Ad Widget

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ಪದಗ್ರಹಣ – ಅಧ್ಯಕ್ಷರಾಗಿ ಶಶಿ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೆ.ಜಿ, ಕೋಶಾಧಿಕಾರಿಯಾಗಿ ವಸಂತಿ ಹರೀಶ್‌ ರಾವ್

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ಪದಪ್ರದಾನ ಸಮಾರಂಭ ಡಿಸೆಂಬರ್ 30ರಂದು ಅರಂಬೂರಿನ ಗ್ರ್ಯಾಂಡ್ ರಸಪಾಕ ಸಭಾಂಗಣದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಉದ್ಘಾಟಿಸಿ ಶುಭಹಾರೈಸಿದರು.  ಸಭಾಧ್ಯಕ್ಷತೆಯನ್ನು ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಮಾಜಿ ಗವರ್ನರ್ ಎಂ.ಬಿ...

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ವಿಷ್ಣುಭಟ್ ಮೂಲೆತೋಟ – ಉಪಾಧ್ಯಕ್ಷರಾಗಿ ದೇವಿಪ್ರಸಾದ್ ಸುಳ್ಳಿ ಅವಿರೋಧ ಆಯ್ಕೆ

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಿತು.ಅಧ್ಯಕ್ಷರಾಗಿ ವಿಷ್ಣುಭಟ್  ಮೂಲೆತೋಟ ಮೂರನೇ ಬಾರಿಗೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದೇವಿಪ್ರಸಾದ್ ಸುಳ್ಳಿ ಅವಿರೋಧವಾಗಿ ಆಯ್ಕೆಯಾದರು.‌ಈ ಸಂದರ್ಭದಲ್ಲಿ ನಿರ್ದೇಶಕರಾದ ಶುಭಕರ ನಾಯಕ್, ಹರಿಪ್ರಸಾದ್ ಬಿ.ವಿ, ಸತ್ಯೇಶ್ ಚಂದ್ರೋಡಿ, ಕುಲದೀಪ್ ಹರ್ಲಡ್ಕ, ಉಮೇಶ್ ಪ್ರಭು, ಜಯಪ್ರಸಾದ್ ಸುಳ್ಳಿ, ಚಂದ್ರಶೇಖರ ಎಂ, ಸಂಧ್ಯಾ ಕೆ.ಎಲ್,...
Ad Widget

ಮತದಾರರ ಗುರುತಿನ ಚೀಟಿಯಲ್ಲಿ ಫೋಟೋ ಬದಲಾವಣೆಗೆ ಚುನಾವಣಾ ಆಯೋಗದಿಂದ ಆದೇಶ

ಹಳೆಯ ಮತದಾರರ ಗುರುತಿನ ಚೀಟಿ ಅಂದರೆ ಕಪ್ಪು-ಬಿಳುಪು(Black and White) ಫೋಟೋ ಇರುವ ಮತದಾರರ ಗುರುತಿನ ಚೀಟಿ ಹೊಂದಿರುವ ಎಲ್ಲಾ ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ ಫೋಟೋ ಬದಲಾವಣೆ ಮಾಡಬೇಕು ಎಂದು ಚುನಾವಣಾ ಆಯೋಗ ಆದೇಶಿಸಿದ್ದು, ಎಲ್ಲರೂ ತಮ್ಮ ಕಲರ್ ಫೋಟೋ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಹಿಯೊಂದಿಗೆ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ(B.L.O)...

ಕುಕ್ಕೆ ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿನಿ ತಪಸ್ಯಾ.ಎಸ್ ನಾಯಕ್ ರವರಿಗೆ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟ್ರಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ...

“ಹಿನ್ನೋಟ- ಇದು ನೆನಪಿನ ಬುತ್ತಿ” ಕೃತಿ ಅನಾವರಣ

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ  ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ಉದ್ಘಾಟಿಸಿದರು. ಎಂ.ಬಿ...

ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಿದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆದ “28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ” ; “ಸಾಹಿತ್ಯ ಕ್ಷೇತ್ರದಲ್ಲಿ ಸುಳ್ಯದ ಮಣ್ಣಿಗೊಂದು ವಿಶಿಷ್ಟ ಸೊಗಡಿದೆ” : ಕೆ.ಆರ್.ತೇಜಕುಮಾರ್ ಬಡ್ಡಡ್ಕ ; ಕೃತಿ ಬಿಡುಗಡೆ, ಸಾಹಿತ್ಯ ಅವಲೋಕನ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ “ಕನ್ನಡ ಕಸ್ತೂರಿ ಸನ್ಮಾನ”

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ “ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ; “ಸಾಹಿತ್ಯ ಕ್ಷೇತ್ರದಲ್ಲಿ ಸುಳ್ಯದ ಮಣ್ಣಿಗೊಂದು ವಿಶಿಷ್ಟ ಸೊಗಡಿದೆ” : ಕೆ.ಆರ್.ತೇಜಕುಮಾರ್ ಬಡ್ಡಡ್ಕ ; ಕೃತಿ ಬಿಡುಗಡೆ, ಸಾಹಿತ್ಯ ಅವಲೋಕನ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ “ಕನ್ನಡ ಕಸ್ತೂರಿ ಸನ್ಮಾನ”ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ...

