- Tuesday
- September 29th, 2026
ಪೈಕ - ಹನ್ನೆರಡು ಒಕ್ಕಲಿನ ಊರುಕಟ್ಟಿಗೆ ಸಂಬಂಧಿಸಿದಂತೆ ಊರಿನ ನಾಲ್ವರು ಸಾಧಕ 4 ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ ಎ.16 ರಂದು ಪೈಕ ಊರು ಗೌಡರ ಮನೆಯಲ್ಲಿ ನಡೆಯಿತು2024 - 25 ನೇ ಸಾಲಿನ NMMS ಪರೀಕ್ಷೆಯಲ್ಲಿ ಸುಳ್ಯ ತಾಲೂಕಿಗೆ ತೃತೀಯ ಸ್ಥಾನಿಯಾದ ಕು. ಲಾವಣ್ಯ ಡಿ ಎನ್ ಹಾಗೂ PUC ವಿಭಾಗದಲ್ಲಿ ಗುತ್ತಿಗಾರು ಕಾಲೇಜಿನ ವಾಣಿಜ್ಯ...
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಐದನೇ ದಿನದ ಸಂಪನ್ಮೂಲ ವ್ಯಕ್ತಿ ಗಳಾಗಿ ಅಂತರಾಷ್ಟ್ರೀಯ ಖ್ಯಾತಿಯ ಹಿಪ್ನೋಟಿಸಂ ಕಲಾವಿದ ಕೃಷ್ಣಮೂರ್ತಿ ವಿಶಾಖಪಟ್ಟಣಂ...
ನವೀಕರಣಗೊಂಡ ಮಡಪ್ಪಾಡಿ ಶಾಲಾ ಕ್ರೀಡಾಂಗಣನ್ನು ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಲೋಕಾರ್ಪಣೆಗೊಳಿಸಿದರು.ಅನುದಾನವನ್ನು ಒದಗಿಸಿ ಗ್ರಾಮದ ಪ್ರಮುಖ ಕ್ರೀಡಾಂಗಣಕ್ಕೆ ಪುನಃಶ್ಚೇತನ ನೀಡಿದ ಶಾಸಕರಿಗೆ ಯುವಕ ಮಂಡಲ ಮಡಪ್ಪಾಡಿ ಮತ್ತು ಊರವರ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು,...
ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಎ.15 ರಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು-...
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಇದರ ಸಹಕಾರದೊಂದಿಗೆ ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ. 13 ಮತ್ತು 14 ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್...
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಜಾದುಗಾರ ಜೂನಿಯರ್ ಶಂಕರ್ ಆಗಮಿಸಿ ಮಕ್ಕಳಿಗೆ ಜಾದು ವಿಸ್ಮಯ ಲೋಕದ ಪರಿಚಯವನ್ನ ಮಾಡಿಕೊಡಲಿದ್ದಾರೆ.ಪ್ರತಿಭಾನ್ವಿತ ಕಲಾವಿದೆಯಾಗಿರುವ ಗುರುಪ್ರಿಯ ಕಾಮತ್ ನಾಳೆಯ ಶಿಬಿರದಲ್ಲಿ ಭಾಗವಹಿಸುವ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದು...
ಇಂಪಾರ್ಟಂಟ್ ಎಫ್‌ಸಿ ಗುತ್ತಿಗಾರು ವತಿಯಿಂದ ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಎಬಿವಿಪಿ ಸುಳ್ಯ ತಾಲ್ಲೂಕು ಸಂಚಾಲಕ ನಂದನ್ ಪವಿತ್ರಮಜಲು ಸ್ವಚ್ಛತೆ ಕಾರ್ಯದ ಸನ್ನಿವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸ್ವಚ್ಛತೆಯ ಮಹತ್ವ ಮತ್ತು ಯುವಜನತೆಯ ಪಾತ್ರದ ಬಗ್ಗೆ ಪ್ರಭಾವಿ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಇಂಪಾರ್ಟಂಟ್ ಎಫ್‌ಸಿ ಕಾರ್ಯದರ್ಶಿ ಕಿರಣ್ ವಳಲಂಬೆ...
ಭಾರತ ದೇಶಕ್ಕೆ ಸಂವಿಧಾನ ನೀಡಿ ದೇಶದ ಸಮಗ್ರ ಜನರ ಏಳಿಗೆಗೆ ಕಾರಣರಾದ ಡಾ ಭೀಮರಾವ್ ಅಂಬೇಡ್ಕರ್ ಸಮಾಜದ ಎಲ್ಲಾ ವರ್ಗದ ಜನರಿಗೆ ಪೂಜನೀಯರು. ಅವರನ್ನು ಕೆಲವೊಂದು ಸಮಾಜಕ್ಕೆ ಸೀಮಿತಗೊಳಿಸುವುದು ದುರಾದೃಷ್ಟ ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅಂಬೇಡ್ಕರ್ ಇಲ್ಲದ ಸಮಾಜವನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಇತಿಹಾಸ...
135ನೇ ಜಯಂತಿ ನೂತನ ಅಂಬೇಡ್ಕರ್ ಭವನದಲ್ಲಿ ಆಗುವಂತಾಗಲಿ - ಶಾಸಕಿ ಮುರುಳ್ಯ. ಸುಳ್ಯ : ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸೋಮವಾರ ಬಂಟರ ಭವನದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಭೆಯ ಅಧ್ಯಕ್ಷತೆಯನ್ನು...
Loading posts...
All posts loaded
No more posts
