ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ತುರ್ತು ಜೀವಾಧಾರ ತರಬೇತಿ ಕಾರ್ಯಗಾರ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖ ಮತ್ತು ದವಡೆಯ ಶಸ್ತç ಚಿಕಿತ್ಸಾ ವಿಭಾಗದ ವತಿಯಿಂದ ತುರ್ತು ಜೀವಾಧಾರ ತರಭೇತಿ ಕಾರ್ಯಗಾರವನ್ನು ಜೀವರಕ್ಷಾ ಟ್ರಸ್ಟ್ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಇವರುಗಳ ಸಹಯೋಗದೊಂದಿಗೆ ಸಪ್ಟೆಂಬರ್ ೨೫,೨೬,೨೭ರಂದುಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಕೆ.ವಿ.ಜಿ ದಂತ ಮಹಾವಿದ್ಯಾಲಯದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು....
Ad Widget

ಸುಳ್ಯದ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಸಂಸ್ಥೆಯಿಂದ ದೇವಸ್ಥಾನಗಳಿಗೆ ಗಡಿಯಾರ ಕೊಡುಗೆ

ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಸಂಸ್ಠೆಯಿಂದ ಗೋಡೆ ಸುಳ್ಯದ ಮೂರು ದೇವಸ್ಥಾನಗಳಿಗೆ ಗೋಡೆ ಗಡಿಯಾರ ಕೊಡುಗೆಯಾಗಿ ನೀಡಿದರು. ಸುಳ್ಯದ ಚೆನ್ನಕೇಶವ ದೇವಸ್ಥಾನ, ಕಾಯರ್ತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನ, ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯದ ಜಿ.ಎಲ್. ಆಚಾರ್ಯ ಸಂಸ್ಥೆಯ ಸಿಬ್ಬಂದಿ ವಿನಯಕುಮಾರ್ ಹಸ್ತಾಂತರಿಸಿದರು.

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕಬಡ್ಡಿ ಪಂದ್ಯಾಟ – ಪಂಚಶ್ರೀ ಪಂಜ ಪ್ರಥಮ

ಗುತ್ತಿಗಾರಿನ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪುರುಷರ 62 ಕೆಜಿ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಸೆ.21 ರಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಾ.ಕೃ. ಪ.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಮಾಜಿ ಸದಸ್ಯ...

ಸುಬ್ರಹ್ಮಣ್ಯದಲ್ಲಿ ಸಿದ್ದಿ ಸಮಾಧಿ ಯೋಗ ಉದ್ಘಾಟನೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಿದ್ದಿ ಸಮಾಧಿ ಯೋಗ ಉದ್ಘಾಟನೆಗೊಂಡಿತು. ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಂಗಳೂರು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಅಜಯ್ ಡಿ.ಎಸ್ ಹಾಗೂ ಎಮ್.ಆರ್ ದೀಪಕ್ ಸಿದ್ದಿ ಸಮಾಧಿ ಯೋಗದ ಮಹತ್ವವನ್ನು ಹಾಗೂ ಪರಿಚಯವನ್ನು ವಿವರಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ...

ಕೆಲಸ ಮಾಡುತ್ತಿದ್ದ ವೇಳೆ ಮುರಿದು ಬಿದ್ದ ವಿದ್ಯುತ್ ಕಂಬ – ಕಂಬದ ಮೇಲಿಂದ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

ಪಂಜದ ಕರಿಕ್ಕಳ ಸಮೀಪ ಹಳೆ ತಂತಿ‌ ಬದಲಾವಣೆ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಬೆಳ್ಳಾರೆ ಸಿದ್ಧಿ ಇಲೆಕ್ಟ್ರಿಕಲ್ ನ ಸಿಬ್ಬಂದಿಗಳು ಕರಿಕ್ಕಳ ಸಮೀಪ ವೈರ್ ಬದಲಾವಣೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಂಬ ಮುರಿದು ಬಿದ್ದು ಕಂಬದಲ್ಲಿದ್ದ ಕಿಟ್ಟು ಎಂಬವರ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ...

ಸುಳ್ಯ : ಗೌಡರ ಯುವ ಸೇವಾ ಸಂಘ ಹಾಗೂ ಗೌಡ ಮಹಿಳಾ ಘಟಕದ ವತಿಯಿಂದ ಉಪನ್ಯಾಸಕಿ ಬೇಬಿ ವಿದ್ಯಾರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಸುಳ್ಯ ರೋಟರಿ ಕ್ಲಬ್ ಇವರು ಕೊಡಮಾಡಿದ "ನೇಷನ್ ಬಿಲ್ಡರ್ ಅವಾರ್ಡ್ "ಮತ್ತು ದ ಕ ಜಿಲ್ಲಾ ಪ.ಪೂ ಪ್ರಾಚಾರ್ಯರ ಸಂಘ(ರಿ )ಮಂಗಳೂರು,ಹಾಗೂ ವಿವಿಧ ವಿಷಯವಾರು ಉಪನ್ಯಾಸಕರ ಸಂಘ, ದೈ. ಶಿಕ್ಷಣ ಉಪನ್ಯಾಸಕರ ಸಂಘ, ಆಳ್ವಾಸ್ ಪಪೂ ಕಾಲೇಜು ಮೂಡಬಿದಿರೆ ಇವರ ವತಿಯಿಂದ "ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ"ಗೆ ಭಾಜನರಾದ ಪ್ರತಿಷ್ಠಿತ ಸುಳ್ಯ...

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಗುತ್ತಿಗಾರು ಪ.ಪೂ‌.ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ದ.ಕ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆಯುವ ಜಿಲ್ಲಾಮಟ್ಟದ ಕಬಡ್ಡಿ  ಪಂದ್ಯಾಟದಲ್ಲಿ ಭಾಗವಹಿಸುವ ಸುಳ್ಯ ತಾಲೂಕು ತಂಡಕ್ಕೆ ಸರಕಾರಿ ಪದವಿ ಪೂರ್ವ ಗುತ್ತಿಗಾರು ಇದರ ಪಿಯುಸಿ ವಿದ್ಯಾರ್ಥಿಗಳಾದ ವರ್ಷ ಕೆ. ಹಾಗೂ ಧೃತಿ ಯಂ.ಪಿ. ಆಯ್ಕೆಯಾಗಿರುತ್ತಾರೆ.

ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

ಸುಳ್ಯದ ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ಸೆ.28 ರಂದು ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ವರ್ಷಂಪ್ರತಿಯಂತೆ ಉಚಿತವಾಗಿ ನೀಡಲಾಗುವುದು ಎಂದು ಪಶು ವೈದ್ಯಾಧಿಕಾರಿ ಡಾ. ನಿತಿನ್ ಪ್ರಭು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ – ಕಾನೂನು ಸಚಿವ ಎಚ್.ಕೆ.ಪಾಟೀಲ್

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ...
Loading posts...

All posts loaded

No more posts

error: Content is protected !!