ಉಬರಡ್ಕ : ಮರ ಬಿದ್ದು ರಸ್ತೆ ಬಂದ್ – ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಇಂದು ಸಂಜೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತಾಲೂಕಿನ ವಿವಿಧೆಡೆ ಮರ ಬಿದ್ದು ಹಾನಿಯಾಗಿದೆ. ಉಬರಡ್ಕ ಕಂದಡ್ಕ ರಸ್ತೆಯಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಸ್ಥಳೀಯರ ಸಹಕಾರದಿಂದ ಮೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಡಾ| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ  ಶಾಸಕರಾದ ಭಾಗೀರಥಿ ಮುರುಳ್ಯ,, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ...
Ad Widget

ಎ.14; ಅಂಬೆಡ್ಕರ್ ಜಯಂತಿ ಅಂಗವಾಗಿ ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ

ರೋಟರಿ ಕ್ಲಬ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸುಳ್ಯ ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್‌ವೀಲ್ ಕ್ಲಬ್ ಸುಳ್ಯ ಎನ್.ಎಸ್.ಎಸ್., ಎನ್.ಎಂ.ಸಿ. ಸುಳ್ಯ ರೋಟರ್ಯಾಕ್ಟ್ ಕ್ಲಬ್ ಆಫ್ ಸುಳ್ಯ ಯುನೈಟೆಡ್ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್, ಪುತ್ತೂರು ಯುವಜನ ಸಂಯುಕ್ತ ಮಂಡಳಿ, ಸುಳ್ಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಪುತ್ತೂರು ಇದರ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಮಯೂರಿ ಎಂ ಜಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಯ ಯುವ ಕಾಂಗ್ರೆಸ್‌ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್‌ ನಿಲ್ದಾಣದ ಬಳಿ ಏ.12 ರಂದು ಸಂಜೆ ಪ್ರತಿಭಟನೆ ನಡೆಯಿತು.ಪ್ರತಿಭಟನೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ನಾಯಕರುಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿ, ಕೇಂದ್ರ...

53ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಎ.14ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 53 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.14ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸುಳ್ಯ : ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್‌ ನಿಲ್ದಾಣದ ಬಳಿ ಏ.12 ರಂದು ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ನಾಯಕರುಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿ,...

ಎ.13 ರಂದು ಬೆಳಿಗ್ಗೆ 11 ಗಂಟೆಗೆ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.13ರಂದು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಇಂದು (ಎ.12) ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ  ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್  ಲೋಕಾರ್ಪಣೆ

ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘ ನಿ., ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆ ಸಮಾರಂಭವು ಏಪ್ರಿಲ್ 12 ರಂದು ನಡೆಯಲಿದೆ. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ...

ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಕಾಂಕ್ರೀಟ್ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಮಾದ್ರಡ್ಕ ಮತ್ತು ಹೆರಕಜೆ ಎಂಬಲ್ಲಿ  2022-23 ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ 930 ಮೀ ರಸ್ತೆ ಕಾಂಕ್ರೀಟಿಕರಣಗೊಂಡಿದ್ದು,  ಇದನ್ನು ಶಾಸಕಿಯರಾದ ಕು ಭಾಗೀರಥಿ ರವರು ಏ.10 ರಂದು  ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ. ವಿ. ತೀರ್ಥರಾಮ್, ಮಾಜಿ ಜಿ.ಪಂ. ...
Loading posts...

All posts loaded

No more posts

error: Content is protected !!