ಅರಂತೋಡು : ಅಶಕ್ತ ಮಹಿಳೆಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನೆರವು

ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೆಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು ಕಾರ್ಯದರ್ಶಿ, ವೇದಿಕೆಯ...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುರವರಿಗೆ ಅಭಿನಂದನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರು ರವರನ್ನು ಕೆಪಿಸಿಸಿ ಸಂಯೋಜಕ ಎಸ್ ಸಂಶುದ್ದಿನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುಳ್ಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು...
Ad Widget

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಕಾರು ಕಾಸರಗೋಡಿನಲ್ಲಿ ಅಪಘಾತ

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ ಬೆಂಗಾವಲು ವಾಹನದ ಜೊತೆಯಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಕಾಸರಗೋಡು ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ...

ಆರಂತೋಡು : 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ – ಗ್ರಾಮ ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಆಕ್ರೋಶ, ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಣಯ

.ಆರಂತೋಡು ಗ್ರಾಮ ಪಂಚಾಯಿತ್ ನ ದ್ವಿತೀಯ ಹಂತದ 2024-25ನೇ ಸಾಲಿನ ಗ್ರಾಮ ಸಭೆಯು ಆರಂತೋಡು ಗ್ರಾಮ ಪಂಚಾಯತ್ ನ "ಅಮೃತ ಸಭಾಂಗಣ"ದಲ್ಲಿ ಫೆ. 17 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ನಡೆಯುತು. ಸಭೆಯ ನೋಡಲ್ ಅಧಿಕಾರಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಮತಿ ಗೀತಾ ಭಾಗವಹಿಸಿದ್ದರು. ಗ್ರಾಮ ಸಭೆಯಲ್ಲಿ ಮುಖ್ಯ...

ಬೆಳ್ಳಾರೆ : ಪೇಟೆ ಸ್ವಚ್ಛತಾ ಕಾರ್ಯಕ್ರಮ

ಜೇಸಿಐ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ, ಗ್ರಾಮ ಪಂಚಾಯತ್ ಬೆಳ್ಳಾರೆ ಮತ್ತು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೆಳ್ಳಾರೆ ವಲಯದ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಪೇಟೆ ಸವಾರಿಯ ದಿನ ಪೇಟೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಜೇಸಿಐ ಸದಸ್ಯರು, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು,...

ಬೆಳ್ಳಾರೆ : ಅಜಪಿಲ ದೇವಸ್ಥಾನದಲ್ಲಿ ಜಾಗೃತಿ ಫಲಕ ಅನಾವರಣ

ಜೇಸಿಐ ಬೆಳ್ಳಾರೆ ವತಿಯಿಂದ ಜಾತ್ರೋತ್ಸವಗಳಲ್ಲಿ ಆನ್ನ ಮತ್ತು ನೀರಿನ ಮಹತ್ವ ತಿಳಿಸುವ ಜಾಗೃತಿ ಫಲಕ ಅನಾವರಣ ಕಾರ್ಯಕ್ರಮ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಜಾಗೃತಿ ಫಲಕ ಅನಾವರಣಗೊಳಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು, ಪೂರ್ವಧ್ಯಕ್ಷರುಗಳಾದ ಕೇಶವಮೂರ್ತಿ ಕಾವಿನಮೂಲೆ, ಪದ್ಮನಾಭ...

ಮುರುಳ್ಯ ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ  ಲೋಕೋಪಯೋಗಿ ಹಾಗೂ ಪೋಲಿಸ್ ಇಲಾಖೆಗೆ ಮನವಿ

ಮುರುಳ್ಯ ಶಾಂತಿನಗರ ಶಾಲಾ ಮುಂಭಾಗದಲ್ಲಿ ಹಾದು ಹೋಗುವ ಮಂಜೇಶ್ವರ ಪುತ್ತೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯು ಅಪಘಾತ ವಲಯ ಪ್ರದೇಶವಾಗಿದ್ದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಹಾಗೂ ಶಾಲೆಯು ಪಕ್ಕದಲ್ಲೇ ಇರುವುದರಿಂದ ಇಲ್ಲಿ ರಸ್ತೆಗೆ ಹಂಪ್ ಅಳವಡಿಸಿ ಸಂಭಾವ್ಯ ಅಪಾಯಗಳನ್ನು ತಡೆಹಿಡಿಯಲು ಶಾಲೆಯ ಮುಂಭಾಗದ ರಸ್ತೆಯ ಕನಿಷ್ಠ 50 ಮೀಟರ್ ಅಂತರದಲ್ಲಿ ಎರಡು ಕಡೆ ಹಂಪ್...

ಅರಂತೋಡು : ಅಂಬೆಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸಹಾಯ ಹಸ್ತ

ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಅರಂತೋಡು ಗ್ರಾಮದ  ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು...

ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪದವೀಧರೇತರ ಶಾಲಾ ಮುಖ್ಯೋಪಾಧ್ಯಾಯರ ಸಂಘದ ತಾಲೂಕು ಘಟಕದ ಪುನರ್ ರಚನೆ

ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪದವೀಧರೇತರ ಶಾಲಾ ಮುಖ್ಯೋಪಾಧ್ಯಾಯರ ಸಂಘ (ರಿ ), ಬೆಂಗಳೂರು, ಸುಳ್ಯ ತಾಲೂಕು ಘಟಕದ ಪುನರ್ ರಚನಾ ಸಭೆ ಫೆಬ್ರವರಿ 15 ರಂದು ಸುಳ್ಯ ತಾಲೂಕು ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ  ನಿಂಗರಾಜು.ಕೆ. ಪಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿ ಅಧ್ಯಕ್ಷ ದೇವರಾಜ್ ಎಸ್...

ಅರಂತೋಡು ಎಲಿಮಲೆ ರಸ್ತೆ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ – ಶೀಘ್ರ ಅನುದಾನ ನೀಡುವ ಭರವಸೆ

ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ....
Loading posts...

All posts loaded

No more posts

error: Content is protected !!