- Wednesday
- September 30th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಒಂದು ದಿನದ ಅಧ್ಯಯನ ಭೇಟಿಯನ್ನು ಪ್ರಥಮ ವರ್ಷದ ವಾಣಿಜ್ಯ ಪದವಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಮುರುಳ್ಯದ ಕ್ಷೀರ ಎಂಟರ್ಪ್ರೈಸಸ್ ಇಲ್ಲಿಗೆ ಭೇಟಿ ನೀಡಿ ಈ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ರಾಘವ ಗೌಡ ಅವರ ಸಂಶೋಧನೆ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.28ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಡಿಕೆಶಿ ತಮ್ಮ ಹೇಳಿಕೆ ಹಿಂಪಡೆದು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.ಸಭೆಯಲ್ಲಿ ಮುಖಂಡರಾದ ಪಿ.ಕೆ.ಉಮೇಶ್, ಯುವ...
ಸುಳ್ಯದಲ್ಲಿ ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಪೈಚಾರ್ ಜಂಕ್ಷನ್ ನಲ್ಲಿ ರಸ್ತೆ ಯ ಬದಿಯಲ್ಲಿದ್ದ ತೆಂಗಿನ ಮರವೊಂದು 11ಕೆ.ವಿ. ವಿದ್ಯುತ್ ಲೈನ್ ಮೇಲೆ ಬಿದ್ದು ರಸ್ತೆಯ ಕಡೆ ವಾಲಿ ನಿಂತಿದೆ. ಮರ ಬಿದ್ದ ಸಂದರ್ಭ ವಿದ್ಯುತ್ ತಂತಿ ತುಂಡು ಆಗದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ತೆಂಗಿನ ಮರ ಇನ್ನಷ್ಟೇ ತೆರವುಗೊಳ್ಳಬೇಕಿದೆ.
ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ರವರ ನೇತೃತ್ವದಲ್ಲಿ “ಸಾಹಿತ್ಯ ಮತ್ತು ಸಾಂಸ್ಕೃತಿಕ ಮಹಾ ಸಂಭ್ರಮ-2025” ಕಾರ್ಯಕ್ರಮವು ಮಾ.23 ರಂದು ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕಿರುತೆರೆ ಹಾಗೂ ಹಿರಿತೆರೆ ರಂಗದ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ “ಚಂದನ ಪ್ರತಿಭಾ ರತ್ನ ಪ್ರಶಸ್ತಿ” ಯನ್ನು ಯುವ...
ಸುಳ್ಯ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಬೀಸಿದ್ದು ಆಲಿಕಲ್ಲು ಸಹಿತ ಮಳೆ ಸುರಿದಿದ್ದು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದ್ದು ವಿದ್ಯುತ್ ಕೈಕೊಟ್ಟಿದೆ. ಸುಳ್ಯ ಕೃಷಿ ಇಲಾಖೆಯ ಧ್ವಜಸ್ತಂಭ ಕುಸಿದು ವಿದ್ಯುತ್ ಲೈನ್ ಮೇಲೆ ಬಿದ್ದಿದೆ. 33 ಕೆ.ವಿ.ವಿದ್ಯುತ್ ಲೈನ್ ಗೆ ದೊಡ್ಡೇರಿ ಬಳಿ...
ಅರಂತೋಡು ಗ್ರಾಮದ ಬಾಜಿನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ನೂತನ ಸಮಿತಿ ರಚನೆಯನ್ನು ಮಾ.23 ರಂದು ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಅಡ್ಕಬಳೆ, ಉಪಾಧ್ಯಕ್ಷರಾಗಿ ವಾಸುದೇವ ಅಡ್ಕಬಳೆ, ಕಾರ್ಯದರ್ಶಿಯಾಗಿ ಸುಂದರ ಬಾಜಿನಡ್ಕ, ಜತೆ ಕಾರ್ಯದರ್ಶಿಯಾಗಿ ಶಂಕರ ಬಾಜಿನಡ್ಕ, ಕೋಶಾಧಿಕಾರಿಯಾಗಿ ಕುಸುಮಾಧರ ಬಾಜಿನಡ್ಕ, ಆಯ್ಕೆಯಾದರು. ದೈವಸ್ಥಾನ ಆಡಳಿತ ಮೊಕ್ತೇಸರರಾಗಿ ಚೌಕಾರು ಕಟ್ಟಕೋಡಿ ಇವರನ್ನು ಆಯ್ಕೆ...
Loading posts...
All posts loaded
No more posts
