ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ,ಜ್ಯೋತಿಷಿ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ,...

ಶಾಂತಿನಗರ ಶಾಲೆಯ ನೂತನ ಎಸ್.ಡಿ.ಎಂ.ಸಿ. ರಚನೆ – ಅಧ್ಯಕ್ಷರಾಗಿ ಮಹಮ್ಮದ್ ನಝೀರ್ ಶಾಂತಿನಗರ ಪುನರಾಯ್ಕೆ

ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ SDMC ರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಮಹಮ್ಮದ್ ನಝೀರ್ ಶಾಂತಿನಗರ ಇವರನ್ನು ಪುನರಾಯ್ಕೆ ಮಾಡಲಾಯಿತು‌ ಹಾಗೂ ಉಪಾಧ್ಯಕ್ಷರಾಗಿ ಶೀಮತಿ ಶಶಿಕಲಾ ಇವರನ್ನು ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಪ್ರಮೀಳಾ, ಜಯಂತಿ,ಶೀಲಾವತಿ, ದೇವಕಿ,ದೇವಿಪ್ರಸಾದ್, ಸಿದ್ದಿಕ್, ನೂರುದ್ದೀನ್, ಇಬ್ರಾಹಿಂ ಎಸ್ ಎ, ಸಿದ್ದೀಕ್, ಬುಶ್ರಾ, ಸೆಮಿನಾ, ಅಪ್ಸ, ವಿಶ್ವನಾಥ,...
Ad Widget

ಐವರ್ನಾಡು : ಮಾಸಿಕ ಸ್ವಚ್ಛತಾ ಕಾರ್ಯಕ್ರಮ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಇಂದು ಯುವಶಕ್ತಿ ಸಂಘ (ರಿ )ಐವರ್ನಾಡು ಇವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದನಾಟಿಕೇರಿ ವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ "ಒಲವಿನ ಕರ್ನಾಟಕ" ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ...

ಗುತ್ತಿಗಾರು : ಐಸಾಕ್ ಜೋಸೆಫ್ (ತಂಬಿ) ನಿಧನ

ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ನಿವಾಸಿ ಐಸಾಕ್ ಜೋಸೆಫ್ (ತಂಬಿ) 83 ಇಂದು ನಿಧನರಾದರು. ಗುತ್ತಿಗಾರಿನಲ್ಲಿ ಹಲವಾರು ವರ್ಷಗಳ ಹಿಂದೆ ಬೆಸ್ಟ್ ಬಾರ್ ಆರಂಭಿಸಿ ಹಿರಿಯ ಉದ್ಯಮಿ ಎನಿಸಿಕೊಂಡಿದ್ದರು.ಮೃತರು ಪತ್ನಿ ಅನಿಯಾಮ್ಮ, ಮಕ್ಕಳಾದ ಸುಪ್ರೀಂ ಕೋರ್ಟ್ ವಕೀಲರಾದ ಪ್ರಿನ್ಸ್ ಐಸಾಕ್, ಗುತ್ತಿಗಾರು ಕುರಿಯಾಕೋಸ್ ಶಾಲೆಯ ಶಿಕ್ಷಕಿ ಪ್ರೀಯ ಮ್ಯಾಥ್ಯೂ, ಕೇರಳ ಹೈ ಕೋರ್ಟ್ ವಕೀಲರಾದ ಜಸ್ಟಿನ್ ರವರ...

ಬೆಳ್ಳಾರೆ ಕನ್ನಡ ರಾಜ್ಯೋತ್ಸವ ಆಚರಣೆ ; ಕನ್ನಡವೇ ನಮ್ಮ ಉಸಿರಾಗಲಿ – ನಮಿತಾ ಎಲ್ ರೈ

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸುವುದರೊಂದಿಗೆ ಕನ್ನಡವೇ ನಮ್ಮ ಉಸಿರಾಗಲಿ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಕೆ. ಎಲ್ ರೈ ಹೇಳಿದರು. ಅವರು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಬೆಳ್ಳಾರೆಯ ಅಂಬೇಡ್ಕರ್ ಭವನದ ಮುಂಬಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಶುಭಹಾರೈಸಿದರು. ಸರ್ಕಾರಿ...

ಪಂಜಿಗಾರು: ಸ್ವರ್ಣ ಅಟೋ ವರ್ಕ್ಸ್ ನಲ್ಲಿ ಆಯುಧಪೂಜೆ

ಪಂಜಿಗಾರು ಮುಖ್ಯ ರಸ್ತೆಯ ಬಳಿ ಕಾರ್ಯಾಚರಿಸುತ್ತಿರುವ ಸ್ವರ್ಣ ಅಟೋ ವರ್ಕ್ಸ್ ಸಂಸ್ಥೆಯಲ್ಲಿ ನ.02ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಅಟೋ ವರ್ಕ್ಸ್ ಮಾಲಕರಾದ ವಸಂತ ಕುಮಾರ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದೂಪದ ಮರ ಬಿದ್ದು ಜೀವಹಾನಿ – ಅರಣ್ಯ ಇಲಾಖೆ ವಿರುದ್ಧ ಆಕ್ರೋಶ – ರಸ್ತೆ ತಡೆದು ಪತ್ರಿಭಟನೆ

ಕೋಡಿಂಬಾಳ ಸಮೀಪ ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸವಾರ ಬಲಿಯಾಗುವಂತಾಗಿದೆ. ದೂಪದ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಪಾಯಕಾರಿ ಮರಗಳನ್ನು...

ಎಲಿಮಲೆ : ಮಹಿಳೆಗೆ ಮೆಸೇಜ್ ಮಾಡಿದ ಆರೋಪ – ಮುಸ್ಲಿಂ ಯುವಕನಿಗೆ ಹಲ್ಲೆ – ಆಸ್ಪತ್ರೆಗೆ ದಾಖಲು

ಎಲಿಮಲೆಯಲ್ಲಿ ಯುವಕರ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದ್ದು, ಏಟು ತಿಂದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ನಿವಾಸಿ ರಜತ್ ಎಂಬಾತ ಮಾತನಾಡಲಿಕ್ಕಿದೆಯೆಂದು ತನ್ನನ್ನು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹೊಡೆದಿರುವುದಾಗಿಯೂ, ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದಾಗ, ತಾನು ಯಾವುದೇ ಮೆಸೇಜ್ ಮಾಡಿಲ್ಲವೆಂದು...

ಕೋಡಿಂಬಾಳ : ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತ್ಯು

ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಗ್ಮಿ ಸಂಗ್ರಹ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು...
Loading posts...

All posts loaded

No more posts

error: Content is protected !!