- Wednesday
- March 11th, 2026
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ನವಗ್ರಾಮ ಸಂಪರ್ಕ ರಸ್ತೆಯ ಕಾಂಕ್ರೀಟೀಕರಣವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ನಿರ್ಮಾಣಗೊಂಡಿದ್ದು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಧನಂಜಯ ಕಾಂಕ್ರೀಟೀಕರಣವನ್ನು ಉದ್ಘಾಟನೆಗೊಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್.ಎನ್.ಎಸ್, ಐನೆಕಿದು...
ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ ಮಂಡಲ ಬಿಜೆಪಿ ಯು ಖಂಡಿಸಿದೆ. ಸುಳ್ಯದ ಶಾಸಕರಾದ ಕು ಭಾಗೀರಥಿ ಮುರುಳ್ಯರವರು ಅತ್ಯಂತ ಕಡು ಬಡ ಕುಟುಂಬದಿಂದ ಬಂದವರಾಗಿದ್ದು ತಮ್ಮ ಸಂಘಟನಾ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ತಾಲೂಕು ಪಂಚಾಯತ್...
ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು, ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ. ಮಂಗಳೂರಿನ ಸಾಂತಪ್ಪ.ಯು ಎಂಬವರು...
ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ.ವಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜ.07 ರಂದು ಮುಂಜಾನೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
“ಹಿಂದೆ ವಿದ್ಯಾರ್ಥಿಗಳು ಬಸ್ಸಿನ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದಾಗ ಎ.ಬಿ.ವಿ.ಪಿ ನಾಯಕರು ಸಂಪೂರ್ಣ ಮೌನ ವಹಿಸಿದ್ದರು. ಇಂದು ಸರ್ಕಾರದ ಶಕ್ತಿ ಯೋಜನೆಯ ಮೂಲಕ ಆ ಸಮಸ್ಯೆಗೆ ಪರಿಹಾರ ದೊರೆತಾಗ, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ದ್ವಂದ್ವ ನೀತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ.ಪ್ರತಿಭಟನೆ ಎನ್ನುವುದು ನಾಟಕವಲ್ಲ ; ಅದು ವಿದ್ಯಾರ್ಥಿಗಳ...
ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆ ವತಿಯಿಂದ ಜ.05 ರಂದು ಮಾಜಿ ಬಂದರು ಹಾಗೂ ಮೀನುಗಾರಿಕೆ ಇಲಾಖೆಯ ಸಚಿವ ಎಸ್.ಅಂಗಾರ ಅವರನ್ನು ಭೇಟಿ ಮಾಡಲಾಯಿತು. ಮಾಜಿ ಸಚಿವರಿಗೆ ಕ್ರಾಫ್ಟ್ ವರ್ಕ್ ಹೂ ಒಂದನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರು ಇಂತಹ ಆರೋಗ್ಯವರ್ಧಕ, ಸ್ವದೇಶಿ ಉತ್ಪನ್ನದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರಾಫ್ಟ್ ತಯಾರಿಕೆಯ ಬಗ್ಗೆ ಚರ್ಚಿಸಿದ ಸಚಿವರು...
15 ವರ್ಷಗಳ ಹಿಂದೆ ಆರಂಭಗೊಂಡ ಅಂಬೇಡ್ಕರ್ ಭವನ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ನಾಚಿಕೆಗೀಡು ಎಂದು ಪ.ಜಾತಿ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.ಅವರು ಸುಳ್ಯದಲ್ಲಿ ನಿಗಮದ ವತಿಯಿಂದ ಕುಂದುಕೊರತೆ ಮತ್ತು ಪ್ರಗತಿಪರಿಶೀಲನಾ ಸಭೆಯಲ್ಲಿ ಸಮುದಾಯಗಳ ಅಹವಾಲು ಸ್ವೀಕರಿಸಿ ಮಾತನಾಡಿದರು. ಅಂಬೇಡ್ಕರ್ ಭವನ ಕಾಮಗಾರಿ ಇಷ್ಟೂ ವರ್ಷದಿಂದ ಪೂರ್ಣಗೊಳ್ಳದಿರುವ ಬಗ್ಗೆ ನಿಮ್ಮ...
ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ, ಸುಳ್ಯ ನಗರ ಪಂಚಾಯತ್ ಸಹಕಾರದೊಂದಿಗೆ ಸ್ಥಳೀಯ ಸದಸ್ಯ ಶರೀಫ್ ಕಂಠಿ ಯವರ ವಿಶೇಷ ಮುತುವರ್ಜಿಯಿಂದ ಸುಳ್ಯ ಗಾಂಧಿನಗರ ಗಾಂಧಿ ಪಾರ್ಕ್ ಬಳಿ ಆಧುನಿಕ ಶೈಲಿ ಯಲ್ಲಿ ನಿರ್ಮಿಸಿದ ಆಟೋ ರಿಕ್ಷಾ ತಂಗುದಾಣವನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ....
“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
Loading posts...
All posts loaded
No more posts
