ಬೆಳ್ಳಾರೆ ಜ್ಞಾನದೀಪದಲ್ಲಿ ಸಂದರ್ಶನ ಕೌಶಲ್ಯ ಕಾರ್ಯಾಗಾರ

ಸಂದರ್ಶನ ಕೌಶಲ್ಯವಿದ್ದಾಗ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಡಾ.ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರಿಗೆ ನಡೆದ ಸಂದರ್ಶನ ಕೌಶಲ್ಯ ಕಾರ್ಯಾಗರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.ಭವಿಷ್ಯದ ಶಿಕ್ಷಕಿಯರಿಗೆ ಸಂದರ್ಶನ ಎದುರಿಸಲು ಅಗತ್ಯವಿರುವ ಕೌಶಲ್ಯಗಳನ್ನು ಅಭಿವೃದ್ಧಿ ಮಾಡಿಸುವ ಉದ್ದೇಶದಿಂದ ಆಯೋಜಿಸಲಾದ...

ದಿ. ನವೀನ್ ಕಟ್ರಮನೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ

ಯುವಕ ಮಂಡಲದ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಸಕ್ರಿಯ ಕಾರ್ಯಕರ್ತರು, ಪ್ರಸ್ತುತ ಐನೆಕಿದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನವೀನ್ ಕಟ್ರಮನೆ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಮಾ.10 ರಂದು ಐನೆಕಿದು ಅಮೃತ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ...
Ad Widget

ಮಾ.16 ರಂದು ಸುಬ್ರಹ್ಮ ಣ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್ ವೀಲ್ಸ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಮತ್ತು ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 16 ಭಾನುವಾರದಂದು ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆಯಲ್ಲಿ...

ಪುತ್ತೂರು : 19ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ನಾಳೆ ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 19 ನೇ ದಿನಕ್ಕೆ ಕಾಲಿರಿಸಿದೆ. ಮಾ. 11ರಂದು ಸಂಜೆ 7.15 ಕ್ಕೆ  ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...

ಬೇಕಾಗಿದ್ದಾರೆ

ಬೇಕಾಗಿದ್ದಾರೆ ಸುಳ್ಯದ ಅಮರ ಸುದ್ದಿ ವಾರ ಪತ್ರಿಕೆಯಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಜಾಬ್ ಮಾಡಲು ಅವಕಾಶವಿದೆ. ಸಂಪರ್ಕಿಸಿ 9980344970 ( ಬಯೊಡೇಟ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ) ದ್ವಿಚಕ್ರ ಹೊಂದಿದವರಿಗೆ ಆದ್ಯತೆ

ಕೊರಗಜ್ಜನ ತುಳು ಭಕ್ತಿಗೀತೆ “ಕೇಪುಳ ಪ್ರಿಯೆ” ಮೊಗಪ್ಪೆ ಸಾನಿಧ್ಯದಲ್ಲಿ ಬಿಡುಗಡೆ

ಮೊಗಪ್ಪೆ: ತುಳುನಾಡಿನ ಜನಪ್ರಿಯ ಭಕ್ತಿ ಪರಂಪರೆಯಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿರುವ *ಕೇಪುಳ ಪ್ರಿಯೆ* ಕೊರಗಜ್ಜನ ತುಳು ಭಕ್ತಿಗೀತೆ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಬಿಡುಗಡೆಯಾಯಿತು. ಈ ಭಕ್ತಿಗೀತೆಯನ್ನು ಆರ್.ಪಿ. ಕ್ರಿಯೇಷನ್ ಗೌರವಪೂರ್ವಕವಾಗಿ ಅರ್ಪಿಸಿದ್ದು, ನಿರ್ದೇಶಕ ಹಾಗೂ ಗಾಯಕ ರವಿ ಪಾಂಬಾರ್ ಅವರ ಮಾರ್ಗದರ್ಶನದಲ್ಲಿ ಈ ಗೀತೆ ಮೂಡಿಬಂದಿದೆ. ಪ್ರಖ್ಯಾತ ಗಾಯಕಿ ಕುಸುಮ ವೈ.ಎಸ್. ಅವರ ಸಹಗಾಯನ, ಯುವ ಸಾಹಿತಿ...

