- Thursday
- October 1st, 2026
ನಡುಗಲ್ಲು ಬೂತ್ ವಾರ್ಡ್ ಸಂಖ್ಯೆ 119 ರಲ್ಲಿ ಆ.28 ಆದಿತ್ಯವಾರದಂದು ಆತ್ಮರಾಮ ವಲ್ಪಾರೆ ರವರ ಮನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ಕಾರ್ಯಕ್ರಮವು ಗಿಡ ನೆಡುವ ಕಾರ್ಯಕ್ರಮದಿಂದ ಆರಂಭವಾಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಾಳುಗೋಡು, ವಿಜಯ ಕುಮಾರ್ ಚಾರ್ಮತ, ಆತ್ಮರಾಮ ವಲ್ಪಾರೆ, ಹರೀಶ್ ಅಂಜೇರಿ, ರವೀಂದ್ರ ಕೊರಂಬಟ, ದಯಾನಂದ ಹುದೇರಿ, ಗಿರೀಶ್ ಕಾರ್ಜಾ, ಸುಬ್ರಹ್ಮಣ್ಯ ಪಾಲ್ತಾಡು,...
ಬಳ್ಪ : ಶ್ರೀ ಕೃಷ್ಣ ಭಜಾನ ಮಂದಿರ ಅಡ್ಡಬೈಲು ಇಲ್ಲಿ ನಡೆದ ಮೊಸರು ಕುಡಿಕೆ ಉತ್ಸವ ಮತ್ತು ಸನ್ಮಾನ ಕಾರ್ಯಕ್ರಮವು ಬಳ್ಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧಿ ಆಟೋಟ ಸ್ಪರ್ಧೆಗಳು ನಡೆದು ಸಭಾ ಕಾರ್ಯಕ್ರಮ ಬಹುಮಾನ ವಿತರಿಸಲಾಯಿತು. ಸಭಾ ವೇದಿಕೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಅಕ್ಕಿನೇನಿಯ ನಿವಾಸಿ ಆಶೋಕ್ ರವರು ನಾಪತ್ತೆಯಾದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಒಕ್ಕೂಟದ ಕಾವೇರಿ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಕುಸುಮ ರವರು ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿದ್ದು ಆ ಪ್ರಯುಕ್ತ ಒಕ್ಕೂಟದ ಮುಖಾಂತರ ಸಂಗ್ರಹವಾದ ಸಾಂತ್ವನ ಮೊತ್ತವನ್ನು ಅವರ ಪತಿ ಶ್ರೀ ಗೋಪಾಲಕೃಷ್ಣ...
ಮೊಗ್ರ ಬೂತಿನ ಕಾರ್ಯಕರ್ತರ ಸಭೆಯು ಕಮಿಲ ತೀರ್ಥರಾಮ ಗೌಡ ಇವರ ಮನೆಯಲ್ಲಿ ಹಣ್ಣಿನ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಜಗದೀಶ್ ಚಿಕ್ಮುಳಿ ವಹಿಸಿದ್ದರು. ಶಕ್ತಿ ಕೇಂದ್ರದ ಮಾಜಿ ಪ್ರಮುಖ್ ಜಯಪ್ರಕಾಶ್ ಮೊಗ್ರ ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಿ ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸುವ ಚಿಂತನೆ ಮಾಡಿದರು. ಎಲ್ಲರೂ ಜೊತೆಯಾಗಿ ಮಾನ್ಯ ಪ್ರಧಾನ...
ಸುಳ್ಯ: ಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ನಡೆಯುತ್ತಿದ್ದು ಅದೇ ರೀತಿಯಲ್ಲಿ ಈ ಭಾರಿ ವಿಶೇಷವಾಗಿ ಖ್ಯಾತ ವಾಗ್ಮಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಲಿದ್ದು ಈ ಕಾರ್ಯಕ್ರಮವು ಸೆ.4 ರಂದು ನಡೆಯಲಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗಣಪತಿ ಭಟ್ ಮಜಿಕೋಡಿ,...
ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ, ಹಿರಿಯ ವಿದ್ಯಾರ್ಥಿ ಸಂಘ ಪುತ್ಯ ಪೆರಾಜೆ, ಯುವ ಸ್ಪೂರ್ತಿ ಸಂಘ ಕರಂಟಡ್ಕ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರು ಶ್ರೀ ಪದ್ಮಯ್ಯ ಮಾಸ್ತರು ಅಡ್ಕದ ಮನೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು, ಮತ್ತು ಬೆಳಿಗ್ಗೆಯಿಂದ ಜಾರುಕಂಬ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ...
*ಹೊಳೆಯಲ್ಲಿ ನೀರಿನ ಪ್ರಮಾಣ ಅಧಿಕವಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ* Oplus_131072 ಪೆರಾಜೆಯಿಂದ ಆಲೇಟ್ಟಿ ಪಂಚಾಯತ್ ವ್ಯಾಪ್ತಿಯ ಅಂಜಿಕಾರು,ನೆಡ್ಚಿಲು ಸಂಪರ್ಕಕಲ್ಪಿಸುವ ಕುಕ್ಕುಂಬಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ವರದಿಯಾಗಿದೆ. ಚಾಲಕ ವೇಣು ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ ವೇಣು ಎಂಬವರು ಪೆರಾಜೆಯಿಂದ ಮನೆಗೆಕಡೆಗೆ ಹೋಗುವ ವೇಳೆ ಈ ಘಟನೆ ನಡೆದಿದ್ದು...
ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ...
ಕಲಾಮಾಯೆ(ರಿ) ಏನೆಕಲ್ ಇದರ ವತಿಯಿಂದ ಮೂರನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ಆ. 25 ರಂದು ಆದಿಶಕ್ತಿ ಭಜನಾ ಮಂದಿರ (ರಿ ) ಬಾಲಾಡಿ ಇಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸಿದಯಕ್ಷಗಾನ ನಾಟ್ಯ ಗುರುಗಳಾದ ರಾಧಾಕೃಷ್ಣ ದೇವರಗದ್ದೆ, ಕೆ. ಎಸ್. ಎಸ್ ಕಾಲೇಜ್ ಸುಬ್ರಮಣ್ಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಾರದ ಶ್ರೀಮತಿ ಸುಮಿತ್ರ ಅರಂಪಾಡಿ...
Loading posts...
All posts loaded
No more posts
