- Wednesday
- September 30th, 2026
ಸುಳ್ಯ ಮೆಸ್ಕಾಂ ಕಛೇರಿಯಲ್ಲಿ ಗಾಂಧಿಜಯಂತಿ ಆಚರಣೆ ನಡೆಯಿತು. ಜೂನಿಯರ್ ಇಂಜಿನಿಯರ್ ಗಳಾದ ಮಹೇಶ್ ಕೆ. ದಿವ್ಯ, ಉಷಾ, ಮೇಲ್ವಿಚಾರಕರಾದ ಧರ್ಮಪಾಲ, ರಫೀಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿ ಮೇರಿಹಿಲ್‍ನಲ್ಲಿ ದಿನಾಂಕ: 02-10-2024ರಂದು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರು ಜಂಟಿಯಾಗಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು...
ಪಾಪ್ಯುಲರ್ ಎಜುಕೇಶನ್ ಸೊಸೈಟಿ ( ರಿ )ಅರಂತೋಡು ಇದರ ಆಡಳಿತ ಒಳಪಟ್ಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಆರಂತೋಡು ಇದರ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾಗಿ ಸೋಮಶೇಖರ.ಸರ್ ಪಿಂಡಿಮನೆ ಅಧಿಕಾರ ಸ್ವೀಕರಿಸಿದರು.
ಅಧ್ಯಕ್ಷರಾಗಿ ಜಗದೀಶ್ ವಾಡ್ಯಪ್ಪನಮನೆಕಾರ್ಯದರ್ಶಿಯಾಗಿ ದೀಕ್ಷಿತ್ ದೊಡ್ಡಕಜೆಕೋಶಾಧಿಕಾರಿಯಾಗಿ ಚೇತನ್ ಕಾಟೂರುಕ್ರೀಡಾ ಕಾರ್ಯದರ್ಶಿಯಾಗಿ ದಯಾನಂದ ಪರಮಲೆ ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸೆ.29 ರಂದು ನಡೆಯಿತು.ಸಂಘದ ಗೌರವಾಧ್ಯಕ್ಷರಾಗಿ ಪ್ರದೀಪ್ ಕಜ್ಜೋಡಿ, ನೂತನ ಅಧ್ಯಕ್ಷರಾಗಿ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿಯಾಗಿ ದೀಕ್ಷಿತ್ ದೊಡ್ಡಕಜೆ, ಕೋಶಾಧಿಕಾರಿಯಾಗಿ ಚೇತನ್ ಕಾಟೂರು, ಕ್ರೀಡಾ ಕಾರ್ಯದರ್ಶಿಯಾಗಿ...
ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದ ತಿರುಮಲೇಶ್ವರ ಕಡ್ತಲ್‌ಕಜೆ (ಅಬೀರ)ರವರು 24 ವರ್ಷಗಳ ಸೇವೆ ಸಲ್ಲಿಸಿ ಸೆ.30ರಂದು ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.ಇವರು ತಮ್ಮ ವಿದ್ಯಾಭ್ಯಾಸವನ್ನು 1 ರಿಂದ 7ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ವಳಲಂಬೆಯಲ್ಲಿ, 8 ರಿಂದ ಪ್ರಥಮ ಪಿಯುಸಿಯನ್ನು ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಪೂರೈಸಿದರು. ಇವರು ಸೆ.2000ರಲ್ಲಿ ಪಿಯುಸಿ ಓದುತ್ತಿದ್ದಾಗಲೇ ಸೇನೆಗೆ ಆಯ್ಕೆಗೊಂಡರು. ಒಟ್ಟು 24...
