- Wednesday
- September 9th, 2026
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
2026ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಹೋರಾಟದಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಸ್ಪಂದನೆ ಅತ್ಯಂತ ಅಗತ್ಯವಾಗಿದೆ" ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು. ಅವರು ಸುಳ್ಯದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪಕ್ಷದ ಮುಖಂಡರು, ಬೆಂಗಳೂರಿನ...
ದಿನಾಂಕ : 24-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ*,ಒಂದು ವ್ಯವಹಾರದಲ್ಲಿ ಸಮಾಜದಲ್ಲಿ, ಪ್ರತಿಷ್ಟಿತವ್ಯಕ್ತಿಗಳ ನೆರವಿನಿಂದ ಕಾರ್ಯಸಿದ್ಧಿ ಉಂಟಾಗುತ್ತದೆ ವೃತ್ತಿವ್ಯವಹಾರದಲ್ಲಿ ಹಠಾತ್ ಲಾಭ ಪಡೆಯುತ್ತೀರಿ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ, ಗಮನಿಸಿ:- ನಿಮ್ಮ ಹೊಸ ಉದ್ಯೋಗ ಪ್ರಯತ್ನಗಳು ವೇಗಗೊಳ್ಳಲಿವೆ, ಪರಿಹಾರ:-ಗ್ರಾಮ ದೇವತೆಗೆ ನಿಂಬೆಹಣ್ಣಿನ...
ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ ಜುಲೈ 24 ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್‌ರವರ ಸೂಚನೆಯಂತೆ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆಯವರ ಆದೇಶದಂತೆ, ದ.ಕ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಗಳಾದ ಸುಧೀರ್ ಕುಮಾರ್ ಮರೋಳಿಯವರೊಂದಿಗೆ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರೊಂದಿಗೆ ಸಮಾಲೋಚಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳನ್ನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 23 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ.), ಒಕ್ಕಲಿಗ ಗೌಡರ ಭವನ, ಚಿಲಿಂಬಿ, ಲೇಡಿಹಿಲ್, ಮಂಗಳೂರು ಇದರ ವತಿಯಿಂದ ಜು. 26ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನ ಸೈಂಟ್ ಸೆಬಾಸ್ಟಿನ್ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ (ಸೈಂಟ್ ಆಗ್ನೆಸ್ ಕಾಲೇಜು ಸಮೀಪ)ದಲ್ಲಿ "ಆಟಿ ಆಷಾಡ ಸಂತೋಷ ಕೂಟ-2026" ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕಿರಣ್...
ಜು18 ರಂದು ಸಂಪಾಜೆ ಗ್ರಾಮದ ಕಡೆಪಾಲ ಸಮೀಪ ನಡೆದ ಮಹಿಳೆಯ ಸಂಶಯಾಸ್ಪದ ಸಾವಿನ ಪ್ರಕರಣದ ಬೆನ್ನತ್ತಿದ್ದ ಪೋಲೀಸರು ಸತತ ತನಿಖೆಯ ಬಳಿಕ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಮಹಿಳೆಯ ಮಾವ ಸಿ.ಪಿ ಅಲವಿ(54), ಅತ್ತೆ ಅಯಿಷಾ ಸಿ.ಎ ಹಾಗೂ ನಾದಿನಿ ಫಸಿಲಾ.ಸಿ ಎ(29) ಎಂಬವರುಗಳನ್ನು ಜು.22 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು...
ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...
Loading posts...
All posts loaded
No more posts
