ಮುಚ್ಚಿಲದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ : ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ಗೆ ಸಾರ್ವಜನಿಕರ ಮೆಚ್ಚುಗೆ

ಆ.07 : ಮುಚ್ಚಿಲ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಜಮಾಲ್ ಪಡಿಪ್ಪಿನಂಗಡಿ ಅವರ ನೇತೃತ್ವದಲ್ಲಿ ಕ್ಲಬ್‌ನ ಸದಸ್ಯರು ಹಾಗೂ ಯುವಕರ ತಂಡವು ಮುಚ್ಚಿಲ-ಪಡ್ಪಿನಂಗಡಿ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಕಾರ್ಯಕ್ರಮದ ಅಂಗವಾಗಿ ರಸ್ತೆಯ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬೆಳೆದಿದ್ದ ಕಾಡು-ಗಿಡಗಳನ್ನು ತೆರವುಗೊಳಿಸಲಾಯಿತು. ಇದರಿಂದ ಪರಿಸರದ ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಸುಗಮ...

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಕಚೇರಿಯಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರ ಸಂಸ್ಮರಣೆ | ಸುಳ್ಯದಲ್ಲಿ ಕೆವಿಜಿ ಯವರ ಹೆಸರು ಶಾಶ್ವತ ನೆಲೆಸಲು ಸುಳ್ಯ ಹಬ್ಬ ಸಮಿತಿ ಚಟುವಟಿಕೆ ಪೂರಕ: ಎನ್.ಎ. ರಾಮಚಂದ್ರ

ಆಧುನಿಕ ಸುಳ್ಯದ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ವಾರ್ಷಿಕ ಪುಣ್ಯ ಸ್ಮರಣೆಯ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ದ ವತಿಯಿಂದ ಸಂಘದ ಕಚೇರಿಯಲ್ಲಿ ಸಂಸ್ಮರಣಾ ಕಾರ್ಯಕ್ರಮ ಜರಗಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ನುಡಿ ನಮನ...
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ದಿವಂಗತ ಡಾ. ಕುರುಂಜಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿ ಆಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್ 7ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಕುರುಂಜಿ ವೆಂಕಟ್ರಮಣಗೌಡರ ತತ್ವ...

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ-ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ ಆ.08 ಶುಕ್ರವಾರದಂದು ರಾತ್ರಿ 8:30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ...

ಉಸ್ತುವಾರಿ ಸಚಿವರ ಸೂಚನೆ – ಗುತ್ತಿಗಾರಿನಲ್ಲಿ ಮಳೆ ಮಾಪನ ಕೇಂದ್ರ ದುರಸ್ತಿ

ಸುಳ್ಯದಲ್ಲಿ ಆ.06 ರಂದು ದ.ಕ.ಉಸ್ತುವಾರಿ ಸಚಿವ ಯು‌ಟಿ.ಖಾದರ್ ಉಪಸ್ಥಿತಿಯಲ್ಲಿ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಳೆ ಮಾಪನ ಕೇಂದ್ರಗಳು ಕಾರ್ಯನಿರ್ವಹಿಸದ ವಿಚಾರವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಚಿವರ ಗಮನಕ್ಕೆ ತಂದಿದ್ದರು. ಈ ವೇಳೆ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆ ಮಾಪನ ಕೇಂದ್ರಗಳು ಕೈಕೊಟ್ಡಿರುವುದು ಬೆಳಕಿಗೆ ಬಂದಿತ್ತು.  ಮಳೆ...

ಎನ್ಎಂಸಿ ಯುವ ರೆಡ್ ಕ್ರಾಸ್ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವು ಐಕ್ಯೂಎಸಿ(IQAC) ಸಹಯೋಗದಲ್ಲಿ ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು “ರಕ್ತ ನೀಡಿ ಜೀವ ಉಳಿಸಿ” ಎನ್ನುವ ಶೀರ್ಷಿಕೆಯಡಿಯಲ್ಲಿ ಆಯೋಜಿಸಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ...

ದ್ವಾದಶ ರಾಶಿಗಳ ದಿನ ಭವಿಷ್ಯ – 07 ಆಗಸ್ಟ್ 2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 07-08-2026 ಶುಕ್ರವಾರ01)ಮೇಷ ರಾಶಿ : ಇಂದು ನಿಮಗೆ ತುಂಬಾ ಶುಭ ದಿನ. ವೃತ್ತಿಪರ ಜೀವನದಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತೀರಿ. ಉನ್ನತ ಅಧಿಕಾರಿಗಳ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ... ಗಮನಿಸಿ : ವ್ಯವಹಾರದಲ್ಲಿ ಬಂಧುಗಳೊಂದಿಗೆ...

ಇರುವಂಬಳ್ಳ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಸಚಿವರಿಗೆ ಮನವಿ

ಸುಳ್ಯ : ಇರುವಂಬಳ್ಳ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಸದಸ್ಯ ಅಬ್ಬಾಸ್ ಎ.ಬಿ. ಮನವಿ ಸಲ್ಲಿಸಿದರು. ಸುಮಾರು ಹಲವು ವರ್ಷಗಳಿಂದ ಇರುವಂಬಳ್ಳ ಪ್ರದೇಶದಲ್ಲಿ ಸುಮಾರು 500 ರಷ್ಟು ಮನೆಗಳಿದ್ದು, ಶಾಲಾ ಮಕ್ಕಳು ಹಾಗೂ...

ಸುಳ್ಯದಲ್ಲಿ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ  ಮಳೆಗಾಲದ ಪ್ರಾಕೃತಿಕ ವಿಕೋಪದ ಕುರಿತು ಮುಂಜಾಗ್ರತಾ ಸಭೆ | ಪ್ರತೀ ಗ್ರಾ.ಪಂ. ವ್ಯಾಪ್ತಿಯ ಮಳೆ ಮಾಪನ ಯಂತ್ರ ದುರಸ್ತಿಗೆ ಸಚಿವರ ಸೂಚನೆ

ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಕೇವಲ ಮನಸ್ಸಿನಿಂದಲ್ಲ, ಹೃದಯದಿಂದ ಕೆಲಸ ಮಾಡಬೇಕು. ಆಗ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 6ರಂದು ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಾಕೃತಿಕ ವಿಕೋಪ ಮುಂಜಾಗೃತಾ...

ಕುಕ್ಕೆ ಸುಬ್ರಹ್ಮಣ್ಯ : 22ನೇ ಕೃಷ್ಣಾಷ್ಠಮಿ ಸಮಿತಿಯ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷರಾದ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ...
Loading posts...

All posts loaded

No more posts

error: Content is protected !!