- Wednesday
- September 30th, 2026
ಬಂಗ್ಲೆಗುಡ್ಡೆ ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಸಭೆ ಫೆ.08 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು ಅಯ್ಕೆ ಮಾಡಲಾಯಿತು.ಸದಸ್ಯರಾಗಿ ಚಂದ್ರಶೇಖರ ಕೋನಡ್ಕ, ಜಯಂತಿ ಕೊಂದಾಳ ತೇಜಸ್ವಿನಿ ಶಿರೂರು, ಯೋಗೀಶ್ ಅರಂಬ್ಯ, ಗೋಪಾಲಕೃಷ್ಣ, ರೋಹಿತ್ ದಬ್ಬಡ್ಕ, ಮನೋಜ್ ಪೆರ್ನಾಜೆ, ಅರ್ಪಿತಾ ಮಿತ್ತೋಡಿ, ಸುಪ್ರೀತಾ ತೋಟದಮಜಲು, ಕುಮುದಾ ಕಟ್ಟ,...
ಕಳಂಜ ಬಾಳಿಲ ಸಹಕಾರಿ ಸಂಘದ ಚುನಾವಣೆ – 11 ಸ್ಥಾನ ಪಡೆದ ಸಹಕಾರ ಭಾರತಿ, 2 ಸ್ಥಾನಕ್ಕೆ ತೃಪ್ತಿಪಟ್ಟ ಸಹಕಾರಿ ಸಮನ್ವಯ ರಂಗ
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.07 ರಂದು ಚುನಾವಣೆ ನಡೆದಿದ್ದು ಒಟ್ಟು 13 ಸ್ಥಾನಗಳ ಪೈಕಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಗೆದ್ದು ಬೀಗಿದ್ದು, ಸಹಕಾರಿ ಸಮನ್ವಯ ರಂಗ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಸಹಕಾರ ಭಾರತಿಯ ಪ್ರಭಾಕರ ಆಳ್ವ , ಅಜಿತ್ ರಾವ್ , ರವಿಪ್ರಸಾದ್ ರೈ...
ಶರೀರೇ ಜರ್ಜರೀ ಭೂತೇ ವ್ಯಾಧಿ ಗ್ರಸ್ಥೆ ಕಳೇಬರೇ ಔಷಧಂ ಜಾಹ್ನವೀಃ ತೋಯಂ, ವೈದ್ಯೋ ನಾರಾಯಣೋ ಹರಿಃ. ಮನುಷ್ಯನ ದೇಹಕ್ಕೆ ರೋಗವು ತಗಲಿಕೊಂಡು, ಸರ್ವ ಕ್ರಿಯೆಗಳು ನಿಷ್ಕ್ರೀಯವಾಗಿ, ದೇಹವು ಕಳೇಬರದಂತಾದಾಗ ಸ್ವತಃ ನಾರಾಯಣನೇ ವೈದ್ಯನ ರೂಪದಲ್ಲಿ ಬರುತ್ತಾನೆ. ಮತ್ತು ಗಂಗಾಜಲವೇ ಅಮೃತವಾಗುತ್ತದೆ ಎಂಬುದು ಪುರಾತನ ಕಾಲದಿಂದಲೂ ನಾವು ನಂಬಿಕೊಂಡು ಬಂದ ಸಾರ್ವಕಾಲಿನ ಸತ್ಯ.ವೈದ್ಯ ಮತ್ತು ರೋಗಿಗಳ ಸಂಬಂಧದಲ್ಲಿ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಕಂಡಿದೆ. ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್...
ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ ಉದ್ಯೋಗ ಕ್ರಾಂತಿಯನ್ನೇ ಸೃಷ್ಟಿಸಲು ಮುಂದಾಗಿದೆ ಎಂದು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಯತೀಶ ಕೆ.ಎಸ್ ಹೇಳಿದರು.ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ನಾಲ್ಕೂರು ಗ್ರಾಮದ ಅಂಬೆಕಲ್ಲು ಚಿದಾನಂದ ಗೌಡರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅಲ್ಪಕಾಲದ ಅಸೌಖ್ಯಕ್ಕೊಳಗಾದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ದಮಯಂತಿ, ಮಕ್ಕಳಾದ ಏಕಲವ್ಯ, ಹರ್ಷ, ತಾರಾ ಪುರುಷೋತ್ತಮ ಉಳುವಾರು,ಸಹೋದರ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ನೂತನವಾಗಿ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಫೆ. 02 ರಂದು ಉದ್ಘಾಟನೆಗೊಂಡಿತು. ಸುಳ್ಯ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ ಎನ್ ಅವರ ಮಾರ್ಗದರ್ಶನದಲ್ಲಿ ನೀಡಿದರು.ಗೌರವ ಸಲಹೆಗಾರರಾಗಿ ಸತೀಶ್ ಟಿ.ಎನ್., ಗೌರವ ಅಧ್ಯಕ್ಷರಾಗಿ ಮಾಧವ ಚಾಂತಾಳ, ಅಧ್ಯಕ್ಷರಾಗಿ ಹೇಮಂತ್ ದೊಲನ ಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆಯಾದರು.ಸದಸ್ಯರುಗಳಾಗಿ ಯೋಗೀಶ್...
ರಾಜ್ಯ ಯುವ ಕಾಂಗ್ರೆಸ್ ನ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಗೆ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷತೆ ನಡೆದ ಚುನಾವಣೆಯಲ್ಲಿ ಚೇತನ್ ಕಜೆಗದ್ದೆ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಫೆ.11 ರಂದು ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30 ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶ ಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00...
Loading posts...
All posts loaded
No more posts
