- Wednesday
- September 9th, 2026
ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆಯನ್ನು ಜು.21 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ 207 ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯವರಾದ ಜಯಲಕ್ಷ್ಮಿರಾಯಕೊಡ ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಮಂಗಳೂರು ಇವರು ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಮತದಾರರ ನೋಂದಣಾಧಿಕಾರಿಯವರಾದ ಮಂಜುಳ ಎಂ ತಹಸಿಲ್ದಾರರು ಸುಳ್ಯ ತಾಲೂಕು...
ದಿನಾಂಕ : 23-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ* ,ಈ ದಿನ ಸಾಲಕ್ಕೆ ಸಂಬಂಧ ಪಟ್ಟ ವಿಚಾರಗಳಿಂದ ದೂರವಿರಿ, ಅತಿ ಮುಖ್ಯ ನಿರ್ಣಯಗಳನ್ನು ಇಂದು ಮುಂದೂಡಿ, ಈ ದಿನ ದುಃಖದಾಯಕ ಘಟನೆಗಳು ಸಂಭವಿಸಬಹುದು, ಯಾವುದೇ ರೀತಿಯ ಮನಸ್ತಾಪ ಜಗಳಗಳಿಗೆ ಭಾಗಿಯಾಗದಿರಿ, ಮಾನಸಿಕ ಚಿಂತೆ ನಿಮ್ಮನ್ನಿಂದು ಕಾಡುವುದು, ಗಮನಿಸಿ:-ಇಂದು ನಿಮ್ಮ ಖರ್ಚಿನ ಕಡೆ...
ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಆಯೋಜನೆಯಲ್ಲಿ ಆ. 9ರಿಂದ ಬೆಳಿಗ್ಗೆ 10:00ರಿಂದ ಸಂಜೆ 4:00 ರವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ...
ಅರಂತೋಡು ಸಮೀಪದ ಕುಲ್ಚಾರು ಬಳಿ ಬೈಕ್ ಹಾಗೂ ರಿಟ್ಸ್ ಕಾರು ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಬಿಳಿಯಾರು ನಿವಾಸಿ ಸಂತೋಷ್ (17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಮೇತ ಕಾರಿನ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಅವರನ್ನು ಸುಳ್ಯದ ಆಸ್ಪತ್ರೆಗೆ ತಂದು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಅರಂತೋಡು...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಹರಿಹರ ಪಳ್ಳತ್ತಡ್ಕ ಗ್ರಾಮದ ಹರಿಹರ-ಕಜ್ಜೋಡಿ-ಮುಳ್ಳುಬಾಗಿಲು ಮತ್ತು ಕರಂಗಲ್ಲು-ಕಟ್ಟ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಹಾಗೂ ವಿದ್ಯುತ್ ಲೈನ್ ಅಡಿಯಲ್ಲಿನ ಪೊದೆಗಳನ್ನು ಸ್ವಚ್ಛಗೊಳಿಸುವ ಕಾರ್ಯ ಜು.22ರಂದು ಸ್ಥಳೀಯರಿಂದ ನಡೆಯಿತು.ಮಳೆಗಾಲದ ಸಂದರ್ಭದಲ್ಲಿ ರಸ್ತೆಯ ತಿರುವುಗಳು ಸರಿಯಾಗಿ ಗೋಚರಿಸುವಂತೆ ಮತ್ತು ವಿದ್ಯುತ್ ಲೈನ್ ಗೆ ಮರಗಳ ಒಣ ಗೆಲ್ಲುಗಳು ಮುರಿದು ಬೀಳದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಾಗೂ ತಮ್ಮೂರಿನ ರಸ್ತೆಯನ್ನು ಸ್ವಚ್ಛ...
ಸುಳ್ಯ, ಜು.22: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಆಡಳಿತ ಪಕ್ಷದವರು ಅವಮಾನಕಾರಿಯಾಗಿ ನಡೆದುಕೊಂಡಿರುವುದನ್ನು ಸಂಪಾಜೆ ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಕೆ.ಪಿ. ಜಾನಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಜು. 22ರಂದು ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ...
ದೆಹಲಿಯಲ್ಲಿ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸದಸ್ಯೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಡೆಸಿ ಬಳಿಕ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
