- Wednesday
- September 30th, 2026
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿಯನ್ನು ಬಳ್ಪ ವಿಕ್ರಮ ಯುವಕ ಮಂಡಲದಲ್ಲಿ ಉದ್ಘಾಟನೆ ಮಾಡಲಾಯಿತು. ಕಛೇರಿಯು ಒಡಿಯೂರು ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಘಟ ಸಮಿತಿಯ ಉಪಾಧ್ಯಕ್ಷ ಜಲಪುಪ್ಪ, ಕಾರ್ಯದರ್ಶಿ ಪ್ರಜ್ಞಾ ವಿಕ್ರಮ ಯುವಕಮಂಡಲದ ಅಧ್ಯಕ್ಷ ಶಶಿಧರ್ ಪಾನ, ಪಂಜ ವಲಯದ ಮಾಜಿ...
ಬೆಂಗಳೂರಿನ ಶಿವಜ್ಯೋತಿ ಯೋಗ ಕೇಂದ್ರದ ವತಿಯಿಂದ ಜ.24,25 & 26 ರಂದು ಆನ್ ಲೈನ್ ಯೋಗ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಳ್ಯದ ಭಾಗವಹಿಸಿದ ಮಿಥುನ ಅಶ್ವಥ್ ಜಬಳೆ ಯವರಿಗೆ ಯೋಗ ಪ್ರತಿಭಾ ಆವಾರ್ಡ್ 2025 ಲಭಿಸಿದೆ. ಇವರು ಐವರ್ನಾಡು ಗ್ರಾಮದ ಜಬಳೆ ಅಶ್ವಥ್ ಜಬಳೆಯವರ ಪತ್ನಿ. ಪಂಜದ ಬಾಬ್ಲುಬೆಟ್ಟು ಬಾಬುಗೌಡ ಚoದ್ರಾವತಿ ದಂಪತಿಗಳ ಪುತ್ರಿ.
ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು ವರ್ಜಿಸಿದ್ದಲ್ಲಿ ಮುಂದೊದಗುವ ಅನಾಹುತವನ್ನು ತಡೆಗಟ್ಟಬಹುದು. ಅದೇ...
ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 04 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಸುದಾಕರ್ ರೈ, ಉದ್ಯಮಿ ಕೃಷ್ಣ ಕಾಮತ್ , ಮಹೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಕೋಶಾಧಿಕಾರಿ ಜತ್ತಪ್ಪ ರೈ, ಆಡಳಿತ...
ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯರ ಚುನಾವಣೆ ಇಂದು ನಡೆಯಿತು. ಅಧ್ಯಕ್ಷರಾಗಿ ಭವಾನಿಶಂಕರ ಪೂಂಬಾಡಿ ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಪದ್ನಡ್ಕ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಶೋಕ್ ನೆಕ್ರಾಜೆ, ಭರತ್ ನೆಕ್ರಾಜೆ, ದುರ್ಗಪ್ರಸಾದ್ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ ಮಾಣಿಬೈಲು, ಶ್ರೀಮತಿ ವಿಶಾಲಾಕ್ಷಿ ಕುಕ್ಕಪ್ಪನಮನೆ, ಶ್ರೀಮತಿ...
ಕಲ್ಮಡ್ಕ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ರಾಮಣ್ಣ ಗೌಡ ರಾಮತ್ತಿಕಾರು ಫೆ.3 ರಂದು ಸಂಜೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಹಲವಾರು ದಶಕಗಳಿಂದ ಕಲ್ಮಡ್ಕ ಸಂಗಮ ಕಲಾ ಸಂಘದಲ್ಲಿ ರಂಗತಯಾರಿ, ಅಭಿನಯ ತರಬೇತಿ, ಪರದೆ ತಯಾರಿ, ಯಕ್ಷರಂಗ ಪ್ರಸಾದನ, ವೇಷಭೂಷಣ ತಯಾರಿಕೆಯಲ್ಲಿ ಹೆಸರು ಗಳಿಸಿದ್ದ ಇವರು ಸುಳ್ಯ ತಾಲೂಕು ಕನ್ನಡ...
ದೊಡ್ಡೇರಿ ಸ.ಕಿ.ಪ್ರಾ. ಶಾಲೆಯ ನವೀಕೃತ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಫೆ.03 ರಂದು ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಕಿ ಕಾಟಿಪಳ್ಳ ರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯವತಿ, ರತ್ನಾವತಿ,...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.04ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
ಐವರ್ನಾಡಿನ ಹಚ್ಚ ಹಸಿರಿನ ಪ್ರಕೃತಿಯ ಮಡಿಲಲ್ಲಿ ಪಂಚಲಿಂಗಗಳಿಂದ ಪ್ರತಿಷ್ಟಾಪನೆಗೊಂಡ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಫೆ. 8, 9, 10 ರಂದು ನಡೆಯುವ ಪ್ರತಿಷ್ಟಾ ವಾರ್ಷಿಕೋತ್ಸವ ಪ್ರಯುಕ್ತ ಫೆ.2 ರಂದು ಬೆಳಿಗ್ಗೆ ಶ್ರೀ ದೇವರಿಗೆ ಮಹಾಪೂಜೆ, ಮಂಗಳಾರತಿಯ ಬಳಿಕ ಅರ್ಚಕರಾದ ರಾಮಚಂದ್ರ ಪಿ.ಜಿ. ಯವರಿಂದ ಗೊನೆ ಕಡಿಯುವ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ...
Loading posts...
All posts loaded
No more posts
