಕರ್ನಾಟಕ ರಾಜ್ಯ ಕಾನೂನು ವಿವಿ ಮತ್ತು ಕೆವಿಜಿ ಕಾನೂನು ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಕೆವಿಜಿ ಕ್ರೀಡಾoಗಣ ದಲ್ಲಿ 2ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿ ಮಟ್ಟದ ಫುಟ್ಬಾಲ್ ಪಂದ್ಯಾಟ ಮುಕ್ತಾಯಗೊಂಡಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ...
ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ...
ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇವಾಜೆ ಬಳಿ ಶಿಥಿಲಗೊಂಡಿದ್ದ ಸೇತುವೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಪಾರಸ್ಸಿನಂತೆ ನೂತನ ಸೇತುವೆ ನಿರ್ಮಾಣದ ಕಾಮಗಾರಿ ಮೇ.15 ರಿಂದ ನಡೆಸುವುದೆಂದು ಈ ಹಿಂದೆ ತೀರ್ಮಾನವಾಗಿತ್ತು. ಇದೀಗ ಮಳೆ ಪ್ರಾರಂಭ ಹಿನ್ನೆಲೆ ಹಾಗೂ ಸಾರ್ವಜನಿಕರ ತೊಂದರೆಯಾಗುವುದನ್ನು ಪರಿಗಣಿಸಿ ಮಳೆಗಾಲ ಕಳೆದ ನಂತರ ಕಾಮಗಾರಿ ಮಾಡಲು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹಾಗೂ...
ಸೇವಾಜೆ - ಮಡಪ್ಪಾಡಿ ರಸ್ತೆಯ ಸೇವಾಜೆ ಎಂಬಲ್ಲಿ ಶಿಥಿಲಗೊಂಡಿದ್ದ ಸೇತುವೆ ತೆಗೆದು ನೂತನ ಸೇತುವೆ ನಿರ್ಮಾಣ ಕಾಮಗಾರಿ ಆರಂಭ ಹಿನ್ನಲೆಯಲ್ಲಿ ಮೇ. 15 ಗುರುವಾರದಿಂದ ಸೇವಾಜೆ ಮಡಪ್ಪಾಡಿ ರಸ್ತೆ ಸಂಚಾರಕ್ಕೆ ಬಂದ್ ಮಾಡಲಾಗುವುದು. ಮಡಪ್ಪಾಡಿ ಸಂಪರ್ಕಿಸುವವರು ಮಾವಿನಕಟ್ಟೆ ದೇವ ರಸ್ತೆಯ ಮುಖಾಂತರ ತೆರಳಬೇಕಾಗುತ್ತದೆ. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿಕೊಂಡು ಕಾಮಗಾರಿಗೆ ಸಹಕರಿಸುವಂತೆ ದೇವಚಳ್ಳ ಮತ್ತು ಮಡಪ್ಪಾಡಿ...
ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12...
ಗೋಲ್ಡನ್ ಕ್ಲಬ್ ಸುಳ್ಯ ವತಿಯಿಂದ ಸುಳ್ಯದ ಅಮೃತ ಭವನದಲ್ಲಿ ಜಿಬಿಎಲ್ ಟ್ರೋಪಿ 2025 ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.ಉದ್ಘಾಟನಾ ಸಮಾರಂಭ ದ ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಪ್ರದೀಪ್ ಕುಮಾರ್ ರೈ ಪಾಂಬರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು ಮುಖ್ಯ ಅಥಿತಿಗಳಾಗಿ ಜೇಸಿಐ ಭಾರತದ ವಲಯ 15ರ ವಲಯ ಸಂಯೋಜಕರಾದ ಗುರುಪ್ರಸಾದ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು, ಸಭಾ...
ನನ್ನೊಳಗಿನ ಮಾತುಗಳಿಗೆ ನೀ ಕಿವಿಯಾಗುವೆಯಾ, ನನ್ನೊಳಗಿನ ನೋವುಗಳಿಗೆ ನೀ ಔಷಧಿಯಾಗುವೆಯಾ…!?ನೊಂದ ನನ್ನಯ ಬದುಕಿಗೆ ನೀ ನೆಮ್ಮದಿಯ ತರುವೆಯಾ, ಬಂಧಿಯಾಗಿರುವ ನನ್ನೊಳಗಿನ ಕನಸುಗಳಿಗೆ ನೀ ಹೊಸ ರೆಕ್ಕೆಗಳ ಕಟ್ಟುವೆಯಾ…!?ಖುಷಿಯಿಂದಿದ್ದಾಗ ಜೊತೆ ನಡೆದು-ಕಷ್ಟಕ್ಕೆ ಬಿದ್ದಾಗ ಕೈ ಬಿಟ್ಟು ಹೋದವರ ಮಧ್ಯೆ ನೀ ಕೊನೆಯವರೆಗೂ ನನ್ನೊಂದಿಗೆ ನಿಲ್ಲುವೆಯಾ, ನನ್ನ ಬದುಕು ಹೇಗಿದ್ದರೂ-ಹೇಗಾದರೂ ಪ್ರತಿಕ್ಷಣವೂ ನೀ ನನ್ನೊಂದಿಗೆ ಸಾಗುವೆಯಾ, ನನಗಾಗಿ ಬದುಕುವೆಯಾ…!?ನನ್ನೊಡಲ...
Loading posts...
All posts loaded
No more posts
