ಅಜ್ಜಾವರ : ತುಳು ಒಕ್ಕೂಟ ಕುವೈತ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಅಜ್ಜಾವರ ಸರಕಾರಿ ಪ್ರೌಢಶಾಲೆಯಯಲ್ಲಿ ೨೦೨೪ರಲ್ಲಿ ೧೦ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಫಾತಿಮತ್ ಜುಮೈಲಾ ಮೇನಾಲ ಮತ್ತು ವೈಷ್ಣವಿ ಮೇನಾಲ ರವರಿಗೆ ತುಳು ಒಕ್ಕೂಟ ಕುವೈತ್ ವತಿಯಿಂದ ರೂ.೧೦ ಸಾವಿರದಂತೆ ವಿದ್ಯಾರ್ಥಿ ವೇತನ ವಿತರಿಸಿ, ಗೌರವಿಸಲಾಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ ವಹಿಸಿದ್ದರು. ತುಳು ಒಕ್ಕೂಟ ಕುವೈತ್ ಇದರ...

ಮೇನಾಲ : ಬೈಕ್‌ – ಸ್ಕೂಟಿ ಅಪಘಾತ, ಗಾಯಾಳು ಮಂಗಳೂರಿನ ಆಸ್ಪತ್ರೆಗೆ ಶಿಪ್ಟ್

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತವಾಗಿರುವ ಘಟನೆ ಇಂದು ವರದಿಯಾಗಿದೆ. ಅಜ್ಜಾವರ ಕುಡೆಂಬಿ ಸಮಂತ್ ಎಂಬವರು ಕೆಲಸ ಬಿಟ್ಟು ಮನೆಯ ಕಡೆ ಹೋಗುತ್ತಿದ್ದು ಅಜ್ಜಾವರ ಕಡೆಯಿಂದ ಬರುತ್ತಿದ್ದ ಚಿತ್ರಕುಮಾರ್ ಎಂಬವರ ಸ್ಕೂಟಿ ಮೇನಾಲದಲ್ಲಿ ಡಿಕ್ಕಿಯಾಯಿತು. ಪರಿಣಾಮ ಸಮಂತ್ ರ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಚಿತ್ರಕುಮಾರ್ ರ ಕೈಗೂ ಸಣ್ಣಪುಟ್ಟ ಗಾಯವಾಗಿದೆ. ಸಮಂತ್...
Ad Widget

ವಳಲಂಬೆ : ಕಾರು ಜೀಪು ಮಧ್ಯೆ ಅಪಘಾತ – ಕಾರಿನಲ್ಲಿದ್ದವರಿಗೆ ಗಾಯ

ಗುತ್ತಿಗಾರು ಕಡೆಗೆ ಬರುತ್ತಿದ್ದ ಪ್ರಸಾದ್ ಆಯಿಲ್ ಮಿಲ್ ಅವರ ಕಾರು ಹಾಗೂ ಎಲಿಮಲೆ ಕಡೆಗೆ ಹೋಗುತ್ತಿದ್ದ ಅರಂತೋಡಿನ ಜೀಪು ಮಧ್ಯೆ ಅಪಘಾತವಾದ ಘಟನೆ ವಳಲಂಬೆ ಸಮೀಪದ ಕಾಜಿಮಡ್ಕದಲ್ಲಿ ಇಂದು ನಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿ ಓರ್ವರಿಗೆ ಗಾಯಗಳಾಗಿದೆ.

ಮಂಗಳೂರು ಮಡಿಕೇರಿ ರಸ್ತೆ ಸಂಚಾರ ರಾತ್ರಿ ವೇಳೆ ಬಂದ್

ಇಂದು ರಾತ್ರಿಯಿಂದ ಜುಲೈ 22ರ  ಬೆಳಿಗ್ಗೆ 6 ಗಂಟೆ ವರೆಗೆ ರಾತ್ರಿ ಎಂಟು ಗಂಟೆಯಿಂದ  ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇದ. ಕೊಡಗು ಜಿಲ್ಲಾಧಿಕಾರಿಗಳ ಆದೇಶಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಿನ್ನಲೆ ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು. ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆಹೆದ್ದಾರಿ ಯಲ್ಲಿ ...

ಅಸೌಖ್ಯದಿಂದ ಮಹಿಳೆ ಮೃತ್ಯು

ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿರುವ ಅವಿನ್ ಎಂಬವರ ಪತ್ನಿ ಶಿಲ್ಪಾ ಅಸೌಖ್ಯದಿಂದಾಗಿ ಇಂದು ಮಂಗಳೂರಿನಲ್ಲಿ ನಿಧನರಾದರು. ಅವರಿಗೆ 32 ವರ್ಷ ವಯಸ್ಸಾಗಿತ್ತು.ಅವರು ಕೆಲ ಸಮಯಗಳಿಂದ ಅಸೌಖ್ಯತೆಯಿಂದ ಬಳಲುತ್ತಿದ್ದರೆನ್ನಲಾಗಿದೆ.ಕೊಲ್ಲಮೊಗ್ರು ಗ್ರಾಮದ ಆಲ್ಕಬೆ ಚೆನ್ನಪ್ಪ ಗೌಡ ಎಂಬವರ ಪುತ್ರಿ. ಇವರ ಪತಿ ಅವಿನ್ ಮಂಗಳೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಲ್ಪಾರವರು ನರ್ಸ್ ಕೆಲಸ ಮಾಡುತ್ತಿದ್ದರು.ಮೃತರು...