ಸುಳ್ಯ ಅಂಬಟೆಡ್ಕ ಬಳಿ ಕಂಪ್ಯೂಟರೈಸ್ಡ್ ಸ್ಟಿಕರ್ ಕಟ್ಟಿಂಗ್ ಎಂಬ ಸಂಸ್ಥೆಯವರು ತಮ್ಮಲ್ಲಿಯ ಕಸದ ರಾಶಿಯನ್ನು ಅಂಬಟೆಡ್ಕ ಪ್ರೆಸ್ ಕ್ಲಬ್ ಬಳಿ ಬಿಸಾಕಿರುವುದಕ್ಕೆ ಸುಳ್ಯ ಪಟ್ಟಣ ಪಂಚಾಯತ್ ವತಿಯಿಂದ ಪರಿಶೀಲಿಸಿ 5000 ರೂ ದಂಡನೆ ವಿಧಿಸಲಾಯಿತು
https://youtu.be/1LvFzIBDdy4?si=td4WWFfiMcgQQV38 ತೊಡಿಕಾನ ದೇವಸ್ಥಾನದ ನೂತನ ಆಡಳಿತ ಸಮಿತಿಯ ವಿಚಾರವಾಗಿ ತೀರ್ಥರಾಮ ಪರ್ನೋಜಿ ಎಂಬವರು ಸೆ.25 ರಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು ಆಲೆಟ್ಟಿ ಗ್ರಾಮದ ಸತ್ಯಪ್ರಸಾದ್ ಗಬಲ್ಕಜೆ ಅವರನ್ನು ಉಲ್ಲೇಖಿಸಿ ಜಾತಿ ನಿಂದನೆಯಾಗುವಂತೆ ಮಾತನಾಡಿದ್ದರು. ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿ ಪ್ರಸಾರಗೊಂಡಾಗ ತೀರ್ಥರಾಮರವರು ಜಾತಿ ನಿಂದನೆ ಮಾಡಿರುವ ವಿಚಾರ ಹಾಗೂ ಈ ಹಿಂದೆ...
ಜ್ಯೋತಿ ವಿದ್ಯಾಸಂಘದ ವಾರ್ಷಿಕ ಮಹಾಸಭೆಯು ಜ್ಯೋತಿ ಪ್ರೌಢಶಾಲೆಯಲ್ಲಿ ಸಂಘದ ಅಧ್ಯಕ್ಷ ಎನ್.ಎ ಜ್ಞಾನೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಎನ್.ಎ ಜ್ಞಾನೇಶ್ ರವರನ್ನು ಪುನರಾಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಮುಡುಕಜೆ ಹರಿಶ್ಚಂದ್ರ, ಕೋಶಾಧಿಕಾರಿಯಾಗಿ ಲೋಕನಾಥ್ ಅಮೆಚೂರು ಇವರುಗಳನ್ನು ಆಯ್ಕೆ ಮಾಡಲಾಯಿತು. ನಿರ್ದೇಶಕರುಗಳಾಗಿ ಪ್ರಸನ್ನ ನಿಡ್ಯಮಲೆ ಹಾಗೂ ಪ್ರವೀಣ್ ಮಜಿಕೋಡಿ ರವರನ್ನು ನೂತನವಾಗಿ ಆಯ್ಕೆ ಮಾಡಲಾಯಿತು.ಈ...
ವಿದ್ಯಾಸಂಸ್ಥೆಗಳಲ್ಲಿ ಪುಸ್ತಕ ಒದಲು ಸಮಯ ಮೀಸಲಿಡಬೇಕು: ಡಾ.ಶಿಶಿಲ ತಾಲೂಕಿನ ಧಾರ್ಮಿಕ ಮತ್ತು ಲೌಕಿಕ ಸಮನ್ವಯ ಶಿಕ್ಷಣವನ್ನು ಒಂದೇ ಕ್ಯಾಂಪಸ್ ನಲ್ಲಿ ನೀಡುತ್ತಿರುವ ಅನ್ಸಾರಿಯಾ ಎಜುಕೇಷನ್ ಸೆಂಟರ್ ಇದರ ಅಧೀನದ ದಅವಾ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ.ಇದಕ್ಕೆ ಬೇಕಾದ ಸುಮಾರು 50ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹಿರಿಯ ಲೇಖಕರು, ವಿಶ್ರಾಂತ ಪ್ರಾಂಶುಪಾಲರಾದ ಡಾ| ಪ್ರಭಾಕರ್ ಶಿಶಿಲ ತಾವು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಲ್ಪಡುವ ರಂಗಮಂದಿರ ಸಭಾಭವನ ಹಾಗೂ ಕೊಠಡಿಗಳ ನಿರ್ಮಾಣಕ್ಕಾಗಿ ಸಹಾಯಧನವನ್ನ ಯಾಚಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ತೀರ್ಥರಾಮ ಅಂಬೆಕಲ್ಲು, ಕಾರ್ಯದರ್ಶಿಗಳು ಹಾಗೂ...
Loading posts...
All posts loaded
No more posts
