- Tuesday
- September 8th, 2026
ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ನೇಮಕಗೊಂಡಿದ್ದಾರೆ.ಪುತ್ತೂರು...
ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೀತಾ , ಪುತ್ರ ಕೀರ್ತನ್, ಪುತ್ರಿ ಜಶ್ಮಿತಾ, ಸೊಸೆ ಹರ್ಷಿತಾ, ಮೊಮ್ಮಗಳು, ಸಹೋದರ ಶಾಂತಪ್ಪ ಗೌಡ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ಅವರು ನಾಳೆ (ಆ. 6) ಸುಳ್ಯಕ್ಕೆ ಬೇಟಿ ನೀಡಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಆಗಮಿಸುವ ಸಚಿವರು ಬೆಳಗ್ಗೆ 10 ರಿಂದ ಸುಳ್ಯ ತಾಲೂಕು ಪಂಚಾಯತ್...
“ಧರ್ಮಗಳ ನಡುವೆ ಸಂಘರ್ಷ ಉಂಟಾಗಿ ದೇಶದ ಜನಜೀವನ ಹಾಗೂ ಸಹಬಾಳ್ವೆಗೆ ಧಕ್ಕೆಯಾಗುವ ಘಟನೆಗಳು ನಡೆಯುತ್ತಿವೆ. ಧರ್ಮಗಳ ನಡುವಿನ ವೈಮನಸ್ಸು ದೇಶದ ಅಭಿವೃದ್ಧಿಗೆ ಪೂರಕವಲ್ಲ. ಎಲ್ಲಾ ಜಾತಿ-ಧರ್ಮದವರು ಸಹೋದರತೆಯ ಭಾವದಿಂದ ಒಂದಾಗಿ ಬದುಕುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘವನ್ನು ರಚಿಸಲಾಗುತ್ತಿದೆ” ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಆ.05ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 05-08-2026 ಬುಧವಾರ01)ಮೇಷ ರಾಶಿಮಾತಿನ ಮೇಲೆ ಹಿಡಿತವಿರಲಿ, ಸಂಬಂಧಿಕರೊಂದಿಗೆ ಮಾತನಾಡುವಾಗ ಎಚ್ಚರವಿರಲಿ, ನಿರ್ಧಾರಗಳ ತೆಗೆದುಕೊಳ್ಳಲು ಇದು ಸಕಾಲವಲ್ಲ, ಮಕ್ಕಳು ಹಾಗೂ ಕುಟುಂಬ ಸದಸ್ಯರಿಗೆ ನಿಮ್ಮ ಸಮಯ ನೀಡಿ, ಇಂದು ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆಗಮನಿಸಿ : ಇಂದು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಪರಿಹಾರ : ಶ್ರೀ ವೆಂಕಟೇಶ್ವರ...
ಸುಳ್ಯ ಆ.04 : ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂಗಸಂಸ್ಥೆಯಾದ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯಲ್ಲಿ 2026ನೇ ಸಾಲಿನ ಪದವಿ ಪ್ರಧಾನ ಸಮಾರಂಭವು ಆ.04 ಮಂಗಳವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ ಚಿದಾನಂದ ಅವರು...
ಸುಬ್ರಹ್ಮಣ್ಯ ಆಗಸ್ಟ್ 04 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆಯ ವತಿಯಿಂದ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಷನಲ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಿದ್ದರು. ರಾಜ್ಯದ ವಿವಿದೆಡೆಗಳಿಂದ ಸುಮಾರು 300ಕ್ಕೂ ಮಿಕ್ಕಿ ಆಸಕ್ತ ಅಭ್ಯರ್ಥಿಗಳು ಮಾದರಿ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು....
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಗ್ರಾಮ ಸಭೆಯು ಆ.03 ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಸಭೆಯ ನೊಡೆಲ್ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಪೂವಯ್ಯ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪಿ.ಡಿ.ಒ ಚೆನ್ನಪ್ಪ ನಾಯ್ಕ ಉಪಸ್ಥಿತರಿದ್ದರು. ಮೆಸ್ಕಾಂ ನ ಚಿದಾನಂದ, ಶಿಕ್ಷಣ ಇಲಾಖೆಯ ಕುಶಾಲಪ್ಪ ತುಂಬತ್ತಾಜೆ, ಅರಣ್ಯ ಇಲಾಖೆಯ ಅಪೂರ್ವ ಅಚ್ರಪ್ಪಾಡಿ, ಗ್ರಾಮ ಲೆಕ್ಕಾಧಿಕಾರಿ ಮಧು ಕೆ.ಬಿ, ಮಹಿಳಾ ಮತ್ತು...
Loading posts...
All posts loaded
No more posts
