ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ | ರಾಹುಲ್ ಗಾಂಧಿಗೆ ಅವಮಾನ; ಸಂಪಾಜೆ ವಲಯ ಕಾಂಗ್ರೆಸ್ ಖಂಡನೆ

ಸುಳ್ಯ, ಜು.22: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಆಡಳಿತ ಪಕ್ಷದವರು ಅವಮಾನಕಾರಿಯಾಗಿ ನಡೆದುಕೊಂಡಿರುವುದನ್ನು ಸಂಪಾಜೆ ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಕೆ.ಪಿ. ಜಾನಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಜು. 22ರಂದು ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ...

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರದಾನ ಮಂತ್ರಿ ನರೇಂದ್ರ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ – ತಹಶೀಲ್ದಾರ್ ಗೆ ಮನವಿ

ದೆಹಲಿಯಲ್ಲಿ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸದಸ್ಯೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಡೆಸಿ ಬಳಿಕ...
Ad Widget

ಇಂದಿನ(ಜುಲೈ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್, ಅಡಿಕೆ, ಕಾಳುಮೆಣಸು ಧಾರಣೆ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ ಬಂಧನ – ಕೇಂದ್ರ ಸರಕಾರದ ಅಸಂವಿಧಾನಿಕ ನಡೆ ಖಂಡಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಹಿಂಸಾತ್ಮಕವಾಗಿ ಬಂಧಿಸಿದ ವಿರುದ್ಧ ಹಾಗೂ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳಿಗೆ ಧ್ವನಿಯಾಗಿಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಖಾಸಗಿ ಬಸ್ ನಿಲ್ದಾಣದ ಬಳಿ ಜು.22 ರಂದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 22-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ,ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು. ಮಂಗಳನ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ,ಗಮನಿಸಿ:-ಇಂದು ಸಾಲ ತರುವುದು...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿಗಳಾಗಿ ಜೇಸಿಐ  ವಲಯ-15 ನೇತ್ರಾವತಿ...

ಸಾಹಿತಿ ಎ.ಕೆ. ಹಿಮಕರರಿಗೆ ಮಾತೃ ವಿಯೋಗ

ಗುತ್ತಿಗಾರು ಗ್ರಾಮದ ದಿ. ಆರ್ನೋಜಿ ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಅಕ್ಕಯ್ಯರವರು ಅಸೌಖ್ಯದಿಂದ ಜು. 21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸಾಹಿತಿ ಎ.ಕೆ. ಹಿಮಕರ, ಪ್ರಗತಿಪರ ಕೃಷಿಕರಾದ ರಾಘವ, ಗೋಪಾಲಕೃಷ್ಣ, ಪುತ್ರಿಯರಾದ ತಾರಾವತಿ, ಭವಾನಿ, ಹೇಮಾವತಿ, ಸೊಸೆ, ಅಳಿಯಂದಿರು,ಮೊಮ್ಮಕ್ಕಳನ್ನು, ಮರಿಮಕ್ಕಳನ್ನು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ....

ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಅವರಿಗೆ ರಾಜ್ಯ ಪ್ರಶಸ್ತಿ

ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಲಾಂಗ್ ಸರ್ವಿಸ್ ಮೆಡಲ್ ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ.), ನರಿಮೊಗರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ.ಪಿ ಅವರು ಆಯ್ಕೆಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ಸುದೀರ್ಘ ಅವಧಿಯ ಪ್ರಾಮಾಣಿಕ ಸೇವೆ, ನಾಯಕತ್ವ ಗುಣಗಳು ಹಾಗೂ...

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಮಹಾಸಭೆ – ಅಧ್ಯಕ್ಷರಾಗಿ ಪೂರ್ಣಿಮಾ ಪೆರುವಾಜೆ, ಕಾರ್ಯದರ್ಶಿ ಸುಧಾ ಬೀಡು, ಕೋಶಾಧಿಕಾರಿ ಶೋಭನಾ ಪನ್ನೆ

ಸ್ನೇಹ ಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ 2025-26 ರ ಸಾಲಿನ ವಾರ್ಷಿಕ ಮಹಾಸಭೆಯು ಜುಲೈ 19ರಂದು ಸ್ನೇಹಿತರ ಕಲಾಸಂಘ ಬೆಳ್ಳಾರೆ ಇದರ ಸಭಾಂಗಣದಲ್ಲಿ ಅಧ್ಯಕ್ಷೆ ಪೂರ್ಣಿಮಾ ಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಶೋಭಾ ಕುರುಂಬುಡೇಲು ಸಭೆಗೆ ಮಂಡಿಸಿದರು. ವಾರ್ಷಿಕ ಜಮಾಖರ್ಚು ಲೆಕ್ಕಪತ್ರವನ್ನು ಕೋಶಾಧಿಕಾರಿ ಕುಸುಮ ಕುರುಂಬುಡೇಲು ಸಭೆಗೆ...

ಸುಳ್ಯ: ಎನ್.ಎಂ.ಪಿ.ಯು.ಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ಯ.ವಿ.ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ...
Loading posts...

All posts loaded

No more posts

error: Content is protected !!