- Wednesday
- September 30th, 2026
ಸುಳ್ಯದ ಹೆಸರಾಂತ ಆರ್.ಕೆ. ಇಂಟರ್ ನ್ಯಾಷನಲ್ ಹಾಲಿಡೇಸ್ Inc ವತಿಯಿಂದ ಮೆಗಾ ಪಾಸ್ಫೊರ್ಟ್ ಮೇಳ ಮತ್ತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಮಾನಯಾನ ಟಿಕೆಟ್ ಗಳು ಲಭ್ಯವಿದ್ದು ಇದು ಹೊಸ ವರ್ಷದ ಹಿನ್ನೆಲೆಯಲ್ಲಿ ಅತೀ ಅಗ್ಗದ ದರದಲ್ಲಿ ಲಭ್ಯವಿದೆ. ಪಾಸ್ಪೋರ್ಟ್ ಮೇಳದಲ್ಲಿ ಹೊಸ ಪಾಸ್ ಪೋರ್ಟ್ , ನವೀಕರಣ , 15 ವರ್ಷ ಮೇಲ್ಪಟ್ಟ ವಯಸ್ಸು ಪ್ರತಿ...
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್(ರಿ.) ಸುಳ್ಯ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಅಟಲ್ ಜಿ ಯವರ ಜನ್ಮದಿನಾಚರಣೆಯನ್ನು ಪುಷ್ಪ ನಮನದೊಂದಿಗೆ ಸುಳ್ಯ ನರೇಂದ್ರ ವಿಹಾರದ, ಲಾಲ್ ಕೃಷ್ಣ ಸಭಾಂಗಣದಲ್ಲಿ ಇಂದು ಡಿ, 25 ರಂದು ಆಚರಿಸಲಾಯಿತು.ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಧಾಕರ ಕಾಮತ್ ಅಡ್ಕಾರು ರವರು ವಾಜಪೇಯಿಯವರ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಸಹಭಾಗಿತ್ವದಲ್ಲಿ ಡಿ.27 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾದ ದಾಖಲಾತಿಗಳ ವಿವರಗಳು ಈ ಕೆಳಗಿನಂತಿವೆ.10 ವರ್ಷಗಳ ಹಿಂದಿನ ಆಧಾರ್ ಕಾರ್ಡ್...
ಅಡಿಕೆ ತೋಟದಲ್ಲಿ ಪತ್ತೆಯಾದ ವ್ಯಕ್ತಿಯನ್ನು ಮರಳಿ ಕುಟುಂಬದೊಂದಿಗೆ ಸೇರಿಸಿದ “ಸ್ಥಳೀಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು” ; ಉಚಿತವಾಗಿ ಸೇವೆ ನೀಡಿದ ಗುತ್ತಿಗಾರಿನ “ಅಮರ ಅಂಬುಲೆನ್ಸ್” ಮಾಹಿತಿ ತಿಳಿದ ತಕ್ಷಣ ಸ್ಪಂದಿಸಿದ “ಹರಿಹರ ಪಳ್ಳತ್ತಡ್ಕ ಗ್ರಾ.ಪಂ” ಡಿ.24 ರಂದು ಹರಿಹರ ಪಳ್ಳತ್ತಡ್ಕದ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಸಂಗಮ ಕ್ಷೇತ್ರದಲ್ಲಿ ಪೂಜೆಯ ಸಂದರ್ಭದಲ್ಲಿ ಸ್ಥಳೀಯರ ಅಡಿಕೆ...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.24 ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
"ಪುತ್ತೂರಿನ ಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ಡೈಮಂಡ್ ಅಪರ್ಚುನಿಟಿ " ಗ್ಲೋ ಫೆಸ್ಟ್ " ಡಿ.23 ರಂದು ಉದ್ಘಾಟನೆಗೊಂಡಿತು. ಡಿ 23 ರಿಂದ ಜ 26 ರ ವರೆಗೆ ವಜ್ರ ಆಭರಣಗಳ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಗಣೇಶ್ ಟ್ರೇಡರ್ಸ್ ನ ಶ್ರೀಮತಿ ಅನುರಾಧ ವಾಮನ ಪೈ ದೀಪ ಬೆಳಗಿಸಿ ಉದ್ಘಾಟಿಸಿದರು, ಈ ಸಂದರ್ಭದಲ್ಲಿ...
ಸೋಮಶೇಖರ ಕೊಯಿಂಗಾಜೆ ನೇತ್ರತ್ವದ ಸಹಕಾರಿ ಅಭಿವೃದ್ಧಿ ರಂಗದ 9 ಮಂದಿ ಅಭ್ಯರ್ಥಿ ಗೆಲುವು ಸಾಧಿಸುವುದರ ಮೂಲಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತದ ಚುಕ್ಕಾಣಿಯನ್ನು ಮತ್ತೆ ಹಿಡಿದಿದ್ದಾರೆ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಒಟ್ಟು 27 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಒಟ್ಟು 770 ಮತಗಳ ಪೈಕಿ...
ಕೃಷಿ ಇಲಾಖೆ ಸುಳ್ಯ, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಕೃಷಿಕ ಸಮಾಜ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ರೈತ ದಿನಾಚರಣೆ, ರೈತರಿಗೆ ಮಾಹಿತಿ ಕಾರ್ಯಕ್ರಮ ಹಾಗೂ ಕೆ.ವಿ.ಕೆ ಮಂಗಳೂರುರವರ ವತಿಯಿಂದ ವಿಶೇಷ ಘಟಕ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಡಿ.23 ರಂದು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು. ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ,...
ಮರ್ಕಂಜ ಗ್ರಾಮದ ಬಳ್ಳಕಾನ ವಿಶ್ವನಾಥ ಪೂಜಾರಿ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರಿ ಸೌಮ್ಯ ಅವರ ವಿವಾಹವು ದಿ| ರಾಮಚಂದ್ರ ಪೂಜಾರಿ ಮತ್ತು ಸರಸ್ವತಿ ದಂಪತಿಗಳ ಪುತ್ರ ದೀಕ್ಷಿತ್ (ರಜನೀಶ್) ಅವರ ವಿವಾಹವು ಡಿ. 22 ರಂದು ಕಡಬ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಡಿ. 23ರಂದು ವಧುವಿನ ಮನೆಯಲ್ಲಿ ಅತಿಥಿ ಸತ್ಕಾರ...
ಶಬರಿಗಿರಿ ಸೇವಾ ಪ್ರತಿಷ್ಠಾನದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ ಇದರ ಮೂರನೇ ವರ್ಷದ ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಸಮಿತಿ ರಚನೆಗೊಂಡಿದ್ದು ಸಮಿತಿ ಗೌರವಾಧ್ಯಕ್ಷರಾಗಿ ಗಂಗಾಧರ ಮಾವಂಜಿ, ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ತೋಟಪ್ಪಾಡಿ, ಕೋಶಾಧಿಕಾರಿಗಳಾಗಿ ರವಿ ಕಣೆಮರಡ್ಕರವರನ್ನು...
Loading posts...
All posts loaded
No more posts