ಗುತ್ತಿಗಾರು : ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸಸ್ ಶುಭಾರಂಭ – ದೀಪ ಬೆಳಗಿಸಿ ಉದ್ಘಾಟಿಸಿದ ಆರಿಕೋಡಿ ಶ್ರೀಗಳು

ಗುತ್ತಿಗಾರಿನ ಪ್ರಪ್ರಥಮ ಎಲೆಕ್ಟ್ರಾನಿಕ್ಸ್ ಮತ್ತು  ಹೋಂ ಅಪ್ಲಯನ್ಸಸ್ ಮಳಿಗೆ "ಆಸರೆ" ಡಿಸೆಂಬರ್ 29ರಂದು ಶುಭಾರಂಭಗೊಂಡಿತು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ ತಳೂರು, ನಿತ್ಯಾನಂದ ಮುಂಡೋಡಿ, ವೆಂಕಟ್ ದಂಬೆಕೋಡಿ, ಬಿ.ಕೆ. ಬೆಳ್ಯಪ್ಪ ಗೌಡ. ಪಿಸಿ ಜಯರಾಮ್, ಸುಮಿತ್ರಾ ಮೂಕಮಲೆ, ಡಾ. ದೇವಿಪ್ರಸಾದ್...

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ; ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...

ಮೇದಿನಡ್ಕದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಜ್ಜಾವರ : ಸುಳ್ಯ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕೇಂದ್ರ ಮೇದಿನಡ್ಕ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಸಹಯೋಗದೊಂದಿಗೆ ಮೇದಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಡಿ.30 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆಸ್ಪತ್ರೆ ಆಪ್ತ ಸಮಾಲೋಚಕರಾದ ಬಾಲಕೃಷ್ಣ, ಜಯಶೀಲ.ಎಸ್ ಆರೋಗ್ಯಾಧಿಕಾರಿ ಆಯುಷ್ಮಾನ್ ಆರೋಗ್ಯ ಕೇಂದ್ರ ಅಜ್ಜಾವರ,  ನೂರುನ್ನೀಸಾ ಕೆ.ಎಸ್ ಲ್ಯಾಬ್...

“ಸಮಾಜ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ” : ಲಯನ್ಸ್  ಜಿಲ್ಲಾ ಗವರ್ನರ್ ಲl  ಕುಡುಪಿ ಅರವಿಂದ ಶೆಣೈ ; ಬಳ್ಪದಲ್ಲಿ ನೂತನ ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ

ಸುಬ್ರಹ್ಮಣ್ಯ ಡಿಸೆಂಬರ್ 30 : “ಸಮಾಜದಲ್ಲಿರುವ ಅಶಕ್ತರಿಗೆ, ಬಡಬಗ್ಗರಿಗೆ, ಸೂರಿಲ್ಲದವರಿಗೆ ಸೂರು, ಒಂದು ಹೊತ್ತಿನ ಊಟ ಇಲ್ಲದವರಿಗೆ ಅನ್ನ ನೀಡುವುದು, ಬಟ್ಟೆ ಇಲ್ಲದವರಿಗೆ ಬಟ್ಟೆ ನೀಡುವುದು, ಹಾಗೆಯೇ ಸಾರ್ವಜನಿಕರ ಉಪಯೋಗಕ್ಕಾಗಿ ಮಾಡುವಂತಹ ಬಸ್ಸು ತಂಗುದಾಣ, ರಿಕ್ಷಾ ತಂಗುದಾಣ, ಶೌಚಾಲಯ  ಅಥವಾ ಯಾವುದೇ ಜನೋಪಯೋಗಿ ಕೆಲಸಗಳು ಅದು ನಿಜವಾದ ಸಮಾಜ ಸೇವೆ ಹಾಗೂ ದೇವರ ಸೇವೆಯಾಗಿರುತ್ತದೆ” ಎಂದು...
Loading posts...

All posts loaded

No more posts

error: Content is protected !!