- Thursday
- October 1st, 2026
ಆ.11 ರಂದು ಅರಂತೋಡು- ಸಂಪಾಜೆ ಮೊಗೇರ ಯುವ ವೇದಿಕೆ ವಲಯ ಸಮಿತಿ ವತಿಯಿಂದ ನಡೆದ ಆಟಿ ಸಂಭ್ರಮ ಹಾಗೂ ಅಭಿನಂಧನಾ ಕಾರ್ಯಕ್ರಮದಲ್ಲಿ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಖ್ಯಾತ ಕ್ಯಾನ್ಸರ್ ತಜ್ಞ ಡಾ| ರಘು ಶಾಲು ಹೊದಿಸಿ ಪೇಟ ತೊಡಿಸಿ ಹಣ್ಣು-ಹಂಪಲುದೊಂದಿಗೆ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಟಿ.ಎಂ ಶಹೀದ್ ತೆಕ್ಕಿಲ್...
ಕಮಿಲ ಬಳ್ಪ ರಸ್ತೆಯಲ್ಲಿ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ನಾಮಫಲಕ ಮತ್ತು ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ಶುಚಿತ್ವ ಕಾರ್ಯಕ್ರಮ ನಡೆಯಿತು. ಈ ರಸ್ತೆಯಲ್ಲಿ ಕಸ,ತ್ಯಾಜ್ಯ ಎಸೆಯುವುದು, ಹಾವುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ತಂದು ಬಿಡುತ್ತಿದ್ದು ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ರಸ್ತೆಯಲ್ಲಿ ನಡೆದಾಡುವ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇದನ್ನು ತಡೆಯಲು ಸೂಚನಾ...
ಸುಬ್ರಹ್ಮಣ್ಯ ಆಗಸ್ಟ್ 8 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ನಡೆದ ಸಪ್ತಾಹಿಕ ಸಭೆಯಲ್ಲಿ ಹಣ್ಣುಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಪಂಜ ಸಾನಿಕ ಫಾರಂ ಮಾಲಕರು ಪಂಚಶ್ರೀ ಜಿಸಿಐನ ಪೂರ್ವಾಧ್ಯಕ್ಷರಾದ ದಯಾಪ್ರಸಾದ ಚಿಮುಳ್ಳು ಅವರು ವಿವಿಧ ಜಾತಿಯ ತಿನ್ನುವ ಹಣ್ಣುಗಳು ಗಿಡಗಳನ್ನ ನೆಡುವ ಬಗ್ಗೆ ಫಲ ಕೊಡುವ ಬಗ್ಗೆ ಅದನ್ನ ಪೋಷಿಸುವ ಬೆಳೆಸುವ...
ನಾಲ್ಕೂರು ಗ್ರಾಮದ ನಡುಗಲ್ಲು ಬಿಜೆಪಿ 119ನೇ ಬೂತ್ ನ ನೂತನ ಬೂತ್ ಸಮಿತಿ ರಚನಾ ಸಭೆಯು ಆ.09 ರಂದು ರವೀಂದ್ರ ಕೊರಂಬಟ ಅವರ ಮನೆಯಲ್ಲಿ ನಡೆಯಿತು.ನೂತನ ಬೂತ್ ಸಮಿತಿಯ ಅಧ್ಯಕ್ಷರಾಗಿ ಆತ್ಮರಾಮ ವಲ್ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎರ್ಧಡ್ಕ, 3ಬಿ.ಎಲ್. ಏ 2 ಆಗಿ ಹರಿಶ್ಚಂದ್ರ ಕುಳ್ಳಂಪಾಡಿ, ಬೂತ್ ಏಜೆಂಟ್ ಆಗಿ ಹರೀಶ್ ನಾಯ್ಕ್ ಅಂಜೇರಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಭೆಯನ್ನು ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷರಾದ ಯತೀಶ್ ರೈ ದುಗಲಡ್ಕರವರು ದೀಪ ಬೆಳಗಿಸುವ ಮುಖೇನ ಚಾಲನೆಯನ್ನು ನೀಡಿದರು.ಸುಳ್ಯ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯವರಾದ ಶ್ರೀ ಮಾಧವ ಗೌಡರವರು ಮಾತನಾಡುತ್ತ, ವಲಯ ಮಟ್ಟದಲ್ಲಿ ಮಕ್ಕಳಿಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ.)ದೇವ ಒಕ್ಕೂಟ ಮತ್ತು ಗೆಳೆಯರ ಬಳಗ (ರಿ.) ದೇವ ಇವುಗಳ ಸಂಯಕ್ತ ಆಶ್ರಮದಲ್ಲಿ ಆ.8 ರಂದುಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ ಸ್ವಚ್ಛತಾಕಾರ್ಯಕ್ರಮ ನಡೆಯಿತು.ಸ್ವಚ್ಛತಾಕಾರ್ಯಕ್ರಮಕ್ಕೆ ಗ್ರಾಮಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗ ಸದಸ್ಯರು ಕಳೆ ಕೊಯ್ಯುವ ಯಂತ್ರಗಳನ್ನು ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ...
ಬಿಜೆಪಿ ಸುಳ್ಯ ಮಂಡಲದ ಅರಂತೋಡು ಶಕ್ತಿಕೇಂದ್ರದ ಬೂತ್ ಸಂಖ್ಯೆ 219 ಅಡ್ತಲೆ ಬೂತ್ ನ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ವಿಶ್ವನಾಥ ಅಡ್ತಲೆಯವರ ಮನೆಯಲ್ಲಿ ನಡೆಯಿತು.ಬೂತ್ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಪ್ರಕ್ರಿಯೆಯಂತೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಬೂತ್ ಅಧ್ಯಕ್ಷರಾಗಿ ಶ್ರೀಮತಿ ಕವಿತಾ ಅಡ್ತಲೆ ಕಾರ್ಯದರ್ಶಿಯಾಗಿ ಓಂಪ್ರಸಾದ್...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞೆ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು,...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುಳ್ಯ ನಗರದ ನೇತೃತ್ವದಲ್ಲಿ ಆ.14 ರಂದು ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯು ಬಿಡುಗಡೆ ಕಾರ್ಯಕ್ರಮ ಇಂದು ಕಲ್ಕುಡ ದೇವಸ್ಥಾನ ಗಾಂಧಿನಗರದಲ್ಲಿ ನಡೆಯಿತು.ಈ ಸಂದರ್ಭ ವಿ ಎಚ್ ಪಿ ಸುಳ್ಯ ಪ್ರಖಂಡ ಅಧ್ಯಕ್ಷರು ಸೋಮಶೇಖರ ಪೈಕ, ಕಾರ್ಯದರ್ಶಿ ನವೀನ್ ಸುಳ್ಳಿ,ಪುತ್ತೂರು...
“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...
Loading posts...
All posts loaded
No more posts
