- Wednesday
- September 30th, 2026
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಈ ಭೂಮಿಯ ಮೇಲೆ ಸಾವು ಅನ್ನೋದು ಸಾರ್ವಕಾಲಿಕ ಸತ್ಯ, ಹುಟ್ಟಿದವರು ಒಂದಲ್ಲಾ ಒಂದು ದಿನ ಸಾಯಲೇಬೇಕು ಇದು ಎಂದಿಗೂ ಬದಲಿಸಲಾಗದ ಕೃತ್ಯ…ಇಂದು ನಮ್ಮ ಕೈಯಲ್ಲೊಂದು ಸುಂದರವಾದ ಬದುಕಿದೆ, ಆ ಬದುಕನ್ನು ನಾವು ನಮ್ಮವರೊಂದಿಗೆ ಖುಷಿಯಿಂದ ಕಳೆಯಬೇಕಿದೆ, ನಮ್ಮ ಕನಸುಗಳ ಹಿಂದೆ ಸಾಗುತ್ತಾ ಬದುಕಬೇಕಿದೆ, ನಮ್ಮ ಕನಸುಗಳನ್ನು ನಾವು ನನಸಾಗಿಸಿಕೊಂಡು ನಮ್ಮವರ ಕಣ್ಣಿನಲ್ಲಿ ಸಂತೋಷವನ್ನು ತರಬೇಕಿದೆ…ಕೊನೆಯೇ ತಿಳಿಯದ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಚಿಂತನ ದಿನಾಚರಣೆ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಫೆ.22ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಆಯೋಜಿಸಲಾಯಿತು. 84 ಸ್ಕೌಟ್ಸ್ ಮತ್ತು 105 ಗೈಡ್ಸ್ ಪರೀಕ್ಷಾ ಶಿಬಿರದಲ್ಲಿ...
ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...
ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದ್ದಾರೆ. ಈಸಂದರ್ಭದಲ್ಲಿ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು, ಸಂಚಾಲಕ ವಾಸುದೇವ ಬೊಳುಬೈಲು, ಸ್ವಾಗತ ಸಮಿತಿ ಸಂಚಾಲಕ ದಿನೇಶ್ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಮತ್ತಿತರರು...
https://youtu.be/1xbZ8hpEu7k?si=0bW9D_7UTKh69p5y ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ. ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಳಂಜದಲ್ಲಿ ಮಾ.02 ರಂದು ಸಂಜೆ ಗಂಟೆ 4.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಮಕೃಷ್ಣ ಭಟ್ ಚೂಂತಾರು ಅವರ ಶೈಕ್ಷಣಿಕ ಕೃತಿಯನ್ನು ಖ್ಯಾತ ಶಿಕ್ಷಣ ತಜ್ಞ ಪ್ರೊ. ರಾಧಾಕೃಷ್ಣ ಕೆ.ಇ.ಬಿಡುಗಡೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಭಾವಗೀತೆ,...
ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...
ಎ.ಬಿ. ಕ್ರಿಯೇಷನ್ಸ್ ನ ಹಾಡು ಹಕ್ಕಿಯ ಗೂಡು ನೇತಾಜಿ ರಂಗ ಮಂದಿರ ಬಿಳಗುಳ ಮೂಡಿಗೆರೆ ಚಿಕ್ಕಮಗಳೂರು ಇಲ್ಲಿ ಫೆ. 16 ರಂದು ನಡೆದ 50ನೇ ಸಂಚಿಕೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಸಂಗೀತ ಕಲರವ ನಡೆಸಿ ಬಳಿಕ ರಾಜ್ಯಮಟ್ಟದ ಸ್ವರ ಚೈತನ್ಯ ಪ್ರಶಸ್ತಿಯನ್ನು ಸುಳ್ಯದ ವಿಜಯ್ ಕುಮಾರ್ ಇವರು ಪಡೆದಿರುತ್ತಾರೆ . ಇವರು ಸುಳ್ಯದ ಟಿ...
Loading posts...
All posts loaded
No more posts
