- Wednesday
- September 30th, 2026
ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಕ್ಕೆ ಹರ್ಷಕುಮಾರ್ ಮುಂಡೋಡಿ ಮನೆಯವರಿಂದ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು ಮಾ. 08 ರಂದು ಕ್ಷೇತ್ರಕ್ಕೆ ಆಗಮಿಸಿದ ಪಲ್ಲಕ್ಕಿಗೆ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಲ್ಲಕ್ಕಿಯ ಕೆತ್ತನೆ ಕೆಲಸ ಮಾಡಿದ ಶಿಲ್ಪಿಗಳಾದ ಹರೀಶ್ ರವರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ದೈವಸ್ಥಾನಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮವನ್ನು ಮಾ.8ರಂದು ಹಮ್ಮಿಕೊಳ್ಳಲಾಯಿತು. ಸಮಾಜಶಾಸ್ತ್ರ ವಿಭಾಗದ ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು....
ಕೊಲ್ಲಮೊಗರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 19ರಂದು ನಡೆದಿದ್ದು, ಈ ಚುನಾವಣೆಯಲ್ಲಿ ಸಹಕಾರಿ ಅಭಿವೃದ್ಧಿ ಬಳಗ, ಸಹಕಾರ ಭಾರತಿ, ಹಾಗೂ ಸ್ವಾಭಿಮಾನ ಬಳಗದ ಮೂರು ತಂಡಗಳು ಸ್ಪರ್ಧಿಸಿರುತ್ತವೆ. ಈ ಪೈಕಿ ಆಡಳಿತ ಮಂಡಳಿ ರಚನೆಗೆ ವಿಳಂಬವಾಗಿರುವುದು ಉಚ್ಚ ನ್ಯಾಯಾಲಯದಿಂದ ತಂದಿರುವ ತಡೆಯಾಜ್ಜೆಯಲ್ಲಿ ಮತದಾನದ ಹಕ್ಕಿನಲ್ಲಿ ಸುಸ್ತಿದಾರರು ಹಾಗೂ ಮೃತಪಟ್ಟವರ ಹೆಸರಿರುವುದಿಂದ ಆಗಿರುತ್ತದೆ...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 17 ನೇ ದಿನಕ್ಕೆ ಕಾಲಿರಿಸಿದೆ. ಮಾ. 09ರಂದು ಸಂಜೆ 4.15 ಕ್ಕೆ ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್...
ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್ ಕಲ್ಮಡ್ಕ ...
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ನಗರ ಕಡಬ ತಾಲೂಕು ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಮಾರ್ಚ್ 09 ಕ್ಕೆ ಉದ್ಘಾಟನೆಗೊಂಡು ನಿತ್ಯ ತರಗತಿಯು ಬೆಳಿಗ್ಗೆ ಗಂಟೆ 5:00 ರಿಂದ 6:30ರತನಕ ಜರಗಲಿರುವುದು.ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ...
ಮಹಿಳಾ ದಿನಾಚರಣೆ ಅಂಗವಾಗಿ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ಪ್ರಿಯರಿಗೆ ವಿಶೇಷ ಆಫರ್ ಪ್ರಕಟಿಸಿದ್ದು, ಮಾ.08 ರಂದು ಸಂಜೆ 4.15 ರ ಭಾವ ತೀರ ಯಾನ ಶೋ ವೀಕ್ಷಿಸಲು ಟಿಕೇಟ್ ದರ ಕೇವಲ ರೂ 99/- ಮಾತ್ರ ನಿಗದಿಪಡಿಸಿದೆ. ಮಾ.08 ರಂದು ಮಾತ್ರ ಸುವರ್ಣವಕಾಶವಿದ್ದು ಮಕ್ಕಳು,ಪುರುಷರು, ಮಹಿಳೆಯರು ಸೇರಿದಂತೆ ಎಲ್ಲರೂ ಸದುಪಯೋಗ ಪಡೆಯಬಹುದು. ಸುಳ್ಯದ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ವಿಜ್ಞಾನ ಪ್ರಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ವಿಜ್ಞಾನ ಪ್ರಯೋಗ ಕಾರ್ಯಕ್ರಮವನ್ನು ಸೌರ ಮಂಡಲ ಮಾದರಿ...
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ...
ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿಕೋಶಾಧಿಕಾರಿಯಾಗಿ ಭರತ್ ಕೇಮಟಿ ಹರಿಹರ ಪಳ್ಳತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆಯು ಮಾ.05 ರಂದು ದಯಾನಂದ ಪರಮಲೆ ರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ತಾಲೂಕು ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಅಧ್ಯಕ್ಷರಾದ ಪ್ರಕಾಶ್, ಕಾರ್ಯದರ್ಶಿ ನಾರಾಯಣ.ಎಮ್.ಎಸ್, ಕೋಶಾಧಿಕಾರಿ ರವಿ ಜಾಲ್ಸೂರು ಹಾಗೂ...
Loading posts...
All posts loaded
No more posts
