- Thursday
- October 1st, 2026
ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ನಿವೃತ್ತ ಯೋಧ ಲೋಕೆಶ್ ಇರಂತಮಜಲುರವರಿಗೆ ಸನ್ಮಾನಸುಳ್ಯ:ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ (ರಿ) ಸುಳ್ಯ ಇದರ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ವೀರಸ್ವರ್ಗವನ್ನು ಪಡೆದ ಯೋಧರಿಗೆ ಅರ್ಪಿತವಾಗಿ ಸಾಮಾಜಿಕ ಸೇವಾ ಸಂಕಲ್ಪದೊಂದಿಗೆ ಶ್ರಮದಾನ ಕಾರ್ಯಕ್ರಮವು ಜುಲೈ 28 ರಂದು...
ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಮತ್ತು ಸಿ. ಡಿ. ದಿನೇಶ್ ಚೆನ್ನೂರು ಹವಾಲ್ದಾರ ಇವರಿಗೆ ಸನ್ಮಾನ ಕಾರ್ಯಕ್ರಮವು ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಕುಶಾಲಪ್ಪ ತುಂಬತ್ತಾಜೆ ಇವರ ಅಧ್ಯಕ್ಷತೆಯಲ್ಲಿ ಜು.29 ರಂದು ಜರಗಿತು. ಸನ್ಮಾನ ಸ್ವೀಕರಿಸಿದ ದಿನೇಶ್ ರವರು ಕಾರ್ಗಿಲ್ ಯುದ್ಧದ ವಿವರಣೆಯನ್ನು ಹೇಳಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೇನೆಗೆ...
ಸಂಪಾಜೆ ಗ್ರಾಮದ ಪೇರಡ್ಕ ಎಂಬಲ್ಲಿ ಸೇತುವೆಯು ಮುಳುಗಿದ್ದು ಇದೀಗ ರಸ್ತೆಯಲ್ಲಿ ಸಂಚಾರವನ್ನು ತಡೆಯುವ ಹಿನ್ನಲೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಬದಲಿ ಮಾರ್ಗವನ್ನು ಸೂಚಿಸಲಾಗಿದೆ.ಗೂನಡ್ಕದಿಂದ ದರ್ಖಾಸು ಪೇರಡ್ಕ ಸಂಪರ್ಕಿಸುವ ರಸ್ತೆಯು ಇದೀಗ ಪೇರಡ್ಕ ಮುಳುಗು ಸೇತುವೆಯಲ್ಲಿ ನೀರು ಅಪಾರ ಪ್ರಮಾಣದಲ್ಲಿ ಬಂದು ಸೇತುವೆ ಮುಳುಗಡೆಯಾಗಿದ್ದು ಗ್ರಾಮ ಪಂಚಾಯತ್ ವತಿಯಿಂದ ಬದಲಿ ಮಾರ್ಗ ಸೂಚಿಸಿ ಬ್ಯಾನರ್ ಮತ್ತು ಬ್ಯಾರಿಕೇಡ್ ಆಳವಡಿಕೆ...
ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪೆರುವಾಜೆಯ ಜಲದುರ್ಗಾ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಹಿಂಬದಿಯ ಹೊಳೆಯಿಂದ ನೀರು ದೇವಸ್ಥಾನಕ್ಕೆ ಬಂದಿದೆ.
https://youtu.be/8RMyHWzoAls?si=gEjgh_NKAMFH7VU7 ಗೌರಿ ಹೊಳೆ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪೆರುವಾಜೆ ಸವಣೂರು ರಸ್ತೆಗೆ ನೀರು ಬಂದಿದೆ. ಇಂದು ಸುರಿದ ಮಳೆಗೆ ಗೌರಿ ಹೊಳೆ ಉಕ್ಕಿ ಹರಿಯುತ್ತಿದ್ದು ಪೆರುವಾಜೆಯ ಕಾಪು ಸಮೀಪ ಹೊಳೆಯ ನೀರು ರಸ್ತೆ ಆವರಿಸಿದ್ದು ಸಂಪರ್ಕ ಕಡಿತಗೊಂಡಿದೆ.
ಗುತ್ತಿಗಾರು ಪಂಚಾಯತ್ ರಸ್ತೆಯಲ್ಲಿದ್ದ ಮರವೊಂದು ಶಾಲೆಗೆ ಬೀಳುವ ಪರಿಸ್ಥಿತಿಯಲ್ಲಿದ್ದುದರಿಂದ ಅದನ್ನು ತೆರವುಗೊಳಿಸಲಾಗಿತ್ತು. ಇದೀಗ ಭಾರಿ ಮಳೆಯಿಂದಾಗಿ ಇದೇ ರಸ್ತೆಯಲ್ಲಿ ಬರೆ, ಹಾಸ್ಟೆಲ್ ಕಂಪೌಂಡ್ ಕುಸಿತಗೊಂಡಿದೆ.
ಸುಳ್ಯ: ಸುಳ್ಯ ನಗರದಲ್ಲಿ ಬಾಡಿಗೆ ರಿಕ್ಷಾ ಓಡಿಸುತ್ತಿರುವ ಆಟೋ ಚಾಲಕ ತನ್ನ ಆಟೋ ರಿಕ್ಷಾ ದಲ್ಲಿ ಅಜ್ಜಾವರ ಗ್ರಾಮದ ಮಹಿಳೆಯೊಬ್ಬರು ಮೊಬೈಲ್ ಅನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದು ಇದನ್ನು ಗಮನಿಸಿದ ವೀರ ಕೇಸರಿ ಆಟೋ ರಿಕ್ಷಾ ಪಾರ್ಕಿಂಗ್ ಚಾಲಕರಾದ ನಾರಾಯಣ ಎಸ್ ಎಂ ಪ್ರಾಮಾಣಿಕವಾಗಿ ಹಿಂದುರುಗಿಸಿದ್ದು ಇವರು ಬಿಎಂಎಸ್ ಸದಸ್ಯರು ಹಾಗು ಭಾಜಪದ ಸುಳ್ಯ ನಗರ...
ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ರಸ್ತೆಯ ಕಾಂತಿಲ ಚೈಪೆ ಎಂಬಲ್ಲಿ ಹೊಳೆಬದಿ ರಸ್ತೆ ಕುಸಿದಿದೆ. ಸುಮಾರು 40 ಅಡಿಗಳಷ್ಟು ಕೆಳಗಿನ ತನಕ ಕುಸಿದಿದ್ದು ಅಪಾಯ ಆಹ್ವಾನಿಸುತ್ತಿದೆ. ಇಲ್ಲಿ ನಿರಂತರ ಅನೇಕ ವಾಹನಗಳು ಹಾದು ಹೋಗುತ್ತಿದ್ದು ಅನಾಹುತ ಸಂಭವಿಸುವ ಮೊದಲು ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಬೇಕಾಗಿದೆ.
ದೆಹಲಿ: ಸಂಸತ್ತು ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ' ಕುರಿತು ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ."ಪ್ರತಿ ತಿಂಗಳ ಮಾಧ್ಯಮಗಳ...
Loading posts...
All posts loaded
No more posts