ಸುಬ್ರಹ್ಮಣ್ಯದಲ್ಲಿ ಪತಂಜಲಿ ಉಚಿತ ಯೋಗ ಶಿಕ್ಷಣ ತರಬೇತಿ ಆರಂಭ

ಸುಬ್ರಹ್ಮಣ್ಯ ಮಾ.9: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿಜಿಸ್ಟರ್ಡ್ ಕರ್ನಾಟಕ ತುಮಕೂರು ನೇತ್ರಾವತಿ ವಲಯ ಮಂಗಳೂರು ನಗರ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಇಂದು ಆದಿತ್ಯವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಆರಂಭವಾಯಿತು.ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ...

ಸುಬ್ರಹ್ಮಣ್ಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ರೋಟರಿ ಕಣ್ಣಿನ ಆಸ್ಪತ್ರೆ ಪುತ್ತೂರು, ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣ ವಿಭಾಗ )ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ಸತೀಶ್ ಪೈ ಡಾ....

ಮೂರನೇ ವಾರ ಪೂರೈಸುತ್ತಿರುವ  “ಭಾವ ತೀರ ಯಾನ” – ಪುತ್ತೂರಿನಲ್ಲಿ ನಾಳೆ ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು.   ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ  ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 18 ನೇ ದಿನಕ್ಕೆ ಕಾಲಿರಿಸಿದೆ.  ಮಾ. 10ರಂದು ಸಂಜೆ 7.15 ಕ್ಕೆ  ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ.  ಕೌಂಟರ್‌'ನಲ್ಲಿ ಟಿಕೆಟ್...

ಮಾ. 15 ರಂದು ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಅದ್ದೂರಿ ಸ್ವಾಗತಕ್ಕೆ ತೀರ್ಮಾನ – ಗೋವು ಮತ್ತು ಕೃಷಿಗೆ ಭಾವನಾತ್ಮಕ ಸಂಬಂಧವಿದೆ ಅದನ್ನು ಸಮಾಜಕ್ಕೆ ತಿಳಿಸುವುದೇ ನಂದಿ ಯಾತ್ರೆ ಉದ್ದೇಶ: ಅಕ್ಷಯ್ ಕೆ.ಸಿ. – ಸಮಾಜದಲ್ಲಿ ಗೋವಿನ ಮಹತ್ವ ಅರಿವು,ಜಾಗೃತಿ ಅವಶ್ಯಕತೆಯಿದೆ : ರಾಜೇಶ್ ಶೆಟ್ಟಿ ಮೇನಾಲ

ಗೋವಿನ ಬಗ್ಗೆ ಹಾಗೂ ಅದರ ಉತ್ಪನ್ನದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಂದಿ ರಥಯಾತ್ರೆ ನಡೆಯುತ್ತಿದ್ದು ಮಾ.15ರಂದು ಸುಳ್ಯಕ್ಕೆ ನಂದಿ ರಥಯಾತ್ರೆ ಪುರಪ್ರವೇಶ ಮಾಡಲಿದ್ದು ಈ ಪುಣ್ಯ ಕಾರ್ಯದಲ್ಲಿ ಸಮಾಜ ಬಂಧುಗಳು ಭಾಗವಹಿಸಬೇಕು ಎಂದು ನಂದಿ ರಥಯಾತ್ರೆಯ ಸುಳ್ಯ ತಾಲೂಕಿನ ಸ್ವಾಗತ ಸಮಿತಿ ಅಧ್ಯಕ್ಷ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿರಾಗಿರುವ...
Loading posts...

All posts loaded

No more posts

error: Content is protected !!