ಕುಂಬರ್ಚೋಡು :ಮಾಣಿ-  ಮೈಸೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಪಾಯ ಕಾರಿ ಮರತೆರವು ಗೊಳಿಸಿ ಕೊಡುವಂತೆ ಸ್ಥಳೀಯರ ಅಗ್ರಹ

ಕುಂಬರ್ಚೋಡು ಮಾಣಿ ಮೈಸೂರು ಹೆದ್ದಾರಿ ಬಳಿ ರಸ್ತೆಗೆ ವಾಲಿಕೊಂಡು ಬೀಳುವ ಸ್ಥಿತಿಯಲ್ಲಿ ಅಪಾಯಕಾರಿ ಮರವೊಂದು ಅಪಾಯದ ಮುನ್ಸೂಚನೆ ನೀಡುತ್ತಿದೆ. ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಮರವು ವಾಹನಗಳ ಮೇಲೆ ಬಿದ್ದರೆ ಜೀವ ಹಾನಿ ಸಂಭವಿಸುವ ಸಂದರ್ಭ ಇದ್ದು ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಈ ಮರವನ್ನು ತೆರೆಗುಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 16.07.2024 ಮಂಗಳವಾರದಂದು ಜರುಗಿತು.ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸ್ಕೌಟ್ ಆಯುಕ್ತರಾದ ಮಹಮ್ಮದ್ ತುಂಬೆ ಉದ್ಘಾಟಿಸಿ, ಪಂಜ ಸ್ಥಳೀಯ ಸಂಸ್ಥೆಯ ಕಾರ್ಯಕ್ರಮಗಳ...

ಸೋಣಂಗೇರಿ: ಭಾರೀ ಮಳೆಗೆ ಅಂಗನವಾಡಿ ಕೇಂದ್ರ ಜಲಾವೃತ

ಭಾರೀ ಮಳೆ ಸುರಿಯುತ್ತಿರುವ ಕಾರಣ ಸೋಣಂಗೇರಿ ಅಂಗನವಾಡಿ ಕೇಂದ್ರವು ಮಳೆ ನೀರಿನಿಂದ ಜಲಾವೃತಗೊಂಡಿದೆ.    ಅಂಗನವಾಡಿ ಕೇಂದ್ರವು ತಗ್ಗುಪ್ರದೇಶದಲ್ಲಿರುವುದರಿಂದ  ನೀರು ಆವರಿಸಿದೆ. ರಸ್ತೆ ಮತ್ತು ಪರಿಸರದ ಮೇಲ್ಭಾಗದಿಂದ ಹರಿದು ಬಂದ ನೀರು ಕಟ್ಟಡದ ಸುತ್ತ ಆವರಿಸಿ ಅಂಗನವಾಡಿಯ ಒಳ ಭಾಗಕ್ಕೆ ನೀರು ನುಗ್ಗಿ, ಪುಸ್ತಕ ಪರಿಕರಗಳು, ಟೇಬಲ್, ಕುರ್ಚಿ ನೆನೆದಿದ್ದು, ಸ್ಥಳೀಯರಾದ ಸತ್ಯ ಶಾಂತಿ ತ್ಯಾಗ...

ವೃದ್ಧರನ್ನು ಹಿರಿಯರನ್ನ ಅಶಕ್ತರನ್ನ ಗೌರವಿಸುವುದು, ಶ್ರೇಷ್ಠ ಕಾರ್ಯ – ರೋ. ಕೃಷ್ಣಕುಮಾರ್ ರೈ ,           
ನೂಜಿ ಬಾಳ್ತಿಲ ವೃದ್ದಾಶ್ರಮದಲ್ಲಿ ಹಿರಿಯರನ್ನ ಗೌರವಿಸುವ  ಸಮಾರಂಭ          

                ಸುಬ್ರಹ್ಮಣ್ಯ ಜುಲೈ 18: “ತಂದೆ ತಾಯಿಯರು ತಮ್ಮ ಮಕ್ಕಳು ಒಳ್ಳೆಯವರಾಗಬೇಕು, ಭವಿಷ್ಯದಲ್ಲಿ ಉಜ್ವಲ ಭವಿಷ್ಯವನ್ನು ಕಾಣಬೇಕು, ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕೆಂದು, ಆಶಿಸಿ ಅವರನ್ನು ಪೋಷಿಸಿ, ಸಾಕುತ್ತಾರೆ. ಆದರೆ ಕೆಲವು ಮಕ್ಕಳು ಹಿಂದಿನದನ್ನೆಲ್ಲ ಮರೆತು ತಂದೆ ತಾಯಿಯರನ್ನು ಗೌರವಿಸದೆ ಅವರನ್ನ ಮೂಲೆಗುಂಪು ಮಾಡುತ್ತಿರುವುದು ವಿಷಾದನೀಯ. ಮನುಷ್ಯರು ಮನುಷ್ಯರಂತೆ ವರ್ತಿಸಬೇಕು ವಿನಃ ಪ್ರಾಣಿಗಳಂತೆ ವರ್ತಿಸಬಾರದು. ಇದು...

ಜು. 21: ಬೆಳ್ಳಾರೆಯಲ್ಲಿ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ

ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ, ಸ್ನೇಹಿತರ ಕಲಾ ಸಂಘ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ಜು.21ರಂದು ಆದಿತ್ಯವಾರ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ ಬೆಳ್ಳಾರೆ ಸಮೀಪದ ಪಡ್ಪು ಕೃಷಿಕ ಶೇಷಪ್ಪ ಗೌಡರ ಮನೆಯಲ್ಲಿ ನಡೆಯಲಿದೆ. ಆ ದಿನ ಬೆಳಿಗ್ಗೆ  ರಂಗ ಕಲಾವಿದ, ಚಲನಚಿತ್ರ ನಟ ರವಿ ರಾಮಕುಂಜಕಾರ್ಯಕ್ರಮವನ್ನು ಉದ್ಘಾಟೀಸಲಿದ್ದಾರೆ....
Loading posts...

All posts loaded

No more posts

error: Content is protected !!